ಸಿದ್ದರಾಮಯ್ಯ ಸಿಎಂ ಆಗಿ ಮುಂದುವರೆಯಬೇಕು, ವಿಚಾರಕ್ಕೆ ಮೈಸೂರಿನಲ್ಲಿ ಮಾತನಾಡಿದ ಸಚಿವ ಪ್ರಿಯಾಂಕ್ ಖರ್ಗೆ ಹೈಕಮಾಂಡ್ ಯಾರು ಸಿಎಂ ಆಗಬೇಕು, ಮುಂದುವರೆಯಬೇಕು ಎಂಬುದನ್ನ ನಿರ್ಧರಿಸುತ್ತೆ. ಒಂದು ವೇಳೆ ಹೈಕಮಾಂಡ್ ನೀನು ಸಿಎಂ ಆಗು ಅಂದರೂ ನಾನು ಸಿದ್ಧನಿದ್ದೇನೆ ಎಂದು ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್, ಐಟಿ- ಬಿಟಿ ಸಚಿವ ಪ್ರಿಯಾಂಕ್ ಖರ್ಗೆ ಹೇಳಿದ್ದಾರೆ.