ಪತ್ನಿಯ ತುಟಿ ಮೂಗು ಕತ್ತರಿಸಿದ ಪತಿ. ಕಾರಣವೇನು ಗೊತ್ತಾ?

ಬೆಳಗಾವಿ, ಬುಧವಾರ, 9 ಜನವರಿ 2019 (12:20 IST)

ಬೆಳಗಾವಿ : ಪತ್ನಿ ತವರು ಮನೆಯಿಂದ ಬಾರದಿದ್ದಕ್ಕೆ ಕೋಪಗೊಂಡ ಪತಿ ಆಕೆಯ ತುಟಿ, ಮೂಗನ್ನು ಕತ್ತರಿಸಿರುವ ಘಟನೆ ಬೆಳಗಾವಿ ಜಿಲ್ಲೆಯ ಕಾಗವಾಡ ಪಟ್ಟಣದಲ್ಲಿ ನಡೆದಿದೆ.


ಮಹಾರಾಷ್ಟ್ರದ ಶಿರೋಳ ತಾಲೂಕಿನ ಶೆಡಶ್ಯಾಳ ಗ್ರಾಮದ ನಿವಾಸಿ ಸುರೇಶ್ ಪರಶುರಾಮ್ ನಾಯಿಕ್ ಇಂತಹ ಕೃತ್ಯ ಎಸಗಿದ ಪತಿಯಾಗಿದ್ದು, ಸುನಿತಾ ಸುರೇಶ್ ನಾಯಿಕ್ ಹಲ್ಲೆಗೊಳಗಾದ ಪತ್ನಿ. ತವರು ಮನೆಗೆ ಹೋಗಿದ್ದ ಪತ್ನಿ ಸುನೀತಾ  ಗಂಡನ ಮನೆಗೆ  ವಾಪಾಸ್ಸು ಬರಲಿಲ್ಲ. ಈ ಕಾರಣಕ್ಕೆ ಕೋಪಗೊಂಡ ಪತಿ ಸುರೇಶ್ ಪತ್ನಿಯ ಮನೆಗೆ ಹೋಗಿ ಆಕೆಯ ತುಟಿ, ಮೂಗನ್ನು ಕತ್ತರಿಸಿ ಪರಾರಿಯಾಗಿದ್ದಾನೆ.


ಈ ಘಟನೆ ಸಂಬಂಧ ಕಾಗವಾಡ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಪೊಲೀಸರು ಆರೋಪಿಯ ಪತ್ತೆಗಾಗಿ ಬಲೆ ಬೀಸಿದ್ದಾರೆ.


ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ ಲೋಡ್ ಮಾಡಿಕೊಳ್ಳಿಇದರಲ್ಲಿ ಇನ್ನಷ್ಟು ಓದಿ :  

ಸುದ್ದಿಗಳು

news

ಮೀನುಗಾರರ ಪತ್ತೆಗೆ ಇಸ್ರೋ ನೆರವು ಕೋರಲಾಗಿದೆ- ಸಚಿವ ವೆಂಕಟರಾವ್ ನಾಡಗೌಡ

ಕಾರವಾರ : ಮಲ್ಪೆ ಮೀನುಗಾರರ ನಾಪತ್ತೆ ಪ್ರಕರಣಕ್ಕೆ ಸಂಬಂಧಿಸಿದಂತೆ ಮೀನುಗಾರರ ಪತ್ತೆಗೆ ಇಸ್ರೋ ನೆರವು ...

news

ಶಾಸಕ ಡಾ.ಕೆ. ಸುಧಾಕರ್ ಬೆಂಬಲಿಗರನ್ನು ಅಮಾನತು ಮಾಡಿದ ಕೆಪಿಸಿಸಿ

ಬೆಂಗಳೂರು : ಕಾಂಗ್ರೆಸ್ ಪಕ್ಷದ ಸಭೆಯಲ್ಲಿ ಗಲಾಟೆ ಮಾಡಿದ ಕಾರಣಕ್ಕೆ ಚಿಕ್ಕಬಳ್ಳಾಪುರ ಕಾಂಗ್ರೆಸ್ ಶಾಸಕ ...

news

ಕೇಂದ್ರ ಸರ್ಕಾರದ ವಿರುದ್ಧ ಅಣಕು ಶವಯಾತ್ರೆ, ತಿಥಿ ಊಟ ಮಾಡಿಸಿದ ಪ್ರತಿಭಟನಾಕಾರರು

ಬಳ್ಳಾರಿ : ಭಾರತ ಬಂದ್ ಹಿನ್ನಲೆಯಲ್ಲಿ ಬಳ್ಳಾರಿಯಲ್ಲಿ ಕೇಂದ್ರ ಸರ್ಕಾರದ ವಿರುದ್ಧ ಪ್ರತಿಭಟನಾಕಾರರು ಅಣಕು ...

news

ಮಧ್ಯಪ್ರದೇಶದಲ್ಲಿ ಕಾಂಗ್ರೆಸ್ ಸರ್ಕಾರವನ್ನು ಉರುಳಿಸಲು ಶಾಸಕರಿಗೆ ಬಿಜೆಪಿ ನೂರು ಕೋಟಿ ಆಮಿಷ- ಹೊಸ ಬಾಂಬ್ ಸಿಡಿಸಿದ ದಿಗ್ವಿಜಯ್ ಸಿಂಗ್

ಭೋಪಾಲ್ : ಮಧ್ಯಪ್ರದೇಶದಲ್ಲಿ ಕಾಂಗ್ರೆಸ್ ಸರ್ಕಾರವನ್ನು ಉರುಳಿಸಲು ಬಿಜೆಪಿ ಕೈ ಶಾಸಕರೊಬ್ಬರಿಗೆ ಚ ರೂ. ...