ನಾನು ಬಿಜೆಪಿಯ ನಿಷ್ಠಾವಂತ ಕಾರ್ಯಕರ್ತ ಎಂದ ಶಾಸಕ

ಚಾಮರಾಜನಗರ, ಶುಕ್ರವಾರ, 14 ಸೆಪ್ಟಂಬರ್ 2018 (14:23 IST)

ಬಿಜೆಪಿಯಲ್ಲಿ ನಾನು ನಿಷ್ಠಾವಂತ ಕಾರ್ಯಕರ್ತನಾಗಿದ್ದೇನೆ. ಯಾವ ಜೆಡಿಎಸ್ ನಾಯಕರೂ ನನ್ನನ್ನು ಸಂಪರ್ಕಿಸಿಲ್ಲ. ನಾವೆಲ್ಲ ಒಟ್ಟಾಗಿದ್ದೇವೆ ಎಂದು ಬಿಜೆಪಿ ಹೇಳಿಕೊಂಡಿದ್ದಾರೆ.
 
ನಾನು ಬಿಜೆಪಿ ರಾಜ್ಯಾಧ್ಯಕ್ಷರಾದ ಬಿ.ಎಸ್. ಯಡಿಯೂರಪ್ಪನವರ ನಾಯಕತ್ವ, ಸಂಘ ಪರಿವಾರದ  ಹಿನ್ನೆಲೆಯಲ್ಲಿ ಬೆಳೆದವನು. ಮಾಧ್ಯಮಗಳಲ್ಲಿ ಬರುತ್ತಿರುವುದು ಕೇವಲ ಊಹಾಪೋಹ ಸುದ್ದಿಗಳು. ಯಾವ ಜೆಡಿಎಸ್ ನಾಯಕರು ನನ್ನನ್ನು ಸಂಪರ್ಕ ಮಾಡಿಲ್ಲ. ಅದರ ಅವಶ್ಯಕತೆಯೂ ನನಗಿಲ್ಲ ಎಂದು ಚಾಮರಾಜನಗರ ಜಿಲ್ಲೆಯ ಗುಂಡ್ಲುಪೇಟೆ ಬಿಜೆಪಿ ಶಾಸಕ ನಿರಂಜನ್ ಕುಮಾರ್ ಹೇಳಿಕೆ ನೀಡಿದ್ದಾರೆ.
 
ಪ್ರಧಾನಮಂತ್ರಿ ನರೇಂದ್ರ ಮೋದಿ, ಅಮಿತ್ ಶಾ  ನೇತೃತ್ವದಲ್ಲಿ ನಾವೆಲ್ಲಾ ಒಗ್ಗಟ್ಟಾಗಿದ್ದೇವೆ.  ಬೇರೆ ಪಕ್ಷಗಳತ್ತ ನಾನು ಮುಖಮಾಡಿಲ್ಲ. ಅದರ ಅಗತ್ಯವೂ ಇಲ್ಲ ಎಂದು ಸ್ಪಷ್ಟಪಡಿಸಿದ್ದಾರೆ.
ಇದರಲ್ಲಿ ಇನ್ನಷ್ಟು ಓದಿ :  

ಸುದ್ದಿಗಳು

news

ಗಣೇಶ ಮೂರ್ತಿ ಮೆರವಣಿ: ಲಾಠಿ ಬೀಸಿದ ಪೊಲೀಸರು

ಗಣೇಶ ಮೆರವಣಿಗೆಯಲ್ಲಿ ಪೊಲೀಸರಿಂದ ಲಾಠಿ ಚಾರ್ಜ್ ನಡೆದ ಆರೋಪ ಕೇಳಿಬಂದಿದೆ.

news

ಬಿಲ್ಡಿಂಗ್ ಕುಸಿಯುವ ಭೀತಿ: ಮನೆತೊರೆದ ನೆರೆಹೊರೆಯವರು

ನಾಲ್ಕು ಅಂತಸ್ತಿನ ಬಿಲ್ಡಿಂಗ್ ಕುಸಿಯುವ ಭೀತಿ ಎದುರಾಗಿದೆ. ಈ ಕುರಿತು ಯಾರ ಬಳಿ ದೂರು ನೀಡಿದರು ಪ್ರಯೋಜನ ...

news

ಸುಪ್ರೀಂಕೋರ್ಟ್‍ನ ನೂತನ ಮುಖ್ಯ ನ್ಯಾಯಾಧೀಶರಾಗಿ ನ್ಯಾ. ರಂಜನ್ ಗಗೋಯ್ ನೇಮಕ

ನವದೆಹಲಿ : ರಾಷ್ಟ್ರಪತಿ ರಾಮನಾಥ್ ಕೋವಿಂದ್ ಅವರು ಸುಪ್ರೀಂಕೋರ್ಟ್‍ನ ನೂತನ ಮುಖ್ಯ ನ್ಯಾಯಾಧೀಶರಾಗಿ ...

news

ಗುದದ್ವಾರದಲ್ಲಿ ಚಿನ್ನವಿಟ್ಟುಕೊಂಡು ಕಳ್ಳ ಸಾಗಾಣಿಕೆ ಮಾಡುತ್ತಿದ್ದ ವ್ಯಕ್ತಿ ಅರೆಸ್ಟ್

ನವದೆಹಲಿ : 24 ವರ್ಷದ ವ್ಯಕ್ತಿಯೊಬ್ಬ ತನ್ನ ಗುದದ್ವಾರದಲ್ಲಿ 1 ಕೆಜಿ ಚಿನ್ನವನ್ನು ಇಟ್ಟುಕೊಂಡು ಅಕ್ರಮವಾಗಿ ...

Widgets Magazine