ಅಪಾಯ ಮಟ್ಟ ಮೀರಿ ಹರಿಯುತ್ತಿದೆ ಅಮರ್ಜಾ ಡ್ಯಾಂ

ಕಲಬುರ್ಗಿ, ಗುರುವಾರ, 12 ಅಕ್ಟೋಬರ್ 2017 (09:15 IST)

ಕಲಬುರ್ಗಿ: ಜಿಲ್ಲೆಯ ಕೆಲವೆಡೆ ಭಾರೀ ಮಳೆಯಾಗಿದೆ. ಇದರಿಂದಾಗಿ ಜಲಾನಯನ ಪ್ರದೇಶಗಳಲ್ಲಿ ಎಚ್ಚರಿಕೆಯಿಂದಿರುವಂತೆ ಜಿಲ್ಲಾಡಳಿತ ಮನವಿ ಮಾಡಿದೆ.


ಕಲಬುರ್ಗಿ ಜಿಲ್ಲೆಯ ಆಳಂದ ತಾಲೂಕಿನಲ್ಲಿ ಭಾರೀ ಮಳೆಯಾಗಿದೆ. ಈ ಹಿನ್ನೆಲೆಯಲ್ಲಿ ಭೂಸನೂರು ಗ್ರಾಮದ ಸಮೀಪವಿರುವ ಭರ್ತಿಯಾಗಿದ್ದು, ಒಳಹರಿವು ಹೆಚ್ಚಳವಾಗಿದೆ.

ಅಮರ್ಜಾ ಜಲಾಶಯದಲ್ಲಿ ಅಪಾಯಮಟ್ಟ ಮೀರಿ ನೀರು ಹರಿಯುತ್ತಿದ್ದು, 6೦೦ ಕ್ಯೂಸೆಕ್ಸ್ ನೀರನ್ನು ನದಿಗೆ ಹರಿಯಬಿಡಲಾಗಿದೆ. ನೀರಿನ ಹೊರಹರಿವು ಇನ್ನಷ್ಟು ಹೆಚ್ಚಾಗುವ ಸಾಧ್ಯತೆಯಿದ್ದು, ನದಿಪಾತ್ರದ ಹಳ್ಳಿಗಳ ಜನರು ಎಚ್ಚರಿಕೆಯಿಂದ ಇರುವಂತೆ ನೀರಾವರಿ ಇಲಾಖೆ ಅಧಿಕಾರಿಗಳು ಎಚ್ಚರಿಕೆ ನೀಡಿದ್ದಾರೆ.



ಇದರಲ್ಲಿ ಇನ್ನಷ್ಟು ಓದಿ :  

ಸುದ್ದಿಗಳು

news

ಪರೋಲ್ ಮುಗಿಸಿ ಶಶಿಕಲಾ ಇಂದು ಮರಳಿ ಜೈಲಿಗೆ

ಬೆಂಗಳೂರು: ಅನಾರೋಗ್ಯಕ್ಕೊಳಗಾಗಿರುವ ಪತಿ ನಟರಾಜನ್ ಯೋಗ ಕ್ಷೇಮ ವಿಚಾರಿಸಲು ಐದು ದಿನಗಳ ಪರೋಲ್ ಪಡೆದು ...

news

ಕುಪ್ಪಣ್ಣ ಪಾರ್ಕ್ ಗೆ ಬಂತು ಮೊಸಳೆ

ಮೈಸೂರು: ಪಾರ್ಕ್ ನಲ್ಲಿ ಮೊಸಳೆ ಕಾಣಿಸಿಕೊಂಡು ಕೆಲಕಾಲ ಆತಂಕ ಸೃಷ್ಟಿಯಾದ ಘಟನೆ ಕುಪ್ಪಣ್ಣ ಪಾರ್ಕ್ ನಲ್ಲಿ ...

news

ಇನ್ನೂ ಮುಗಿದಿಲ್ಲ ಮಳೆಯ ಅಬ್ಬರ

ಬೆಂಗಳೂರು: ಮಳೆಗಾಲ ಮುಗಿಯುವ ಕಾಲ ಬಂದರೂ ರಾಜ್ಯದಲ್ಲಿ ವರುಣನ ಅಬ್ಬರ ಮುಂದುವರಿದಿದೆ. ಬೆಂಗಳೂರು ಸೇರಿದಂತೆ ...

news

ಕೇಂದ್ರ ಸರ್ಕಾರ ನೋಟು ನಿಷೇಧವನ್ನು ಸೀಕ್ರೆಟ್ ಆಗಿಟ್ಟಿದ್ದೇಕೆ ಗೊತ್ತಾ?

ನವದೆಹಲಿ: 2016 ರ ನವಂಬರ್ 8 ರಂದು ಯಾರೂ ಕೂಡಾ ಮರೆಯಲು ಸಾಧ್ಯವಿಲ್ಲ. ದಿಡೀರ್ ಎಂದು ಟಿವಿ ಪರದೆ ಮೇಲೆ ...

Widgets Magazine