Widgets Magazine
Widgets Magazine

ಉತ್ತರ ಕರ್ನಾಟಕ, ಮಲೆನಾಡಿನಲ್ಲಿ ಭಾರೀ ಮಳೆ

ಬೆಂಗಳೂರು, ಗುರುವಾರ, 20 ಜುಲೈ 2017 (13:35 IST)

Widgets Magazine

ಮತ್ತು ಮಲೆನಾಡಿನಲ್ಲಿ ಪುನರ್ವಸು ಮಳೆಯ ಅಬ್ಬರ ಜೋರಾಗಿದೆ. ಕೊಡಗಿನಾದ್ಯಂತ ಮಳೆ ಸುರಿಯುತ್ತಿದ್ದು, ಎಲ್ಲಿ ನೋಡಿದರೂ ನೀರೋ ನೀರು. ಭಾಗಮಂಡಲ-ಮಡಿಕೇರಿ, ಭಾಗಮಂಡಲ-ನಾಪೋಕ್ಲು ರಸ್ತೆ ಜಲಾವೃತವಾಗಿದ್ದು, ಸಂಪರ್ಕ ಸ್ಥಗಿತಗೊಂಡಿದೆ. ಹಲವೆಡೆ ಶಾಲಾ ಕಾಲೇಜುಗಳಿಗೆ ರಜೆ ನೀಡಲಾಗಿದೆ.


ಇತ್ತ, ಮಲೆನಾಡಿನ ವರನಾಡು, ಕಳಸಾ, ಮೂಡಿಗೆರೆ, ಕೊಪ್ಪ, ಶೃಗೇರಿ, ಎನ್.ರ್.ಪುರ ಸೇರಿದಂತೆ ಹಲವೆಡೆ ಅಪಾರ ಪ್ರಮಾಣದ ಮಳೆ ಸುರಿಯುತ್ತಿದೆ. ಕೆಲ ಸೇತುವೆಗಳೂ ಜಲಾವೃತಗೊಂಡಿದ್ದು, ಜನಜೀವನ ಅಸ್ತವ್ಯಸ್ತವಾಗಿದೆ.  ಇತ್ತ, ಧರ್ಮಸ್ಥಳ, ಸುಬ್ರಹ್ಮಣ್ಯ ಸುತ್ತಮುತ್ತ ಸಹ ಮಳೆ ಸುರಿಯುತ್ತಿದ್ದು, ಬೃಹದಾಕಾರದ ಮರಗಳು ರಸ್ತೆಗೆ ಬಿದ್ದು ರಸ್ತೆ ಸಂಚಾರದಲ್ಲೂ ವ್ಯತ್ಯಯವಾಗಿದೆ.

ಇನ್ನೂ ಮಹಾರಾಷ್ಟ್ರದಲ್ಲೂ ಮಳೆಯ ಆರ್ಭಟ ಜೋರಾಗಿದ್ದು, ಕೃಷ್ಣಾ ನದಿ ಭೋರ್ಗರೆಯುತ್ತಿದೆ. ರಾಜಾಪುರ ಡ್ಯಾಂನಿಂದ ನೀರು ಹೊರಬಿಟ್ಟ ಪರಿಣಾಮ ಚಿ ಚಿಕ್ಕೋಡಿ ತಾಲೂಕಿನ 4 ರಸ್ತೆಗಳು ಜಲಾವೃತವಾಗಿವೆ.
 
ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿWidgets Magazine
Widgets Magazine
ಇದರಲ್ಲಿ ಇನ್ನಷ್ಟು ಓದಿ :  

Widgets Magazine

ಸುದ್ದಿಗಳು

news

ಶಿವಸೇನೆಯವರಿಗೆ ಸಂವಿಧಾನ ಗೊತ್ತಿಲ್ಲ: ಸಿಎಂ ಲೇವಡಿ

ಹುಬ್ಬಳ್ಳಿ: ಶಿವಸೇನೆಯವರಿಗೆ ಸಂವಿಧಾನ ಗೊತ್ತಿಲ್ಲ. ಹಿಂದಿನಿಂದಲೂ ಕರ್ನಾಟಕದ ನಾಡಧ್ವಜದ ಬಳಕೆಯಲ್ಲಿದೆ. ...

news

ಸರ್ಕಾರಿ ಬಸ್‌ನಲ್ಲಿ ಪ್ರಯಾಣಿಸಿದ ಸಿಎಂ ಸಿದ್ದರಾಮಯ್ಯ

ಹುಬ್ಬಳ್ಳಿ: ಬಸ್ ದಿನಾಚರಣೆಯ ಹಿನ್ನೆಲೆಯಲ್ಲಿ ಸಿಎಂ ಸಿದ್ದರಾಮಯ್ಯ ಇಂದು ಬಸ್‌ನಲ್ಲಿ ಪ್ರಯಾಣಿಸಿ ...

news

ಗೊಡ್ಸೆ ಹಿಮ್ಮೆಟ್ಟಿಸಿ ಗಾಂಧೀಜಿ ರಕ್ಷಣೆಗೆ ನಿಂತಿದ್ಧ ಭಿಲಾರೆ ಗುರೂಜಿ ಇನ್ನಿಲ್ಲ

ಹಿರಿಯ ಸ್ವಾತಂತ್ರ್ಯ ಹೋರಾಟಗಾರ, ನಾಥೂರಾಮ್ ಗೊಡ್ಸೆ ಮಹಾತ್ಮಾ ಗಾಂಧೀಜಿಯವರನ್ನ ಕೊಲ್ಲಲು ಬಂದಾಗ ...

news

ಮೋದಿ ಮನ್ ಕಿ ಬಾತ್ ನಿಂದ ಆಕಾಶವಣಿಗೆ ಹರಿದು ಬಂದ ಆದಾಯ ಎಷ್ಟು ಗೊತ್ತೆ...?

ಪ್ರಧಾನಿ ನರೇಂದ್ರ ಮೋದಿಯವರ ಜನಪ್ರಿಯ ರೆಡಿಯೋ ಕಾರ್ಯಕ್ರಮ ಮನ್ ಕಿ ಬಾತ್ ನಿಂದಾಗಿ ಆಕಾಶವಾಣಿಗೆ ಈವರೆಗೆ ...

Widgets Magazine Widgets Magazine Widgets Magazine