ನಾಪತ್ತೆಯಾಗಿದ್ದ ಮಹಿಳೆ ಸಿಕ್ಕದ್ದು ಹೇಗೆ ಗೊತ್ತಾ? ಶಾಕಿಂಗ್

ಸಿರಾ, ಬುಧವಾರ, 12 ಜೂನ್ 2019 (20:07 IST)

ನಾಪತ್ತೆಯಾಗಿದ್ದ ಮಹಿಳೆಯೊಬ್ಬಳು ಭಯಾನಕ ರೀತಿಯಲ್ಲಿ ಪತ್ತೆಯಾದ ಘಟನೆ ನಡೆದಿದೆ.

ಕಳೆದ 2 ವರ್ಷಗಳ ಹಿಂದೆ ನಾಪತ್ತೆಯಾಗಿದ್ದ ಮಹಿಳೆಯೊಬ್ಬಳು ಅಸ್ಥಿ ಪಂಜರವಾಗಿ ಪತ್ತೆಯಾಗಿದ್ದಾಳೆ. ಪೊಲೀಸರು ನೆರೆಯ ಆಂಧ್ರದಲ್ಲಿ ಕೊಲೆಯಾಗಿದ್ದ ಮಹಿಳೆಯ ಅಸ್ಥಿ ಪಂಜರ ಹೊರ ತೆಗೆದಿದ್ದಾರೆ.

ಸಿರಾ ತಾಲೂಕಿನ ಬೆಜ್ಜಿಹಳ್ಳಿಯ ಲಕ್ಷ್ಮೀ (43) ಎಂಬವರು ಎರಡು ವರ್ಷಗಳಿಂದ ಕಾಣೆಯಾಗಿದ್ದರು. ಪಕ್ಕದ ಆಂಧ್ರದ ಮಡಕಶಿರಾ ತಾಲೂಕಿನ ಗುಡಿಬಂಡೆ ಮಂಡಲ್ ವ್ಯಾಪ್ತಿಯ ಚಿಕ್ಕಿತಿರ್ಪಿ ಎಂಬಲ್ಲಿ ಸಂಬಂಧಿಕರು ಹಣ ಕೊಡಬೇಕು. ಪಡೆದುಕೊಂಡು ಬರುವೆ ಎಂದು ಹೋಗಿದ್ದ ಮಹಿಳೆ ಬಂದಿರಲಿಲ್ಲ.

ಆಕೆಯ ಮಗ ರವಿ ಚಿಕ್ಕತಿರ್ಪಿ ಗ್ರಾಮಕ್ಕೆ ಹೋಗಿ ವಿಚಾರ ಮಾಡಿದಾಗ ತನ್ನ ತಾಯಿ ಈರಣ್ಣ ಎಂಬುವರ ಜತೆ ಇರೋ ಬಗ್ಗೆ ತಿಳಿದಿದೆ. ಮತ್ತೆ ಪೊಲೀಸರಿಗೆ ರವಿ ದೂರು ನೀಡಿದಾಗ ಬಯಲಿಗೆ ಬಂದಿದೆ. ಕೊಲೆ ಮಾಡಿರುವ ಈರಣ್ಣ ಬಂಧನಕ್ಕೆ ಪೊಲೀಸರು ಬಲೆ ಬೀಸಿದ್ದಾರೆ.


 



ಇದರಲ್ಲಿ ಇನ್ನಷ್ಟು ಓದಿ :  

ಸುದ್ದಿಗಳು

news

ದಲಿತ ವ್ಯಕ್ತಿ ಬೆತ್ತಲೆ ಮೆರವಣಿಗೆ: ಸಿಎಂ ಖಡಕ್ ಸೂಚನೆ

ದಲಿತ ವ್ಯಕ್ತಿಯ ಮೇಲೆ ಹಲ್ಲೆ ನಡೆಸಿ ಬೆತ್ತಲೆ ಮೆರವಣಿಗೆ ನಡೆಸಿರುವ ಘಟನೆಗೆ ಸಂಬಂಧಿಸಿದಂತೆ ಸಿಎಂ ಖಡಕ್ ...

news

ನನಗೂ ಸಚಿವ ಸ್ಥಾನ ಬೇಕು ಹೆಚ್.ವಿಶ್ವನಾಥ್ ಹೊಸ ಬಾಂಬ್

ಜೆಡಿಎಸ್ ರಾಜ್ಯಾಧ್ಯಕ್ಷ ಹೆಚ್.ವಿಶ್ವನಾಥ್ ಹೊಸ ಬಾಂಬ್ ಸಿಡಿಸಿದ್ದು, ತಮಗೂ ಸಚಿವ ಸ್ಥಾನ ಬೇಕೆಂದು ...

news

ಸರಸಕ್ಕೆ ಅವಳು ನಿತ್ಯವೂ ಬಾ ಅಂತಾಳೆ

ಒಂದೆರಡು ಬಾರಿ ಅವಳೊಂದಿಗೆ ಸಂಭೋಗ ಮಾಡಿದ್ದೇನೆ. ಆದರೆ ನನಗೀಗ ಅವಳ ನಡತೆ ಬಗ್ಗೆ ಸಂಶಯ ಕಾಡುತ್ತಿದೆ. ...

news

ವಾಣಿಜ್ಯ ಬ್ಯಾಂಕುಗಳ ಬೆಳೆಸಾಲ ಮನ್ನಾ: ಒಂದೇ ಕಂತಿನಲ್ಲಿ ಬಾಕಿ ಮೊತ್ತ ಬಿಡುಗಡೆಗೆ ಆದೇಶ

ರೈತರು ವಾಣಿಜ್ಯ ಬ್ಯಾಂಕುಗಳಿಂದ ಪಡೆದಿರುವ ಬೆಳೆಸಾಲ ಮನ್ನಾ ಯೋಜನೆಗೆ ಸಂಬಂಧಿಸಿದಂತೆ ಒಂದೇ ಕಂತಿನಲ್ಲಿ ...

Widgets Magazine