ಸುಮಲತಾ ಕೈ ಎತ್ತಿ ಮುಗಿದದ್ಯಾರಿಗೆ?

ಮಂಡ್ಯ, ಶನಿವಾರ, 16 ಮಾರ್ಚ್ 2019 (20:40 IST)

ಚುನಾವಣೆ ರಣಕಣ ದಿನಕ್ಕೊಂದು ಕುತೂಹಲ ಘಟ್ಟದತ್ತ ತೆರೆದುಕೊಳ್ಳುತ್ತಿದೆ. ಏತನ್ಮಧ್ಯೆ ಅಂಬರೀಶ್ ಸ್ಟೈಲ್ ನಲ್ಲಿ ಸುಮಲತಾ ಪ್ರಚಾರದಲ್ಲಿ ನಿರತರಾಗಿದ್ದಾರೆ.

ಮಂಡ್ಯ ಜಿಲ್ಲೆಯ ಕೆ ಆರ್ ನಗರ ವಿಧಾನಸಭಾ ಕ್ಷೇತ್ರದಲ್ಲಿ ಪ್ರವಾಸ ಆರಂಭಿಸಿದ ನಟಿ ಸುಮಲತಾ ಕಾರ್ಯಕರ್ತರನ್ನು ಭೇಟಿ ಮಾಡಿದ್ರು.

ಕೆ ಆರ್ ನಗರ ತಾಲೂಕಿನ ಭೇರ್ಯ ಗ್ರಾಮದಲ್ಲಿ ಸುಮಲತಾಗೆ ಸಾಂಪ್ರದಾಯಿಕ ಸ್ವಾಗತ ಕೋರಲಾಯಿತು. ತಾಲೂಕಿನ ಅಂಬರೀಶ್ ಅಭಿಮಾನಿಗಳಿಂದ ಸುಮಲತಾಗೆ ಸ್ವಾಗತ ದೊರೆಯಿತು. ಈ ಸಂದರ್ಭ ಕಾರಿನಿಂದ ಕೆಳಗೆ ಇಳಿದ ಸುಮಲತಾ ಕೈ ಎತ್ತಿ ಎಲ್ಲರಿಗೂ ಮುಗಿದು ಮಾಡಿದರು.

ಲೋಕಸಭಾ ಚುನಾವಣೆ ಹಿನ್ನೆಲೆಯಲ್ಲಿ ಎರಡನೇ ಬಾರಿ ಕೆ ಆರ್ ನಗರಕ್ಕೆ ಆಗಮಿಸಿದ ಸುಮಲತಾ ನಿನ್ನೆ ಜೆಡಿಎಸ್ ಅಭ್ಯರ್ಥಿ ನಿಖಿಲ್ ಕೆ ಆರ್ ನಗರದಲ್ಲಿ ನಡೆಸಿರುವ ಬೆನ್ನಲ್ಲೇ ಭೇಟಿ ನೀಡಿರುವುದು ಚರ್ಚೆಗೆ ಕಾರಣವಾಗಿದೆ.

ಇದರಲ್ಲಿ ಇನ್ನಷ್ಟು ಓದಿ :  

ಸುದ್ದಿಗಳು

news

ಮೈತ್ರಿಗೆ ದ್ರೋಹ ಮಾಡಿದ್ರೆ ತಂದೆ- ತಾಯಿಗೆ ದ್ರೋಹ ಮಾಡಿದಂತೆ ಎಂದ ಸಚಿವ

ಕಾಂಗ್ರೆಸ್ ಮುಖಂಡರು ಕಾರ್ಯಕರ್ತರಿಗೆ ಖಡಕ್ ಸೂಚನೆ ನೀಡಬೇಕು. ರಾಷ್ಟ್ರ, ರಾಜ್ಯ ನಾಯಕರ ತೀರ್ಮಾನದಂತೆ ...

news

ಮಹಿಳೆಯ ಸಾವಿಗೆ ಏನು ಕಾರಣ ಆಯ್ತು?

ಮಹಿಳೆಯೊಬ್ಬರ ಮೈ ಮೇಲೆ ಟಿಪ್ಪರ್ ಹರಿದ ಪರಿಣಾಮ ಆಕೆ ಸ್ಥಳದಲ್ಲೇ ಸಾವನ್ನಪ್ಪಿದ್ದು, ಸ್ಕೂಟರ್ ಸವಾರನೊಬ್ಬ ...

news

ದೇವೇಗೌಡ್ರ ಕುಟುಂಬದ ವಿರುದ್ಧ ಫೈಟ್ ಮಾಡೋಕೆ ಜನರ ಒಲವಿದೆ ಎಂದ ಕಾಂಗ್ರೆಸ್ ನಾಯಕ

ಹೆಚ್.ಡಿ.ದೇವೇಗೌಡರ ಕುಟುಂಬದ ವಿರುದ್ಧ ಹೋರಾಡಲು ಜನರ ಒಲವಿದೆ ಎಂದು ಕಾಂಗ್ರೆಸ್ ನಾಯಕ ಹೇಳಿದ್ದಾರೆ.

news

ಜೆಡಿಎಸ್ ವಿರುದ್ಧ ಬೀದಿಗಿಳಿದು ಪ್ರತಿಭಟಿಸಿದ ಕಾಂಗ್ರೆಸ್

ಚುನಾವಣೆ ಕಣ ದಿನಕ್ಕೊಂದು ತಿರುವು ಪಡೆದುಕೊಳ್ಳುತ್ತಿದ್ದು, ಮಹತ್ವದ ಕ್ಷೇತ್ರದಲ್ಲಿ ಜೆಡಿಎಸ್ ವಿರುದ್ಧ ...

Widgets Magazine