ರಾಜ್ಯ ಸರ್ಕಾರದಲ್ಲಿ ಎಲ್ಲವೂ ಸರಿಯಿಲ್ಲ. ಹೆಚ್.ವಿಶ್ವನಾಥ್, ಸಿದ್ದರಾಮಯ್ಯ, ಜಿ. ಪರಮೇಶ್ವರ್, ಡಿ.ಕೆ. ಶಿವಕುಮಾರ್ ಹೇಳಿಕೆಗಳಿಂದ ಗೊಂದಲ ಇರುವುದು ಸ್ಪಷ್ಟವಾಗುತ್ತೆ. ಹೀಗಂತ ಬಿಜೆಪಿ ಸಂಸದೆ ಹೇಳಿದ್ದಾರೆ.