ಆ ಬಾಕ್ಸ್ ಸ್ಫೋಟಗೊಂಡಿದ್ದಕ್ಕೆ ಜನರು ಬೆಸ್ಕಾಂ ಮೇಲೆ ಗರಂ ಆಗಿದ್ದಾರೆ.ವಿದ್ಯುತ್ ಕಂಬದಲ್ಲಿದ್ದ ಎಲೆಕ್ಟ್ರಾನಿಕ್ ಬಾಕ್ಸ್ ಒಂದು ಸ್ಪೋಟಗೊಂಡು ಬೆಂಕಿ ಹೊತ್ತಿ ಉರಿದಿರುವಂತಹ ಘಟನೆ ನಡೆದಿದೆ. ಬೆಂಗಳೂರು ಹೊರವಲಯ ಆನೇಕಲ್ ಪಟ್ಟಣದಲ್ಲಿ ಈ ಘಟನೆ ನಡೆದಿದೆ. ಆನೇಕಲ್ ಪಟ್ಟಣದ ಎಸ್ ಬಿ ಎಸ್ ಬ್ಯಾಂಕ್ ಮುಂಭಾಗದಲ್ಲಿದ್ದ ವಿದ್ಯುತ್ ಕಂಬದಲ್ಲಿ ಮುಂಜಾನೆ 8 ಗಂಟೆಯ ಸುಮಾರಿಗೆ ಕಂಬದಲ್ಲಿದ್ದ ಎಲೆಕ್ಟ್ರಾನಿಕ್ ಬಾಕ್ಸ್ ಸ್ಪೋಟಗೊಂಡು ಕೆಲ ಕಾಲ ಕಂಬದಲ್ಲಿಯೇ ಹೊತ್ತಿ ಉರಿದಿದೆ.ಅಲ್ಲಿದ್ದಂತಹ ಸುತ್ತಮುತ್ತಲಿನ ಜನರು ಅಲ್ಲಿಂದ ಓಡಿ