ಪ್ರಧಾನಿ ನರೇಂದ್ರ ಮೋದಿ ಅವರನ್ನು ನರಹಂತಕ ಎಂದು ನಿಂದನೆ ಮಾಡಿದ ವಿಚಾರಕ್ಕೆ ಸಂಬಂಧಿಸಿದಂತೆ, ಸುದ್ದಗುಂಟೆಪಾಳ್ಯ ಪೊಲೀಸ್ ಠಾಣೆ ಮುಂದೆ ಬಿಜೆಪಿ ಕಾರ್ಯಕರ್ತರು ಪ್ರತಿಭಟನೆ ನಡೆಸಿದರು. ಕಾಂಗ್ರೆಸ್ ಪಕ್ಷದ ಬಿಟಿಎಂ ಶಾಸಕರಾದ ರಾಮಲಿಂಗಾ ರೆಡ್ಡಿ ಅವರ ಹಿಂಬಾಲಕರ ವಿರುದ್ಧ SG ಪಾಳ್ಯ ಠಾಣೆಯಲ್ಲಿ FIR ದಾಖಲು ಮಾಡಿದ್ದರು. ಆದ್ರೆ FIR ದಾಖಲಾದ್ರು ಸಹ ಇನ್ನೂ ಬಂಧನವಾಗಿಲ್ಲ ಎಂದು ಬಿಜೆಪಿ ಬಿಟಿಎಂ ಮಂಡಲದ ಕಾರ್ಯಕರ್ತರು ಠಾಣೆ ಮುಂದೆ ಪ್ರತಿಭಟನೆ ನಡೆಸಿದರು. ಕೊಡಲೇ ಅವ್ರನ್ನ