ನಾನು ರಾಜೀನಾಮೆ ನೀಡುತ್ತೇನೆ ಎಂಬುದು ಊಹಾಪೋಹ. ನಾನು ಸಿಎಂ ಬೊಮ್ಮಾಯಿ ಅವರ ಜೊತೆ ಖಾತೆ ಹಂಚಿಕೆ ಕುರಿತು ಮಾತನಾಡಿದ್ದು, ಅವರ ನಿರ್ಧಾರವನ್ನು ಕಾದು ನೋಡುತ್ತೇನೆ ಎಂದು ಸಚಿವ ಆನಂದ್ ಸಿಂಗ್ ಹೇಳಿದ್ದಾರೆ.