ಶಾಸಕ ಹ್ಯಾರಿಸ್ ಪುತ್ರ ಹಲ್ಲೆ ನಡೆಸಿದ್ದು ಹೇಗೆ? ವಿದ್ವತ್ ಬಾಯ್ಬಿಟ್ಟ ವೃತ್ತಾಂತ!

ಬೆಂಗಳೂರು, ಬುಧವಾರ, 21 ಫೆಬ್ರವರಿ 2018 (09:55 IST)

ಬೆಂಗಳೂರು: ಖಾಸಗಿ ರೆಸ್ಟೋರೆಂಟ್ ನಲ್ಲಿ ಶಾಸಕ ಹ್ಯಾರಿಸ್ ಪುತ್ರ ಮೊಹಮ್ಮದ್ ನಲಪಾಡ್ ನಿಂದ ಕ್ಷಲ್ಲುಕ ಕಾರಣಕ್ಕೆ ಮಾರಣಾಂತಿಕವಾಗಿ ಹಲ್ಲೆಗೊಳಗಾದ ವಿದ್ವತ್ ಘಟನೆಯ ವಿವರಗಳನ್ನು ಹಂಚಿಕೊಂಡಿದ್ದಾರೆ.
 

ಕಾಲು ಮುರಿದಿದ್ದರಿಂದ ಕಾಲು ಚಾಚಿ ಊಟಕ್ಕೆ ಕೂತಿದ್ದೆ. ಆಗ ಅಲ್ಲಿಗೆ ಬಂದ ಮೊಹಮ್ಮದ್ ಗೆ ನನ್ನ ಕಾಲು ತಾಗಿತ್ತು. ಇದಕ್ಕೆ ಸಾರಿ ಕೇಳುವಂತೆ ಆತ ಒತ್ತಾಯಿಸಿದ. ಆದರೆ ನಾನು ಕೇಳಲಿಲ್ಲ ಎಂದಾಗ ಹ್ಯಾರಿಸ್ ಮಗ ಎಂದು ಗೊತ್ತಿದ್ದೂ ಈ ರೀತಿ ಮಾತನಾಡುತ್ತಿದ್ದೀಯಾ ಎಂದು ಅಬ್ಬರಿಸಿದನಲ್ಲದೆ, ಏಕಾಏಕಿ ಬಿಯರ್ ಬಾಟಲಿಯಿಂದ ಮುಖಕ್ಕೆ ಗುದ್ದಿದ.
 
ಅಲ್ಲದೆ, ಅಲ್ಲಿದ್ದ ಕುರ್ಚಿ ಎಸೆದ. ಏಕಾ ಏಕಿ ತನ್ನ ಬೌನ್ಸರ್ ಗಳಿಂದ ಹಲ್ಲೆ ಮಾಡಿಸಿದ. ಆಗ ನಾನು ಸಾರಿ ಸಾರಿ ಎಂದು ಹೇಳಿದರೂ ಕೇಳದೇ ಮಾರಣಾಂತಿಕವಾಗಿ ಹೊಡೆದ ಎಂದು ವಿದ್ವತ್ ವಿವರಿಸಿದ್ದಾರೆ.
 
ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ ಲೋಡ್ ಮಾಡಿಕೊಳ್ಳಿಇದರಲ್ಲಿ ಇನ್ನಷ್ಟು ಓದಿ :  

ಸುದ್ದಿಗಳು

news

ಪ್ರಧಾನಿ ಮೋದಿಗೆ ಬುರುಡೆ ದಾಸ ಎಂದು ವಾಗ್ದಾಳಿ ನಡೆಸಿದ ಸಿಎಂ ಸಿದ್ದರಾಮಯ್ಯ

ಬೆಂಗಳೂರು: ಮೈಸೂರಿಗೆ ಬಂದಿದ್ದಾಗ ಪ್ರಧಾನಿ ಮೋದಿ ಸಿಎಂ ಸಿದ್ದರಾಮಯ್ಯ ಸರ್ಕಾರ ಕಮಿಷನ್ ಸರ್ಕಾರ ಎಂದು ...

news

ಸದನದಲ್ಲಿ ಮಗನ ತಪ್ಪಿಗೆ ಕ್ಷಮೆ ಯಾಚಿಸುತ್ತಾ ಭಾವುಕರಾದ ಶಾಸಕ ಹ್ಯಾರಿಸ್

ಬೆಂಗಳೂರು: ಶಾಸಕ ಹ್ಯಾರಿಸ್ ಪುತ್ರ ಮೊಹಮ್ಮದ್ ನಲಪಾಡ್ ಗೂಂಡಾಗಿರಿ ಪ್ರಕರಣ ಸದನದಲ್ಲೂ ಪ್ರತಿಧ್ವನಿಸಿದೆ. ಈ ...

news

ಪ್ರಕಾಶ್ ರೈ ವಿರುದ್ಧ ದೂರು! ಕಾರಣವೇನು ಗೊತ್ತಾ?

ಬೆಂಗಳೂರು: ಕೇಂದ್ರ ಸಚಿವ ಅನಂತಕುಮಾರ್ ಹೆಗ್ಡೆ ವಿರುದ್ಧ ಟ್ವೀಟ್ ಮಾಡಿದ್ದ ಬಹುಭಾಷಾ ತಾರೆ ಪ್ರಕಾಶ್ ರೈ ...

news

ಪ್ರಕಾಶ್ ರೈಗೆ ದೀರ್ಘದಂಡ ನಮಸ್ಕಾರ ಎಂದ ಜಗ್ಗೇಶ್

ಬೆಂಗಳೂರು: ಜಗ್ಗೇಶ್ ಮತ್ತು ಪ್ರಕಾಶ್ ರೈ ನಡುವಿನ ಟ್ವಿಟರ್ ವಾರ್ ಇನ್ನೂ ಮುಂದುವರಿದಿದೆ. ಟ್ವಿಟರ್ ನಲ್ಲಿ ...

Widgets Magazine
Widgets Magazine