Widgets Magazine
Widgets Magazine

ಅಪಘಾತ ಸಂದರ್ಭದಲ್ಲಿ ಮಾನವೀಯತೆ ಮರೆತ ಸಚಿವ ಹೆಗಡೆ

ದೇವನಹಳ್ಳಿ, ಭಾನುವಾರ, 28 ಜನವರಿ 2018 (20:43 IST)

Widgets Magazine

ಅನಂತಕುಮಾರ ಹೆಗಡೆ ಅವರ ಬೆಂಗಾವಲು ವಾಹನ ಹಾಗೂ ಬೈಕ್ ನಡುವೆ ಸಂಭವಿಸಿದೆ. ಸಚಿವರ ನಡೆಗೆ ಸಾರ್ವಜನಿಕರಿಂದ ಆಕ್ರೋಶ ವ್ಯಕ್ತವಾಗಿದೆ.

ದೇವನಹಳ್ಳಿಯ ಸಾವಕನ ಹಳ್ಳಿ ಗೇಟ್ ಬಳಿ ಸಚಿವರ ಬೆಂಗಾವಲು ವಾಹನ ಇನ್ನೋವಾ ಕಾರಿಗೆ ಹಾಗೂ ಬೈಕ್‌ಗೆ ಡಿಕ್ಕಿ ಹೊಡೆದು ಅಪಘಾತ ಸಂಭವಿಸಿದೆ. ಬೈಕ್ ಸವಾರ ಹಾಗೂ ಕಾರಿನಲ್ಲಿದ್ದ ಮೂವರಿಗೆ ಗಾಯಗಳಾಗಿವೆ.
 
ಅಪಘಾತ ಸಂಭವಿಸಿದರೂ ಕೇಂದ್ರ ಸಚಿವರು ವಾಹನ ನಿಲ್ಲಿಸದೆ ಹೋಗಿದ್ದಾರೆ. ಮಾನವೀಯತೆ ಮರೆತು ಸ್ಥಳದಿಂದ ಹೋದ ಸಚಿವರ ವಿರುದ್ಧ ಸಾರ್ವಜನಿಕರು ಆಕ್ರೊಶ ವ್ಯಕ್ತಪಡಿಸಿದ್ದಾರೆ.
 
ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ. Widgets Magazine
Widgets Magazine
ಇದರಲ್ಲಿ ಇನ್ನಷ್ಟು ಓದಿ :  

Widgets Magazine

ಸುದ್ದಿಗಳು

news

ಮಹಾದಾಯಿ ವಿಚಾರದಲ್ಲಿ ಓಟ್‌ ಬ್ಯಾಂಕ್‌ ರಾಜಕಾರಣ– ಅಣ್ಣಾ ಹಜಾರೆ

ಮಹಾದಾಯಿ ವಿಚಾರದಲ್ಲಿ ಎಲ್ಲ ಪಕ್ಷಗಳು ಓಟ್ ಬ್ಯಾಂಕ್ ರಾಜಕಾರಣ ಮಾಡುತ್ತಿವೆ ಎಂದು ಸಾಮಾಜಿಕ ಹೋರಾಟಗಾರ ...

news

ಗೋವಾ ನಿಯೋಗ ಕದ್ದುಮುಚ್ಚಿ ಭೇಟಿ ನೀಡಿದ್ದು ಸರಿಯಲ್ಲ– ಜಾರಕಿಹೊಳಿ

ಕಳಸಾ ಬಂಡೂರಿ ಯೋಜನೆಯ ಕಣಕುಂಬಿ ಪ್ರದೇಶದಕ್ಕೆ ಗೋವಾ ನಿಯೋಗ ಕದ್ದು ಮುಚ್ಚಿ ಭೇಟಿ ನೀಡಿರುವುದು ಸರಿಯಲ್ಲ ...

news

ಶಿವಕುಮಾರ ಸ್ವಾಮೀಜಿ ಅಭಿಮಾನಿಗಳಲ್ಲಿ ನಾನೂ ಒಬ್ಬ– ಸಚಿವ

ಸಿದ್ದಗಂಗಾ ಮಠದ ಶಿವಕುಮಾರ ಸ್ವಾಮೀಜಿ ಅವರ ಕೋಟ್ಯಾಂತರ ಅಭಿಮಾನಿಗಳಲ್ಲಿ ನಾನೂ ಒಬ್ಬ ಎಂದು ಜಿಲ್ಲಾ ...

news

ಕಣಕುಂಬಿಗೆ ಗೋವಾ ನಿಯೋಗ– ಪ್ರತಿಕ್ರಿಯೆ ನೀಡದ ಯಡಿಯೂರಪ್ಪ

ಕಳಸಾ ಬಂಡೂರಿ ಯೋಜನೆಯ ಕಣಕುಂಬಿಗೆ ಗೋವಾ ನಿಯೋಗ ದಿಢೀರ್ ಭೇಟಿ ನೀಡಿರುವ ಬಗ್ಗೆ ಪ್ರತಿಕ್ರಿಯೆ ನೀಡಲು ...

Widgets Magazine Widgets Magazine Widgets Magazine