ಸಚಿವ ಸ್ಥಾನದ ಘನತೆ, ಗೌರವ ಗಾಳಿಗೆ ತೂರಿದ ಹೆಗಡೆ– ಎಸ್‌.ಎಸ್.ಮಲ್ಲಿಕಾರ್ಜುನ ಟೀಕೆ

ಬಾಗಲಕೋಟೆ, ಭಾನುವಾರ, 24 ಡಿಸೆಂಬರ್ 2017 (20:47 IST)

ಕೇಂದ್ರ ಸಚಿವ ಅನಂತ್‌ಕುಮಾರ್‌ ಹೆಗಡೆ ಅವರು ಹುದ್ದೆಯ ಘನತೆಯ ಗೌರವಗಳನ್ನು ಗಾಳಿಗೆ ತೂರುತ್ತಿದ್ದಾರೆ ಎಂದು ತೋಟಗಾರಿಕೆ ಸಚಿವ ಎಸ್‌.ಎಸ್‌.ಮಲ್ಲಿಕಾರ್ಜುನ ಟೀಕೆ ಮಾಡಿದ್ದಾರೆ.
 
ದುರ್ವರ್ತನೆ ಹಾಗೂ ವಿವಾದಾತ್ಮಕ ಹೇಳಿಕೆಗಳು ನೀಡುತ್ತಿರುವ ಅನಂತಕುಮಾರ ಹೆಗಡೆ ಬದಲಾಯಿಸುತ್ತೇವೆ ಎಂದು ನೀಡಿರುವ ಹೇಳಿಕೆ ಗಮನಿಸಿದರೆ ಅವರ ಬುದ್ಧಿ ಎಂತಹುದು ಎಂಬುದು ಗೊತ್ತಾಗುತ್ತದೆ ಎಂದಿದ್ದಾರೆ.
 
ಮಹಾತ್ಮ ಗಾಂಧಿ, ಜವಹಾರಲಾಲ್ ನೆಹರು, ಸುಭಾಷಚಂದ್ರ ಬೋಸ್‌, ಅಂಬೇಡ್ಕರ್‌ ಭದ್ರವಾಗಿ ಹಾಕಿಕೊಟ್ಟ ಸಂವಿಧಾನದ ಬುನಾದಿಯ ಮೇಲೆ ನಾವು ಮುನ್ನಡೆಯುತ್ತಿದ್ದೇವೆ ಎಂದು ತಿಳಿಸಿದ್ದಾರೆ.
 
ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ. ಇದರಲ್ಲಿ ಇನ್ನಷ್ಟು ಓದಿ :  

ಸುದ್ದಿಗಳು

news

ರಾಹುಲ್ ಗಾಂಧಿಯಿಂದ ಕಾಂಗ್ರೆಸ್‌ಗೆ ಹೊಸ ಚೈತನ್ಯ ಬಂದಿಲ್ಲ– ರಾಜೀವ್ ಚಂದ್ರಶೇಖರ್

ರಾಹುಲ್ ಗಾಂಧಿ ಅವರನ್ನು ಎಐಸಿಸಿ ಅಧ್ಯಕ್ಷರನ್ನಾಗಿ ಆಯ್ಕೆ ಮಾಡಿರುವುದರಿಂದ ಕಾಂಗ್ರೆಸ್ ಗೆ ಹೊಸ ಚೈತನ್ಯ ...

news

ಜೈರಾಮ್ ಠಾಕೂರು ಹಿಮಾಚಲ ಪ್ರದೇಶದ ಮುಖ್ಯಮಂತ್ರಿಯಾಗಿ ಆಯ್ಕೆ

ಹಿಮಾಚಲ ಪ್ರದೇಶದ ನೂತನ ಮುಖ್ಯಮಂತ್ರಿಯನ್ನಾಗಿ ಐದು ಬಾರಿ ಶಾಸಕರಾಗಿರುವ ಜೈರಾಮ್‌ ಠಾಕೂರ್‌ ಅವರನ್ನು ...

news

ಅತ್ಯಾಚಾರಿಗಳಿಗೆ ಪುರುಷತ್ವ ಹರಣದ ಕಾನೂನು ಜಾರಿಗೊಳಿಸಬೇಕು– ಶೋಭಾ

ಅತ್ಯಾಚಾರಿಗಳಿಗೆ ಪುರುಷತ್ವ ಹರಣ ಮಾಡುವ ಕಾನೂನು ಜಾರಿಗೆ ತರಬೇಕು ಎಂದು ಬಿಜೆಪಿ ಸಂಸದೆ ಶೋಭಾ ಕರಂದ್ಲಾಜೆ ...

news

ಉಪಚುನಾವಣೆ: ದಿನಕರನ್‌ಗೆ ಭರ್ಜರಿ ಗೆಲುವು, ಮಕಾಡೆ ಮಲಗಿದ ಎಐಎಡಿಎಂಕೆ, ಡಿಎಂಕೆ

ಚೆನ್ನೈ: ತಮಿಳುನಾಡಿನ ಮಾಜಿ ಸಿಎಂ ಜಯಲಲಿತಾ ನಿಧನದಿಂದ ತೆರವಾಗಿದ್ದ ಆರ್‌.ಕೆ.ನಗರ್ ವಿಧಾನಸಭೆ ...

Widgets Magazine