ಶಿವಕುಮಾರ ಸ್ವಾಮೀಜಿ ಅಭಿಮಾನಿಗಳಲ್ಲಿ ನಾನೂ ಒಬ್ಬ– ಸಚಿವ

ತುಮಕೂರು, ಭಾನುವಾರ, 28 ಜನವರಿ 2018 (20:11 IST)

ಸಿದ್ದಗಂಗಾ ಮಠದ ಶಿವಕುಮಾರ ಸ್ವಾಮೀಜಿ ಅವರ ಕೋಟ್ಯಾಂತರ ಅಭಿಮಾನಿಗಳಲ್ಲಿ ನಾನೂ ಒಬ್ಬ ಎಂದು ಜಿಲ್ಲಾ ಉಸ್ತುವಾರಿ ಸಚಿವ ಟಿ.ಬಿ.ಹೇಳಿದ್ದಾರೆ.
 
ಸಿದ್ಧಗಂಗಾ ಮಠಕ್ಕೆ ಭೇಟಿ ನೀಡಿ ಸ್ವಾಮೀಜಿ ಅವರ ಆರೋಗ್ಯವನ್ನು ವಿಚಾರಿಸಿದ ನಂತರ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ನಾಡಿಗೆ ಸ್ವಾಮೀಜಿ ಅವರ ಮಾರ್ಗದರ್ಶನ ಅಗತ್ಯವಿದ್ದು, ಅವರು ಬೇಗ ಗುಣಮುಖರಾಗಲಿ ಎಂದು ಹಾರೈಸಿದ್ದಾರೆ.

ನಿನ್ನೆಯಿಂದಲೇ ಶ್ರೀಗಳ ಆರೋಗ್ಯದ ಬಗ್ಗೆ ಮಾಹಿತಿ ಪಡೆದಿದ್ದೇನೆ. ಮುಖ್ಯಮಂತ್ರಿ ಸಿದ್ಧರಾಮಯ್ಯ ಅವರೂ ಸ್ವಾಮೀಜಿ ಅವರನ್ನು ಭೇಟಿ ಮಾಡಿ ಆರೋಗ್ಯ ವಿಚಾರಿಸಿದ್ದಾರೆ ಎಂದು ತಿಳಿಸಿದ್ದಾರೆ.
 
ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ. 



ಇದರಲ್ಲಿ ಇನ್ನಷ್ಟು ಓದಿ :  

ಸುದ್ದಿಗಳು

news

ಕಣಕುಂಬಿಗೆ ಗೋವಾ ನಿಯೋಗ– ಪ್ರತಿಕ್ರಿಯೆ ನೀಡದ ಯಡಿಯೂರಪ್ಪ

ಕಳಸಾ ಬಂಡೂರಿ ಯೋಜನೆಯ ಕಣಕುಂಬಿಗೆ ಗೋವಾ ನಿಯೋಗ ದಿಢೀರ್ ಭೇಟಿ ನೀಡಿರುವ ಬಗ್ಗೆ ಪ್ರತಿಕ್ರಿಯೆ ನೀಡಲು ...

news

ಮಹಾದಾಯಿ ನೀರು ಕೊಡಿಸುವ ಯಡಿಯೂರಪ್ಪ ಭರವಸೆ ಏನಾಯಿತು– ಸಿದ್ದರಾಮಯ್ಯ ಪ್ರಶ್ನೆ

ಮಹಾದಾಯಿ ವಿಚಾರದಲ್ಲಿ ಬಿಜೆಪಿಯವರು ಉತ್ತರಕುಮಾರ ಪೌರುಷ ಪ್ರದರ್ಶಿಸುತ್ತಿದ್ದಾರೆ. ಬಿಜೆಪಿ ರಾಜ್ಯಾಧ್ಯಕ್ಷ ...

news

ರಾಜಕೀಯ ಸರಿಪಡಿಸುವ ಶಕ್ತಿ ಕಾವಿಗಿದೆ– ಹೆಗಡೆ

ಕಾವಿಗೆ ರಾಜಕೀಯ ವ್ಯವಸ್ಥೆಯನ್ನು ಸರಿಪಡಿಸುವ ಶಕ್ತಿಯಿದೆ ಎಂದು ಕೇಂದ್ರ ಸಚಿವ ಅನಂತಕುಮಾರ ಹೆಗಡೆ ...

news

ಬಿಜೆಪಿಯವರು ಎಲ್ಲವನ್ನು ಜಾತಿ ಕನ್ನಡಕದಿಂದಲೇ ನೋಡುತ್ತಾರೆ-ಮುಖ್ಯಮಂತ್ರಿ ಸಿದ್ದರಾಮಯ್ಯ

ಬೆಂಗಳೂರು: ಬಿಜೆಪಿಯವರು ಜಾತಿ ಕನ್ನಡಕ ಹಾಕಿಕೊಂಡಿದ್ದಾರೆ. ಅವರು ಎಲ್ಲವನ್ನೂ ಆ ಕನ್ನಡಕದಿಂದಲೇ ...

Widgets Magazine
Widgets Magazine