ಎಷ್ಟು ಮಕ್ಕಳಿಗೆ ಜನ್ಮ ನೀಡ್ತೀರಿ ಎಂದು ವಿದ್ಯಾರ್ಥಿನಿಯರನ್ನು ಕೇಳಿದ ಪ್ರಾಚಾರ್ಯ

ಬಳ್ಳಾರಿ, ಬುಧವಾರ, 24 ಜನವರಿ 2018 (09:57 IST)

ವಿದ್ಯಾರ್ಥಿನಿಯರ ಮೈ–ಕೈ ಮುಟ್ಟಿ ಮಾತನಾಡಿಸುವ ಪ್ರಾಚಾರ್ಯರೊಬ್ಬರು ಎಷ್ಟು ಮಕ್ಕಳಿಗೆ ಜನ್ಮ ನೀಡುತ್ತೀರಿ ಎಂದು ಕೇಳುವ ಮೂಲಕ ನೀಡಿರುವ ಘಟನೆ ವರದಿಯಾಗಿದೆ.

ಹಗರಿಬೊಮ್ಮನಹಳ್ಳಿ ತಾಲ್ಲೂಕಿನ ಅಂಬಳಿ ಮೊರಾರ್ಜಿ ಶಾಲೆಯ ಶಶಿಧರ ಅವರು ಮೇಲಿನಂತೆ ಅಸಭ್ಯವಾಗಿ ವಿದ್ಯಾರ್ಥಿನಿಯರೊಂದಿಗೆ ನಡೆದುಕೊಂಡಿದ್ದು, ವಿದ್ಯಾರ್ಥಿಗಳು ಶಶಿಧರ ವಿರುದ್ಧ ಆಕ್ರೋಶಗೊಂಡಿದ್ದಾರೆ. ಪ್ರಾಚಾರ್ಯರನ್ನು ವರ್ಗಾವಣೆ ಮಾಡಲು ಒತ್ತಾಯಿಸಿ ಪ್ರತಿಭಟನೆ ನಡೆಸಿದ್ದಾರೆ.

ವಿದ್ಯಾರ್ಥಿನಿಯರನ್ನು ಕೆಟ್ಟ ದೃಷ್ಠಿಯಿಂದ ನೋಡುವ ಶಶಿಧರ ಅವಾಚ್ಯವಾಗಿ ಮಾತನಾಡುವ ಮೂಲಕ ಲೈಂಗಿಕ ಶಿಕ್ಷಣದ ಬೋಧನೆ ಮಾಡುತ್ತಾನೆ ಎಂದು ವಿದ್ಯಾರ್ಥಿಗಳು ಆಕ್ರೋಶ ವ್ಯಕ್ತಪಡಿಸಿದ್ದಾರೆ.
 
ಈ ಹಿಂದೆಯೂ ಹಡಗಲಿಯಲ್ಲಿ ಕೆಲಸ ಮಾಡುತ್ತಿದ್ದಾಗ ಶಶಿಧರ ಇದೇ ರೀತಿ ವರ್ತಿಸಿದ್ದರಿಂದ ಇಲ್ಲಿಗೆ ವರ್ಗಾವಣೆ ಮಾಡಲಾಗಿತ್ತು.
 
ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ. ಇದರಲ್ಲಿ ಇನ್ನಷ್ಟು ಓದಿ :  

ಸುದ್ದಿಗಳು

news

ನೃತ್ಯ ಮಾಡಿ 5 ರೂ. ಸಂಪಾದನೆ ಮಾಡಿದ ಸಿಎಂ ಸಿದ್ದರಾಮಯ್ಯ!

ಮೈಸೂರು: ಸಿಎಂ ಸಿದ್ದರಾಮಯ್ಯ ಸದಾ ಗಂಭೀರ ಎಂದೇ ಎಲ್ಲರೂ ಅಂದುಕೊಳ್ಳುತ್ತಾರೆ. ಆದರೆ ಅವಕಾಶ ಸಿಕ್ಕಾಗಲೆಲ್ಲಾ ...

news

ಪ್ರೀತಿ ನಿರಾಕರಿಸಿದವಳ ತಂಗಿಯನ್ನು ಮದುವೆಯಾದವನಿಂದ ಕಿರುಕುಳ

ಅಕ್ಕ ಪ್ರೀತಿ ನಿರಾಕರಿಸಿದ್ದಕ್ಕೆ ಆಕೆಯ ತಂಗಿಯನ್ನು ಮದುವೆಯಾಗಿರುವ ವ್ಯಕ್ತಿ ಪತ್ನಿಗೆ ಕಿರುಕುಳ ನೀಡುವ ...

news

ರೋಹಿಣಿ ಸಿಂಧೂರಿ ವರ್ಗಾವಣೆಗೆ ಚುನಾವಣಾ ಆಯೋಗದ ಆಕ್ಷೇಪ

ಹಾಸನ ಜಿಲ್ಲಾಧಿಕಾರಿ ರೋಹಿಣಿ ಸಿಂಧೂರಿ ಸೇರಿದಂತೆ ಏಳು ಮಂದಿ ಜಿಲ್ಲಾಧಿಕಾರಿಗಳ ವರ್ಗಾವಣೆ ಮಾಡಿದ್ದ ರಾಜ್ಯ ...

news

ಹೆಂಡತಿಯ ಕತ್ತು ಕೊಯ್ದು ಪರಾರಿಯಾದ ಪತಿ

ಹೆಂಡತಿಯನ್ನು ಕಾಡಿಗೆ ಕರೆದೊಯ್ದ ಪತಿಯೊಬ್ಬ ಆಕೆಯ ಕತ್ತು ಕೊಯ್ದು ಪರಾರಿಯಾಗಿರುವ ಘಟನೆ ...

Widgets Magazine
Widgets Magazine