Widgets Magazine
Widgets Magazine

ದುಬಾರಿ ವಾಚ್ ಪ್ರಕರಣ: ಎಸಿಬಿ ತನಿಖೆಯಲ್ಲಿ ಸಿಎಂ ಸಿದ್ದರಾಮಯ್ಯ ಆರೋಪ ಮುಕ್ತ

ಬೆಂಗಳೂರು, ಮಂಗಳವಾರ, 14 ಮಾರ್ಚ್ 2017 (13:44 IST)

Widgets Magazine

ರಾಜ್ಯದಾದ್ಯಂತ ಕೋಲಾಹಲ ಸೃಷ್ಟಿಸಿದ್ದ ದುಬಾರಿ ಹ್ಯೂಬ್ಲಾಟ್ ವಾಚ್ ಪ್ರಕರಣದ ತನಿಖೆ ನಡೆಸಿದ ಭ್ರಷ್ಟಾಚಾರ ನಿಗ್ರಹ ದಳ ಸಿಎಂ ಸಿದ್ದರಾಮಯ್ಯರನ್ನು ಆರೋಪದಿಂದ ಮುಕ್ತಗೊಳಿಸಿದೆ.
 
ಅವರ ದುಬಾರಿ ವಾಚ್ ಪ್ರಕರಣದ ತನಿಖೆ ನಡೆಸುವಂತೆ ಸಾಮಾಜಿಕ ಕಾರ್ಯಕರ್ತ ಟಿ.ಜೆ.ಅಬ್ರಾಹಂ ಇತರ ಆರ್‌ಟಿಐ ಕಾರ್ಯಕರ್ತರು ಭ್ರಷ್ಟಾಚಾರ ನಿಗ್ರಹ ದಳಕ್ಕೆ ದೂರು ಸಲ್ಲಿಸಿದ್ದರು.
 
ದೂರು ಸ್ವೀಕರಿಸಿದ ನಂತರ ಎಸಿಬಿ ಅಧಿಕಾರಿಗಳು ತನಿಖೆ ನಡೆಸಿದ್ದರು. ದುಬೈ ಮೂಲದ ಸಿಎಂ ಸ್ನೇಹಿತ ಡಾ. ಗಿರೀಶ್ ಚಂದ್ರ ವರ್ಮಾ ಅವರ ಹೇಳಿಕೆ ಆಧಾರದ ಮೇಲೆ  ಪ್ರಾಥಮಿಕ ತನಿಖೆಯ ನಂತರ ಪ್ರಕರಣವನ್ನು ಕ್ಲೋಸ್ ಮಾಡಲಾಗಿದೆ ಎಂದು ಮೂಲಗಳು ತಿಳಿಸಿವೆ.
 
ದೂರಿನ ಅನ್ವಯ ಸಿಎಂ ಸಿದ್ದರಾಮಯ್ಯರ ಆಪ್ತ ಸ್ನೇಹಿತ ದುಬೈ ಮೂಲದ ಡಾ.ಗಿರೀಶ್ ಚಂದ್ರ ವರ್ಮಾ ಅವರನ್ನು ಎಸಿಬಿ ಅಧಿಕಾರಿಗಳು ವಿಚಾರಣೆಗೆ ಒಳಪಡಿಸಿದ್ದರು. ಆದರೆ. ವಿಚಾರಣೆಯಲ್ಲಿ ಸತ್ಯ ಸಂಗತಿ ಬಹಿರಂಗವಾದ ಹಿನ್ನೆಲೆಯಲ್ಲಿ ತನಿಖೆಯನ್ನು ಮುಕ್ತಾಯಗೊಳಿಸಲಾಗಿದೆ ಎಂದು ಎಸಿಬಿ ಅಧಿಕಾರಿಗಳು ತಿಳಿಸಿದ್ದಾರೆ.

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ. Widgets Magazine
Widgets Magazine
ಇದರಲ್ಲಿ ಇನ್ನಷ್ಟು ಓದಿ :  

Widgets Magazine

ಸುದ್ದಿಗಳು

news

ಪ್ರತಿಪಕ್ಷಗಳಿಗೆ ತಿರುಗೇಟು ನೀಡಲು ಕಾಂಗ್ರೆಸ್ ಗೆಲುವು ಅನಿವಾರ್ಯ: ಪರಮೇಶ್ವರ್

ಬೆಂಗಳೂರು: ಉಪಚುನಾವಣೆ ಕುರಿತಂತೆ ಪ್ರತಿಪಕ್ಷಗಳು ಮನಬಂದಂತೆ ಆರೋಪ ಮಾಡುತ್ತಿರುವುದರಿಂದ ಕಾಂಗ್ರೆಸ್ ಪಕ್ಷ ...

news

ಅತ್ಯಾಚಾರಿಗಳಿಂದ ತಪ್ಪಿಸಿಕೊಳ್ಳಲು 20 ಅಡಿಯಿಂದ ಜಿಗಿದಳು!

ನವದೆಹಲಿ: ದೆಹಲಿಯಲ್ಲಿ ಮತ್ತೊಂದು ಘೋರ ಅತ್ಯಾಚಾರ ಪ್ರಕರಣ ದಾಖಲಾಗಿದೆ. ಅತ್ಯಾಚಾರಿಗಳಿಂದ ತಪ್ಪಿಸಿಕೊಳ್ಳಲು ...

news

ಗೋವಾ ಸರ್ಕಾರ ರಚನೆ ಬಿಕ್ಕಟ್ಟು: ಕಾಂಗ್ರೆಸ್ ಗೆ ಮುಖಭಂಗ

ನವದೆಹಲಿ: ವಿಧಾನಸಭೆ ಚುನಾವಣೆಯಲ್ಲಿ ಅತೀ ಹೆಚ್ಚು ಸಂಖ್ಯೆಯಲ್ಲಿ ಸ್ಥಾನ ಹೊಂದಿದ್ದರೂ, ತಮಗೆ ಸರ್ಕಾರ ...

news

40 ರೂ. ಬದಲು 40 ಲಕ್ಷ ರೂ. ಸ್ವೈಪ್ ಮಾಡಿದ ಟೋಲ್ ಅಧಿಕಾರಿ!

ಉಡುಪಿ: ಬಿಲ್ ಪಾವತಿಸಲು ಡೆಬಿಟ್ ಕಾರ್ಡ್ ಬಳಸಿ ಎಂದು ಪ್ರಧಾನಿ ಮೋದಿ ಇತ್ತೀಚೆಗೆ ಡಿಜಿಟಲ್ ಇಂಡಿಯಾದ ...

Widgets Magazine Widgets Magazine Widgets Magazine