ನಾವು ರಾಷ್ಟ್ರಪತಿಯವರಿಗೆ ಭಾಷಣ ಬರೆದುಕೊಡಲು ಆಗುತ್ತಾ: ಸಿಎಂ

ಬೆಂಗಳೂರು, ಬುಧವಾರ, 25 ಅಕ್ಟೋಬರ್ 2017 (16:21 IST)

ನಾವು ರಾಷ್ಟ್ರಪತಿಯವರಿಗೆ ಭಾಷಣ ಬರೆದುಕೊಡಲು ಆಗುತ್ತಾ, ರಾಷ್ಟ್ರಪತಿ ರಾಮಾನಾಥ್ ಕೋವಿಂದ್ ತಾವೇ ಸಿದ್ದಪಡಿಸಿದ ಭಾಷಣವನ್ನು ಓದಿದ್ದಾರೆ. ಸುಳ್ಳು ಹೇಳುವುದು ಬಿಟ್ಟರೆ ಬಿಜೆಪಿಯವರಿಗೆ ಏನು ಬರೋಲ್ಲ ಎಂದು ವಾಗ್ದಾಳಿ ನಡೆಸಿದ್ದಾರೆ.
ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್.ಟಿಪ್ಪು ಸುಲ್ತಾನ್‌ರನ್ನು ಹಾಡಿ ಹೊಗಳಿ ಅವರೇ ಮುನ್ನುಡಿ ಬರೆದು ಅದರ ಕೆಳಗೆ ಸಹಿ ಮಾಡಿದ್ದಾರೆ. ಇದೀಗ ಬಿಜೆಪಿಯವರು ಟಿಪ್ಪು ಸುಲ್ತಾನ್ ಜಯಂತಿ ವಿರೋಧಿಸುತ್ತಾರೆ ಎಂದು ವ್ಯಂಗ್ಯವಾಡಿದರು.
 
ಇದೇ ಯಡಿಯೂರಪ್ಪ ಕೆಜಿಪಿಯಲ್ಲಿದ್ದಾಗ ಏನು ಮಾಡಿದ್ದರು? ಕೈಯಲ್ಲಿ ಖಡ್ಗ ಹಿಡಿದು ಟಿಪ್ಪು ಸುಲ್ತಾನ್‌ರನ್ನು ಹೊಗಳಿದ್ದರು. ವಿಪಕ್ಷ ನಾಯಕ ಜಗದೀಶ್ ಶೆಟ್ಟರ್ ಕೂಡಾ ಟಿಪ್ಪು ಸುಲ್ತಾನ್ ಪುಸ್ತಕಕ್ಕೆ ಮುನ್ನುಡಿ ಬರೆದಿದ್ದಾರೆ ಎನ್ನುವುದು ಬಿಜೆಪಿ ಮರೆತಂತಿದೆ ಎಂದು ಗುಡುಗಿದರು. 
 
ಟಿಪ್ಪು ಜಯಂತಿ ಕಾರ್ಯಕ್ರಮದಲ್ಲಿ ಯಡಿಯೂರಪ್ಪನವರು ಅಲ್ಲಾಹನ ಮೇಲೆ ಆಣೆ ಮಾಡಿ ಹೇಳ್ತೇನೆ. ಮುಂದೆ ಯಾವತ್ತು ಬಿಜೆಪಿಗೆ ಹೋಗೋಲ್ಲ ಎಂದಿದ್ದರು. ಅವರಿಗೆ ತತ್ವವು ಇಲ್ಲ, ಸಿದ್ದಾಂತವೂ ಇಲ್ಲ ಎಂದು ಸಿಎಂ ಸಿದ್ದರಾಮಯ್ಯ ಕಿಡಿಕಾರಿದ್ದಾರೆ.
 
ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ. ಇದರಲ್ಲಿ ಇನ್ನಷ್ಟು ಓದಿ :  

ಸುದ್ದಿಗಳು

news

ಜಂಟಿ ಅಧಿವೇಶನದಲ್ಲಿ ಟಿಪ್ಪು ಬಗ್ಗೆ ಹಾಡಿಹೊಗಳಿದ ರಾಷ್ಟ್ರಪತಿ ಕೋವಿಂದ್

ಬೆಂಗಳೂರು: ರಾಜ್ಯದಲ್ಲಿ ಟಿಪ್ಪು ಜಯಂತಿ ವಿವಾದ ತಾರಕಕ್ಕೇರಿರುವ ಬೆನ್ನಲ್ಲೇ ರಾಷ್ಟ್ರಪತಿ ರಾಮನಾಥ ಕೋವಿಂದ ...

news

ಜೆಡಿಎಸ್ ಪಕ್ಷದಿಂದ ಶಾಸಕ ಎ.ಎಸ್.ಪಾಟೀಲ್ ನಡಹಳ್ಳಿ ಸ್ಪರ್ಧೆ: ಕುಮಾರಸ್ವಾಮಿ

ಬೆಂಗಳೂರು: ಕಾಂಗ್ರೆಸ್ ಪಕ್ಷಕ್ಕೆ ರಾಜೀನಾಮೆ ನೀಡುವಂತೆ ಶಾಸಕ ಎ.ಎಸ್.ಪಾಟೀಲ್ ನಡಹಳ್ಳಿಯವರಿಗೆ ...

ಬ್ಯಾಂಕ್ ಮರು ಬಂಡವಾಳೀಕರಣ ಪ್ರಶಂಸಿಸಿದ ಅಮಿತ್ ಷಾ

ನವದೆಹಲಿ: ಬ್ಯಾಂಕ್ ಮರು ಬಂಡವಾಳೀಕರಣಕ್ಕೆ 2.11 ಲಕ್ಷ ಕೋಟಿ ರೂ.ಗಳನ್ನು ಒದಗಿಸುವ ಕೇಂದ್ರ ಸರ್ಕಾರದ ...

news

ಗಬ್ಬರ್ ಸಿಂಗ್ ಟ್ಯಾಕ್ಸ್ ರಾಹುಲ್ ಹೇಳಿಕೆಗೆ ಸಚಿವ ಜೇಟ್ಲಿ ಗರಂ

ನವದೆಹಲಿ: ಜಿಎಸ್‌ಟಿ ಎಂದರೆ ಗಬ್ಬರ್ ಸಿಂಗ್ ಟ್ಯಾಕ್ಸ್ ಎನ್ನುವ ಎಐಸಿಸಿ ಉಪಾಧ್ಯಕ್ಷ ರಾಹುಲ್ ಗಾಂಧಿ ...

Widgets Magazine
Widgets Magazine