ಹಾಸನ : ‘ಮುಂದಿನ ಲೋಕಸಭಾ ಚುನಾವಣೆಯಲ್ಲಿ ನಾನು ಸ್ಪರ್ಧಿಸಲ್ಲ ‘ ಎಂದು ಹಾಸನದಲ್ಲಿ ಶುಕ್ರವಾರ(ಇಂದು) ಜೆಡಿಎಸ್ ವರಿಷ್ಠ ಹೆಚ್.ಡಿ.ದೇವೇಗೌಡ ಅವರು ಹೇಳಿದ್ದಾರೆ.