ಬೆಂಗಳೂರು : ಆಗಸ್ಟ್ 3 ರಂದು ದಾವಣಗೆರೆಯಲ್ಲಿ ನಡೆಯುವ ಸಿದ್ದರಾಮೋತ್ಸವದ ವೇದಿಕೆ ಕಾರ್ಯಕ್ರಮದ ರೂಪುರೇಷೆ ಎಐಸಿಸಿ ಸೂಚನೆಯಂತೆ ನಡೆಯುವ ಸಾಧ್ಯತೆ ಇದೆ.