ಮತ ಎಣಿಕೆ ಕುರಿತು ಒಂದಷ್ಟು ಮಾಹಿತಿ ಇಲ್ಲಿದೆ ನೋಡಿ

ಬೆಂಗಳೂರು, ಮಂಗಳವಾರ, 15 ಮೇ 2018 (06:55 IST)

ಬೆಂಗಳೂರು : ಇಂದು ಎಲ್ಲರೂ ಕುತೂಹಲದಿಂದ ಕಾಯುತ್ತಿದ್ದ ವಿಧಾನಸಭಾ ಚುನಾವಣಾ  ಹೊರಬಿಳಲಿದೆ.


ಇಂದು ಬೆಳಿಗ್ಗೆ 8 ಗಂಟೆಗೆ ಮತ ಎಣಿಕೆ ಕಾರ್ಯ ಆರಂಭವಾಗಲಿದ್ದು 38 ಕೇಂದ್ರಗಳಲ್ಲಿ 222 ಕ್ಷೇತ್ರಗಳ ಮತ ಎಣಿಕೆ ನಡೆಯಲಿದೆ. ಮತ ಎಣಿಕೆ ಕಾರ್ಯಕ್ಕಾಗಿ ಸುಮಾರು 16,662 ಸಿಬ್ಬಂದಿಗಳನ್ನು ನೇಮಕ ಮಾಡಲಾಗಿದೆ. ಈ ಪೈಕಿ 3,410 ಮತ ಎಣಿಕೆ ಮೇಲ್ವಿಚಾರಕರು, 3,410 ಎಣಿಕೆ ಸಹಾಯಕರು ಮತ್ತು 3,410 ಮೈಕ್ರೋ ಅಬ್ಸರ್ ವರ್ ಗಳು ಇರಲಿದ್ದಾರೆ. ಇಂದು ಮಧ್ಯಾಹ್ನದ ವೇಳೆಗೆ  ಫಲಿತಾಂಶ ತಿಳಿಯಲಿದೆ.


ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ ಲೋಡ್ ಮಾಡಿಕೊಳ್ಳಿಇದರಲ್ಲಿ ಇನ್ನಷ್ಟು ಓದಿ :  

ಸುದ್ದಿಗಳು

news

ಮತ ಎಣಿಕೆ ಕೇಂದ್ರಗಳ ಸುತ್ತಮುತ್ತ ಬಿಗಿ ಬಂದೋಬಸ್ತ್ ಹೇಗಿದೆ ಗೊತ್ತಾ...?

ಬೆಂಗಳೂರು : ಇಂದು ವಿಧಾನಸಭಾ ಚುನಾವಣೆ ಮತ ಎಣಿಕೆ ಹಿನ್ನಲೆಯಲ್ಲಿ ರಾಜ್ಯದೆಲ್ಲೆಡೆ ಬಿಗಿ ಪೊಲೀಸ್ ...

news

ಫಲಿತಾಂಶದ ಬಗ್ಗೆ ಕಮಕ್ ಕಿಮಕ್ ಅನ್ನದ ನಾಯಕರು!

ಬೆಂಗಳೂರು: ಇಂದು ರಾಜ್ಯದ ಚುಕ್ಕಾಣಿ ಹಿಡಿಯುವ ಹೊಸ ನಾಯಕ ಯಾರು ಎಂದು ತೀರ್ಮಾನವಾಗುವ ದಿನ. ಆದರೆ ಬಿಜೆಪಿ, ...

news

ಸಿದ್ದರಾಮಯ್ಯ ಮತ್ತೆ ಸಿಎಂ ಆಗೋದು ಡೌಟು?!

ಬೆಂಗಳೂರು: ಇನ್ನೇನು ಕೆಲವೇ ಕ್ಷಣಗಳಲ್ಲಿ ರಾಜ್ಯದ ನೂತನ ಸಾರಥಿ ಯಾರು ಎಂಬ ಪ್ರಶ್ನೆಗೆ ಉತ್ತರ ಸಿಗಲಿದೆ. ...

news

ವಾರ್ಷಿಕ ಶ್ರೀಮಂತರ ಪಟ್ಟಿ ಯಲ್ಲಿ ಅಗ್ರ ಸ್ಥಾನದಿಂದ ಎರಡನೇ ಸ್ಥಾನಕ್ಕೆ ಇಳಿದ ಹಿಂದೂಜಾ ಸಹೋದರರು

ಲಂಡನ್ : 'ಸಂಡೇ ಟೈಮ್ಸ್’ ಬ್ರಿಟನ್ ನ ವಾರ್ಷಿಕ ಶ್ರೀಮಂತರ ಪಟ್ಟಿ ಬಿಡುಗಡೆ ಮಾಡಿದ್ದು, ಇದರಲ್ಲಿ ಹಲವು ...

Widgets Magazine