ಪತ್ನಿಯ ಗುಪ್ತಾಂಗವನ್ನು ಇಸ್ತ್ರಿಯಿಂದ ಸುಟ್ಟು ವಿಕೃತಿ ಮೆರೆದ ಪತಿ

ತುಮಕೂರು, ಶುಕ್ರವಾರ, 8 ಡಿಸೆಂಬರ್ 2017 (08:32 IST)

ಪತ್ನಿಯ ಗುಪ್ತಾಂಗವನ್ನು ಇಸ್ತ್ರಿ ಪೆಟ್ಟಿಗೆಯಿಂದ ಸುಟ್ಟು ಪತಿ ವಿಕೃತಿ ಮೆರೆದಿರುವ ಘಟನೆ ತುಮಕೂರು ಜಿಲ್ಲೆಯ ಚಿಕ್ಕನಾಯಕನಹಳ್ಳಿಯಲ್ಲಿ ನಡೆದಿದೆ.

ಪ್ರೀತಿಸಿ ಮದುವೆಯಾಗಿರುವ ಆರೋಪಿ ರಂಗನಾಥ ಪತ್ನಿಯ ಕೈಕಾಲು ಕಟ್ಟಿಹಾಕಿ ಗುಪ್ತಾಂಗವನ್ನು ಇಸ್ತ್ರಿಯ ಮೂಲಕ ಸುಟ್ಟಿದ್ದಾನೆ.  ಖಾಸಗಿ ಬಸ್ ಚಾಲಕನಾಗಿರುವ ಆರೋಪಿ ಮದುವೆಯಾಗಿರುವ ವಿಚಾರವನ್ನು ಮುಚ್ಚಿಟ್ಟು ಮಂಜುಳಾ ಜೊತೆಗೆ ಪ್ರೀತಿಯ ನಾಟಕವಾಡಿ ದೈಹಿಕ ಸಂಪರ್ಕ ಬೆಳೆಸಿದ್ದಾನೆ.

ಗರ್ಭಿಣಿ ಮಾಡಿರುವ ಆರೋಪಿಯನ್ನು ಮದುವೆ ಮಾಡಿಕೊಳ್ಳುವಂತೆ ಕೇಳಿದಾಗಲೆಲ್ಲ ಉಲ್ಟಾ ಹೊಡೆಯುತ್ತಿದ್ದ. ಪೊಲೀಸರಿಗೆ ದೂರು ಕೊಡಲು ಮುಂದಾದಾಗ ಮೊದಲ ಪತ್ನಿಯ ಒಪ್ಪಿಗೆಯ ಮೂಲಕ ಮದುವೆ ಮಾಡಿಕೊಂಡಿದ್ದಾನೆ. ಮದುವೆಯ ನಂತರ ಹಿಂಸೆ ನೀಡುವ ಮೂಲಕ ರಾಕ್ಷಸನಂತೆ ವರ್ತಿಸಿದ್ದಾನೆ.

ಮನೆಯವರ ವಿರೋಧದ ನಡುವೆಯೂ ಮದುವೆಯಾಗಿ ಮಂಜುಳಾ ನ್ಯಾಯಕ್ಕಾಗಿ ಪೊಲೀಸ್ ಠಾಣೆಯ ಮೊರೆ ಹೋಗಿದ್ದಾರೆ.

 
ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ.ಇದರಲ್ಲಿ ಇನ್ನಷ್ಟು ಓದಿ :  

ಸುದ್ದಿಗಳು

news

ಪ್ರಧಾನಿ ಮೋದಿಯನ್ನು ‘ನೀಚ’ ಎಂದ ಮಣಿಶಂಕರ್ ಅಯ್ಯರ್ ಗೆ ಕಾಂಗ್ರೆಸ್ ಗೇಟ್ ಪಾಸ್

ನವದೆಹಲಿ: ಪ್ರಧಾನಿ ಮೋದಿಯನ್ನು ಟೀಕಿಸುವ ಭರದಲ್ಲಿ ಸಭ್ಯತೆ ಮೀರಿದ ಪದ ಬಳಕೆ ಮಾಡಿದ ಮಣಿಶಂಕರ್ ಅಯ್ಯರ್ ಗೆ ...

news

ಕೇಂದ್ರ ಸಚಿವ ಅನಂತ್ ಕುಮಾರ್ ಹೆಗ್ಡೆ ಹೇಳಿಕೆಗೆ ಪ್ರಕಾಶ್ ರೈ ಗರಂ

ನವದೆಹಲಿ: ಕೇಂದ್ರ ಸಚಿವ ಅನಂತಕುಮಾರ್ ಹೆಗ್ಡೆ ಹಿಂದುತ್ವದ ಬಗ್ಗೆ ನೀಡಿದ ಹೇಳಿಕೆಯೊಂದರ ಬಗ್ಗೆ ನಟ ಪ್ರಕಾಶ್ ...

news

ಟ್ಯ್ರಾಕ್ಟರ್ -ಕಾರು ಡಿಕ್ಕಿ: ಮೂವರು ಸ್ಥಳದಲ್ಲೆ ಸಾವು

ಕೋಲಾರ: ಟ್ಯ್ರಾಕ್ಟರ್ ಗೆ ಹಿಂಬದಿಯಿಂದ ಬಂದ ಕಾರು ಡಿಕ್ಕಿ ಹೊಡೆದು ಸ್ಥಳದಲ್ಲೇ ಮೂವರು ಸಾವನಪ್ಪಿದ ...

news

ಮ್ಯಾನೇಜರ್ ಕಿರುಕುಳಕ್ಕೆ ಬೇಸತ್ತ ಸಿಬ್ಬಂದಿ ಮಾಡಿದ್ದೇನು ಗೊತ್ತಾ...?

ಬಳ್ಳಾರಿ: ಬ್ಯಾಂಕ್ ಮ್ಯಾನೇಜರ್ ಕಿರುಕುಳಕ್ಕೆ ಬೇಸತ್ತು ಬ್ಯಾಂಕ್ ಸಿಬ್ಬಂದಿಯೊಬ್ಬ ಕಾಲುವೆಗೆ ಬಿದ್ದು ...

Widgets Magazine
Widgets Magazine