Widgets Magazine

ಕುಂದಾಪುರ ಬಿಜೆಪಿ ಪರಿವರ್ತನಾ ಯಾತ್ರೆಯಲ್ಲಿ ಹೈಡ್ರಾಮಾ

ಕುಂದಾಪುರ:, ಸೋಮವಾರ, 13 ನವೆಂಬರ್ 2017 (14:07 IST)

Widgets Magazine

ಬಿಜೆಪಿ ಪರಿವರ್ತನಾ ಯಾತ್ರೆಯಲ್ಲಿ ಹೈಡ್ರಾಮಾ ನಡೆದಿದ್ದು, ಹಾಲಾಡಿ ಬಣ ಮತ್ತು ಬಿಜೆಪಿ ಬಣದ ಮಧ್ಯೆ ಭಾರಿ ಚಕಮಕಿ ನಡೆದಿದೆ ಎಂದು ಮೂಲಗಳು ತಿಳಿಸಿವೆ.
ಹಾಲಾಡಿ ಶ್ರೀನಿವಾಸ್‌ ಶೆಟ್ಟಿಯನ್ನು ಯಾವುದೇ ಕಾರಣಕ್ಕೂ ಬಿಜೆಪಿ ಪಕ್ಷಕ್ಕೆ ಸೇರ್ಪಡೆಗೊಳಿಸಬಾರದು ಎಂದು ಒತ್ತಾಯಿಸಿದ ಬಿಜೆಪಿ ಬಣ, ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್.ಯಡಿಯೂರಪ್ಪ ಭಾಷಣಕ್ಕೆ ತೀವ್ರವಾಗಿ ಅಡ್ಡಿಪಡಿಸಿತು.
 
ಉಭಯ ಬಣಗಳ ನಡುವಿನ ಜಟಾಪಟಿ ಪರಿಸ್ಥಿತಿ ವಿಕೋಪಕ್ಕೆ ತೆರಳಿದ್ದರಿಂದ ಪೊಲೀಸರು ಲಾಠಿ ಚಾರ್ಜ್ ಮಾಡಿ ಕಾರ್ಯಕರ್ತರನ್ನು ಚದುರಿಸಿದ್ದಾರೆ.
 
ಪರಿವರ್ತನೆ ಯಾತ್ರೆಯಲ್ಲಿದ್ದ ಹಲವು ನಾಯಕರು ಬಿಜೆಪಿ ಕಾರ್ಯಕರ್ತರಿಗೆ ಶಾಂತರಾಗುವಂತೆ ಮನವಿ ಮಾಡಿದರೂ ಯಾವುದೇ ಪ್ರಯೋಜನವಾಗಲಿಲ್ಲ. ಉಭಯ ಬಣಗಳ ವಾಗ್ವಾದ ಯಾತ್ರೆಗೆ ಅಡ್ಡಿಪಡಿಸಿತು ಎಂದು ಮಾಧ್ಯಮಗಳು ವರದಿ ಮಾಡಿವೆ.  
 
ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ. 



Widgets Magazine
Widgets Magazine
ಇದರಲ್ಲಿ ಇನ್ನಷ್ಟು ಓದಿ :  

Widgets Magazine

ಸುದ್ದಿಗಳು

news

ಅವರಿಲ್ಲ,..ಒಳಗೆ ಬಾ ಅಂದ್ಳು.. ನಂತ್ರ ಪತಿ ಬಂದ...!!

ಬೆಂಗಳೂರು: ಪತಿ ಮನೆಯಿಂದ ಕಚೇರಿಗೆ ತೆರಳಿದ ನಂತರ ಮತ್ತೊಬ್ಬನೊಂದಿಗೆ ಲೈಂಗಿಕ ಸುಖ ತೀರಿಸಿಕೊಳ್ಳುತ್ತಿದ್ದ ...

news

20 ವರ್ಷದ ಮಾನಸಿಕ ಅಸ್ವಸ್ಥೆ ಪುತ್ರಿಯ ಮೇಲೆ ತಂದೆಯಿಂದಲೇ ರೇಪ್

ವಾರಂಗಲ್: 20 ವರ್ಷದ ಮಾನಸಿಕ ಅಸ್ವಸ್ಥೆ ಪುತ್ರಿಯ ಮೇಲೆ ನಿರಂತರವಾಗಿ ಅತ್ಯಾಚಾರವೆಸಗಿದ ಪಾಪಿತಂದೆಯನ್ನು ...

news

‘ಸೆಗಣಿ ತುಂಬಿದ ಸಿಎಂ ರಾಜ್ಯದಲ್ಲಿರುವುದೇ ನಮಗೆ ಅವಮಾನ’

ಬೆಳಗಾವಿ: ತಮಗೆ ಮೆದುಳೇ ಇಲ್ಲ ಎಂದಿದ್ದ ಸಿಎಂ ಸಿದ್ದರಾಮಯ್ಯ ವಿರುದ್ಧ ಪ್ರತಿಪಕ್ಷ ನಾಯಕ ಕೆಎಸ್ ಈಶ್ವರಪ್ಪ ...

news

ಬೆಳಗಾವಿ ಅಧಿವೇಶನದ ಹೊರಗೂ ಒಳಗೂ ಸರ್ಕಾರಕ್ಕೆ ಪ್ರತಿಭಟನೆ ಬಿಸಿ

ಬೆಳಗಾವಿ: ಇಂದಿನಿಂದ ಉತ್ತರಕರ್ನಾಟಕದ ಜನರ ಸಮಸ್ಯೆಗಳಿಗೆ ಸ್ಪಂದಿಸಲು ಬೆಳಗಾವಿ ಸುವರ್ಣ ಸೌಧದಲ್ಲಿ ವಿಶೇಷ ...

Widgets Magazine Widgets Magazine