ಶಿವರಾಜ್ ಕುಮಾರ್ ದೂರಿನ ಬಿಸಿಗೆ ಕರಗಿದ ಗೃಹಸಚಿವ ರಾಮಲಿಂಗಾ ರೆಡ್ಡಿ

ಬೆಂಗಳೂರು, ಗುರುವಾರ, 9 ನವೆಂಬರ್ 2017 (11:35 IST)

ಬೆಂಗಳೂರು: ಮಾನ್ಯತಾ ಟೆಕ್ ಪಾರ್ಕ್ ಸುತ್ತಮುತ್ತ ಟ್ರಾಫಿಕ್ ಕಿರಿ ಕಿರಿಯಾಗುತ್ತಿದೆಯೆಂದು ಸ್ಯಾಂಡಲ್ ವುಡ್ ಸ್ಟಾರ್ ಶಿವರಾಜ್ ಕುಮಾರ್ ನೀಡಿದ್ದ ದೂರಿಗೆ ಗೃಹಸಚಿವ ರಾಮಲಿಂಗಾರೆಡ್ಡಿ ಸ್ಪಂದಿಸಿದ್ದಾರೆ.


 
ಮೊನ್ನೆಯಷ್ಟೇ ಗೃಹಸಚಿವರನ್ನು ಭೇಟಿಯಾಗಿದ್ದ ಶಿವಣ್ಣ ದಂಪತಿ, ತಮ್ಮ ಮನೆ ಪಕ್ಕದಲ್ಲಿ ಮಾನ್ಯಾತಾ ಟೆಕ್ ಪಾರ್ಕ್ ಬಳಿ ಪ್ರತಿನಿತ್ಯ ಸಾವಿರಾರು ವಾಹನಗಳು ಬರುವುದರಿಂದ ಟ್ರಾಫಿಕ್ ಸಮಸ್ಯೆಯಾಗುತ್ತಿದೆ. ಇದನ್ನು ಪರಿಹರಿಸಿ ಎಂದು ಮನವಿ ಮಾಡಿದ್ದರು.
 
ಇದೀಗ ಸ್ಥಳಕ್ಕೆ ಭೇಟಿ ನೀಡಿದ ಗೃಹಸಚಿವರು ಖುದ್ದಾಗಿ ಅಲ್ಲಿನ ಸಮಸ್ಯೆ ಬಗ್ಗೆ ಪರಿಶೀಲನೆ ನಡೆಸಿದರು. ಇಲ್ಲಿ ಟ್ರಾಫಿಕ್ ಸಿಗ್ನಲ್ ಕಾರ್ಯ ವೈಖರಿಯನ್ನೂ ಪರಿಶೀಲಿಸಿದರು.
 
ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ ಲೋಡ್ ಮಾಡಿಕೊಳ್ಳಿಇದರಲ್ಲಿ ಇನ್ನಷ್ಟು ಓದಿ :  

ಸುದ್ದಿಗಳು

news

ಶಶಿಕಲಾ ನಟರಾಜನ್ ಆಸ್ಥಿ ಮೇಲೆ ಐಟಿ ದಾಳಿ

ಚೆನ್ನೈ: ಪ್ರಧಾನಿ ಮೋದಿ ಡಿಎಂಕೆ ಮುಖ್ಯಸ್ಥ ಕರುಣಾನಿಧಿ ಭೇಟಿ ಮಾಡಿದ ಬೆನ್ನಲ್ಲೇ ಶಶಿಕಲಾ ನಟರಾಜನ್ ಮತ್ತು ...

news

ಮೋದಿ ರೀತಿ ಭಾಷಣ ಮಾಡಕ್ಕೆ ನನಗೆ ವರ್ಷಗಟ್ಟಲೆ ಬೇಕು: ರಾಹುಲ್ ಗಾಂಧಿ

ನವದೆಹಲಿ: ಪ್ರಧಾನಿ ಮೋದಿ ಭಾಷಣ ಕಲೆಗಾರಿಕೆ ಬಗ್ಗೆ ಎರಡು ಮಾತಿಲ್ಲ. ಅದನ್ನು ಇದೀಗ ರಾಹುಲ್ ಗಾಂಧಿ ಕೂಡಾ ...

news

ದೇಶದ ಕ್ಷಮೆ ಕೇಳಲು ತಯಾರಿದ್ದೀರಾ? ಪ್ರಧಾನಿ ಮೋದಿಗೆ ಪ್ರಕಾಶ್ ರೈ ಸವಾಲು

ನವದೆಹಲಿ: ನೋಟು ಅಮಾನ್ಯ ಮಾಡಿ ದೇಶದ ಜನರಿಗೆ ತೊಂದರೆ ಮಾಡಿದ್ದಕ್ಕೆ ದೇಶದ ಜನರ ಕ್ಷಮೆ ಕೇಳಲು ತಯಾರಿದ್ದೀರಾ ...

news

ರಾಹುಲ್ ಗಾಂಧಿಗೆ ‘ಮೋದಿ ಮೋದಿ’ ಸ್ಲೋಗನ್ ಸ್ವಾಗತ

ಸೂರತ್: ಗುಜರಾತ್ ಚುನಾವಣೆ ಪ್ರಚಾರಕ್ಕಾಗಿ ಸೂರತ್ ಗೆ ಆಗಮಿಸಿದ ಕಾಂಗ್ರೆಸ್ ಉಪಾಧ್ಯಕ್ಷ ರಾಹುಲ್ ಗಾಂಧಿಗೆ ...

Widgets Magazine
Widgets Magazine