ಉಡುಪಿ : ಉಡುಪಿ ಜಿಲ್ಲೆಯಲ್ಲಿ ಮಳೆಯ ಅಬ್ಬರ ಜೋರಾಗಿದ್ದು, ಜನ ಜೀವನ ಅಸ್ತವ್ಯಸ್ತವಾಗಿದೆ. ಈ ಹಿನ್ನಲೆಯಲ್ಲಿ ಮುಂಜಾಗ್ರತಾ ಕ್ರಮ ಕೈಗೊಳ್ಳುವಂತೆ ಗೃಹ ಸಚಿವ ಬಸವರಾಜ್ ಬೊಮ್ಮಾಯಿ ಜಿಲ್ಲಾಡಳಿತಕ್ಕೆ ಸೂಚನೆ ನೀಡಿದ್ದಾರೆ.