ಮೊಹಮ್ಮದ್ ನಲಪಾಡ್ ಮೇಲೆ ಇಂದು ದಯೆ ತೋರುತ್ತಾ ಹೈಕೋರ್ಟ್?

ಬೆಂಗಳೂರು, ಬುಧವಾರ, 14 ಮಾರ್ಚ್ 2018 (09:02 IST)

ಬೆಂಗಳೂರು: ಖಾಸಗಿ ರೆಸ್ಟೋರೆಂಟ್ ನಲ್ಲಿ ವಿದ್ವತ್ ಮೇಲೆ ಹಲ್ಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಪರಪ್ಪನ ಅಗ್ರಹಾರ ಜೈಲಿನಲ್ಲಿ ನ್ಯಾಯಾಂಗ ಬಂಧನ ಅನುಭವಿಸುತ್ತಿರುವ ಶಾಸಕ ಹ್ಯಾರಿಸ್ ಪುತ್ರ ಮೊಹಮ್ಮದ್ ನಲಪಾಡ್ ಜಾಮೀನು ಸಿಗುತ್ತಾ?
 
ನಲಪಾಡ್ ಮತ್ತು ಇತರ ಆರೋಪಿಗಳು ಸಲ್ಲಿಸಿದ್ದ ಜಾಮೀನು ಅರ್ಜಿಯ ವಿಚಾರಣೆ ನಡೆಸಿದ ಹೈಕೋರ್ಟ್ ಏಕಸದಸ್ಯ ಪೀಠ ಇಂದಿಗೆ ತೀರ್ಪು ಕಾಯ್ದಿರಿಸಿದೆ.
 
ಈಗಾಗಲೇ ಸೆಷನ್ಸ್ ಕೋರ್ಟ್ ನಲ್ಲಿ ನಲಪಾಡ್ ಜಾಮೀನು ತಿರಸ್ಕೃತಗೊಂಡಿತ್ತು. ಒಂದು ವೇಳೆ ಹೈಕೋರ್ಟ್ ನಲಪಾಡ್ ಮೇಲೆ ದಯೆ ತೋರಿದರೆ 23 ದಿನಗಳ ಸೆರೆ ವಾಸಕ್ಕೆ ಇಂದು ಅಂತ್ಯ ಸಿಗಲಿದೆ.
 
ತಾಜಾ ಸುದ್ದಿಗಳನ್ನು ಓದಲು ವೆಬ್ದುನಿಯಾ ಮೊಬೈಲ್ ಆ್ಯಪ್ ಡೌನ್ ಲೋಡ್ ಮಾಡಿಕೊಳ್ಳಿ



ಇದರಲ್ಲಿ ಇನ್ನಷ್ಟು ಓದಿ :  

ಸುದ್ದಿಗಳು

news

ಟಿಕೆಟ್…ಟಿಕೆಟ್… ಯಾರ್ರೀ ಅಲ್ಲಿ ಕಾಂಗ್ರೆಸ್ ಟಿಕೆಟ್ ಗೆ ಅರ್ಜಿ ಹಾಕಿರೋರು?!

ಬೆಂಗಳೂರು: ಇನ್ನೇನು ಚುನಾವಣೆ ಬಂತು. ರಾಜಕೀಯ ಪಕ್ಷಗಳ ಟಿಕೆಟ್ ಭರಾಟೆ ಶುರುವಾಯ್ತ. ಇಂದು ರಾಜ್ಯ ...

news

ಸಿಎಂಗೆ ತಿರುಗೇಟು ಕೊಟ್ಟ ಮೈಸೂರಿನ ಯದುವಂಶದ ಮಹಾರಾಜ ಯದುವೀರ್ ಒಡೆಯರ್!

ಮೈಸೂರು : ‘ರಾಜ್ಯದಲ್ಲಿ ಮೈಸೂರು ರಾಜರ ನಂತರ ಯಾವುದಾದರೂ ಸರ್ಕಾರ ಅಭಿವೃದ್ಧಿ ಕೆಲಸ ಮಾಡಿದೆ ಎಂದರೇ ಅದು ...

news

‘ಮೊಹಮ್ಮದ್ ನಲಪಾಡ್ ಪ್ರಕರಣದಲ್ಲಿ ಅಧಿಕಾರಿಗಳನ್ನು ಬಲಿಗೊಡಲಾಗ್ತಿದೆ’

ಬೆಂಗಳೂರು: ರೆಸ್ಟೋರೆಂಟ್ ನಲ್ಲಿ ವಿದ್ವತ್ ಎಂಬವರ ಮೇಲೆ ಹಲ್ಲೆ ಮಾಡಿ ಜೈಲು ಸೇರಿರುವ ಶಾಸಕ ಹ್ಯಾರಿಸ್ ...

news

‘ಬೇರೆ ಯಾವ ರಾಜ್ಯದಲ್ಲೂ ನಡೆಯದ್ದು ಕರ್ನಾಟಕದಲ್ಲಿ ನಡೆಯುತ್ತಿದೆ!’

ಬೆಂಗಳೂರು: ಜೆಡಿಎಸ್ ವರಷ್ಠ ಮಾಜಿ ಪ್ರಧಾನಿ ಎಚ್ ಡಿ ದೇವೇಗೌಡ ಸಿಎಂ ಸಿದ್ದರಾಮಯ್ಯ ವಿರುದ್ಧ ಹಿಗ್ಗಾ ...

Widgets Magazine
Widgets Magazine