‘ಹೊಸ ವರ್ಷಾಚರಣೆ ನೆಪದಲ್ಲಿ ಡ್ರಗ್ಸ್, ಸೆಕ್ಸ್ ದಂಧೆ’

ಮಂಗಳೂರು, ಶುಕ್ರವಾರ, 29 ಡಿಸೆಂಬರ್ 2017 (09:32 IST)

ಮಂಗಳೂರು: ಹೊಸ ವರ್ಷಾಚರಣೆ ನೆಪದಲ್ಲಿ ನಡೆಸುವ ಮಧ್ಯರಾತ್ರಿ ಪಾರ್ಟಿಗಳಲ್ಲಿ ಸೆಕ್ಸ್ ಮತ್ತು ಡ್ರಗ್ಸ್ ದಂಧೆಗೆ ಪ್ರೇರೇಪಿಸುವುದೇ ಮುಖ್ಯ ಉದ್ದೇಶವಾಗಿರುತ್ತದೆ ಎಂದು ಹಿಂದೂ ಸಂಘಟನೆಗಳು  ಆರೋಪಿಸಿದೆ.
 

ಆದರೆ ಹಿಂದೂ ಸಂಘಟನೆಗಳ ಆರೋಪಕ್ಕೆ ಕಿಡಿಕಾರಿರುವ ಗೃಹ ಸಚಿವ ರಾಮಲಿಂಗಾ ರೆಡ್ಡಿ ಭಜರಂಗ ದಳ ಮತ್ತು ಶ್ರೀರಾಮ ಸೇನೆಯಂತಹ ಸಂಘಟನೆಗಳಿಗೆ ಹೀಗೆ ನಿರ್ಧರಿಸುವ ಹಕ್ಕಿಲ್ಲ. ಪ್ರತೀ ವರ್ಷವೂ ಇವರು ಇದೇ ರೀತಿ ಆರೋಪ ಮಾಡುತ್ತಾರೆ ಎಂದು ತಿರುಗೇಟು ನೀಡಿದ್ದಾರೆ.
 
ಇತ್ತೀಚೆಗಷ್ಟೇ ಸ್ವತಃ ಗೃಹ ಸಚಿವ ರಾಮಲಿಂಗಾ ರೆಡ್ಡಿ ಬೆಂಗಳೂರಿನಲ್ಲಿ ಹೊಸ ವರ್ಷಾಚರಣೆ ಸಂದರ್ಭ ನಡೆಯಲಿದ್ದ ಸನ್ನಿ ಲಿಯೋನ್ ಕಾರ್ಯಕ್ರಮಕ್ಕೆ ಭದ್ರತೆ ನೆಪದಲ್ಲಿ ಅನುಮತಿ ನಿರಾಕರಿಸಿದ್ದರು.
 
ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ ಲೋಡ್ ಮಾಡಿಕೊಳ್ಳಿ



ಇದರಲ್ಲಿ ಇನ್ನಷ್ಟು ಓದಿ :  

ಸುದ್ದಿಗಳು

news

ಮುಂಬೈನಲ್ಲಿ ಅಗ್ನಿ ಅವಘಡ: ಮೃತರ ಸಂಖ್ಯೆ 15 ಕ್ಕೆ ಏರಿಕೆ

ಮುಂಬೈ: ವಾಣಿಜ್ಯ ನಗರಿ ಮುಂಬೈನ ಕಮಲಾ ಮಿಲ್ಸ್ ಕಂಪೌಂಡ್ ನಲ್ಲಿ ನಿನ್ನೆ ತಡರಾತ್ರಿ ಸಂಭವಿಸಿದ ಅಗ್ನಿ ...

news

ಅಪ್ರಾಪ್ತರ ಜತೆ ಕಾಮದಾಟವಾಡಿ 5 ರೂ. ಕೊಟ್ಟು ಬಾಯಿ ಮುಚ್ಚಿಸಿದ ವೃದ್ಧ!

ನವದೆಹಲಿ: ಇಬ್ಬರು ಅಪ್ರಾಪ್ತ ಬಾಲಕಿಯರ ಮೇಲೆ ಲೈಂಗಿಕ ದೌರ್ಜನ್ಯವೆಸಗಿ ನಂತರ ಅವರಿಗೆ 5 ರೂ. ಕೊಟ್ಟು ಬಾಯಿ ...

news

ಅನಂತ್ ಕುಮಾರ್ ಹೆಗ್ಡೆ ‘ಸಾರಿ’ ಎಂದ್ರು, ಪ್ರಕಾಶ್ ರಾಜ್ ಏನಂದ್ರು?!

ಬೆಂಗಳೂರು: ಸಂವಿಧಾನ ಬದಲಾಯಿಸಲು ಬಂದಿದ್ದೇವೆಂದು ವಿವಾದ ಸೃಷ್ಟಿಸಿದ್ದ ಕೇಂದ್ರ ಸಚಿವ ಅನಂತ ಕುಮಾರ್ ...

news

ಐತಿಹಾಸಿಕ ತ್ರಿವಳಿ ತಲಾಖ್ ವಿಧೇಯಕ ಅಂಗೀಕಾರ

ಮುಸ್ಲಿಂ ಮಹಿಳೆಯರಿಗೆ ತ್ರಿವಳಿ ತಲಾಖ್‌ ನೀಡಿದರೆ ಅಪರಾಧ ಎಂದು ಪರಿಗಣಿಸುವ ಐತಿಹಾಸಿಕ ವಿಧೇಯಕಕ್ಕೆ ...

Widgets Magazine
Widgets Magazine