ಮಾನವೀಯತೆ ಮೆರೆದ ಪತ್ರಕರ್ತರು

ನೆಲಮಂಗಲ, ಮಂಗಳವಾರ, 10 ಜುಲೈ 2018 (18:01 IST)


ಧಾರಾಕಾರ ಮಳೆಯ ಅವಘಡದಿಂದ ಮೂಕ ಪ್ರಾಣಿಯ ಮನಕಲುಕುವ ಘಟನೆ ನಡೆದಿದೆ. ಚರಂಡಿಯಲ್ಲಿ ಕೊಚ್ಚಿ ಹೋಗಿ ಸಾವನ್ನಪಿದ್ದ ನಾಯಿ ಮರಿಗಳಿಗೆ ಅಂತ್ಯ ಸಂಸ್ಕಾರ ಮಾಡಿದ ಪತ್ರಕರ್ತರು ಮಾನವೀಯತೆ ಮೆರೆದಿದ್ದಾರೆ. ಈ ಘಟನೆ ಬೆಂಗಳೂರು ಹೊರವಲಯ ನೆಲಮಂಗಲ ಪಟ್ಟಣದ ಸುಭಾಷನಗರದಲ್ಲಿ ಕಂಡು ಬಂದಿದ್ದು. ಇನ್ನೂ ತಾಲೂಕಿನಾದ್ಯಂತ ಸುರಿದ ಭಾರಿ ಮಳೆಯಿಂದ, ಮರಿ ನಾಯಿಗಳು ಚರಂಡಿಯಲ್ಲಿ ಕೊಚ್ಚಿಹೋಗಿ ತಾಯಿ ನಾಯಿ ರೋಧಿಸುತ್ತಿದ್ದ ಪ್ರಸಂಗ ನಡೆದಿದೆ.

ಈ ವೇಳೆ ನಾಯಿಯ ರೋಧನವನ್ನು ಆಲಿಸಿದ ಪತ್ರಕರ್ತರು ಹಾಗೂ ತೋಟಗಾರಿಕೆ ಇಲಾಖೆಯ ಸಿಬ್ಬಂದಿ ಒಂದು ನಾಯಿ ಮರಿಯನ್ನೆಷ್ಟೆ ರಕ್ಷಿಸಲು ಸಾದ್ಯವಾಯಿತು. ಅಲ್ಲದೆ ಇನ್ನೂಳಿದ ಮೂರು ನಾಯಿ ಮರಿಗಳು ಚರಂಡಿಯಲ್ಲಿ ಕೊಚ್ಚಿ ಹೋಗಿ ಸಾವನ್ನಪ್ಪಿತ್ತು.   ಮಳೆಯಲ್ಲಿಯೇ ಮೂರು ನಾಯಿ ಮರಿಗಳನ್ನ ಸುರಿಯುತ್ತಿರುವ ಮಳೆಯಲ್ಲಿಯೇ ಅಂತ್ಯಸಂಸ್ಕಾರ ಮಾಡಿ , ಬದುಕುಳಿದ ನಾಯಿ ಮರಿ ಹಾಗೂ ತಾಯಿ ನಾಯಿಗೆ ಆಹಾರವನ್ನು ನೀಡಿ ಪತ್ರಕರ್ತರು ಹಾಗೂ ತೋಟಗಾರಿಕೆ ಸಿಬ್ಬಂದಿ ಮಾನವೀಯತೆ ಮೆರೆದಿದ್ದಾರೆ. ಇದರಲ್ಲಿ ಇನ್ನಷ್ಟು ಓದಿ :  

ಸುದ್ದಿಗಳು

news

ಅಂಬೋಲಿ ಫಾಲ್ಸ್: ಪ್ರವಾಸಿಗರ ಸ್ವರ್ಗ

ಮಳೆಗಾಲ ಆರಂಭವಾದ್ರೆ ಸಾಕು ಜಲಪಾತಗಳತ್ತ ಪ್ರವಾಸಿಗರು ಮುಖ ಮಾಡತ್ತಾರೆ...ಅದರಲ್ಲೂ ಮೂರು ರಾಜ್ಯಗಳ ...

news

ಸಂಚಾರಿ ನಿಯಮ ಜಾಗೃತಿ ಮೂಡಿಸಲು ಬಂದ ಯಮ!

ಹೆಲ್ಮೆಟ್ ಹಾಕದೇ ವಾಹನ ಚಲಾಯಿಸುವವರಿಗೆ ಟ್ರಾಫಿಕ್ ಪೊಲೀಸರು ಹಿಡಿದು ದಂಡ ವಿಧಿಸುತ್ತಾರೆ. ಆದರೆ ಅಲ್ಲಿ ಯಮ ...

news

ಪೊಲೀಸ್ ಪೇದೆಗಳಿಂದ ರೈಫಲ್ ಕಳ್ಳತನ; ಅಮಾನತು

ಪೊಲೀಸ್ ಪೇದೆಗಳಿಂದ ರೈಫಲ್ ಕಳ್ಳತನ ನಡೆದಿದೆ. ಪ್ರಕರಣಕ್ಕೆ ಸಂಬಂಧಿಸಿದಂತೆ ರೈಫಲ್ ಕಳ್ಳತನ ಮಾಡಿದ್ದ ...

news

ಸರಕಾರ ಕ್ರಮ ವಿರುದ್ಧ ಅಂಗನವಾಡಿ ಕಾರ್ಯಕರ್ತೆಯರು ಗರಂ

ಸರಕಾರಿ ಶಾಲೆಗಳಲ್ಲಿ ಅಂಗನವಾಡಿಗಳನ್ನು ಆರಂಭಿಸುವ ಸರಕಾರದ ಕ್ರಮಕ್ಕೆ ರಾಜ್ಯದ ಹಲವೆಡೆ ಪ್ರತಿಭಟನೆಗಳು ...

Widgets Magazine
Widgets Magazine