Widgets Magazine
Widgets Magazine

`ನಾನು ಕನಕಪುರದ ಬಂಡೆ, ತಲೆ ಚಚ್ಚಿಕೊಂಡ್ರೆ ತಲೆಗೆ ಪೆಟ್ಟಾಗೋದು’: ಡಿಕೆಶಿ

ಬೆಂಗಳೂರು, ಮಂಗಳವಾರ, 7 ನವೆಂಬರ್ 2017 (11:32 IST)

Widgets Magazine

ಬೆಂಗಳೂರು: ಇವತ್ತು ಆದಾಯ ತೆರಿಗೆ ಇಲಾಖೆ ವಿಚಾರಣೆಗೆ ಹೋಗುವುದಿಲ್ಲ. ಅಧಿಕಾರಿಗಳೇ ಬೇಡ ಎಂದಿದ್ದಾರೆ ಎಂದು ಸಚಿವ ಡಿ.ಕೆ.ಶಿವಕುಮಾರ್ ಹೇಳಿದ್ದಾರೆ.


ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಕೆಲ ಸುದ್ದಿ ಮಾಧ್ಯಮಗಳಲ್ಲಿ ಬರುತ್ತಿರುವಂತೆ ಇಡಿ ತನಿಖೆ, ಸಿಬಿಐನಿಂದ ಆಸ್ತಿ ಮುಟ್ಟುಗೋಲು ಯಾವುದೂ ಇಲ್ಲ. ನಾನು ಕನಕಪುರದ ಬಂಡೆ ಇದ್ದಂತೆ. ತಲೆ ಚಚ್ಚಿಕೊಂಡ್ರೆ ತಲೆಗೆ ಪೆಟ್ಟಾಗೋದು ಹೊರತು ಬಂಡೆಗಲ್ಲ ಎಂದು ಬಿಜೆಪಿ ವಿರುದ್ಧ ಪರೋಕ್ಷ ವಾಗ್ದಾಳಿ ನಡೆಸಿದ್ದಾರೆ.

ಇನ್ನು ನೋಟು ಅಮಾನ್ಯೀಕರಣಕ್ಕೆ ಒಂದು ವರ್ಷವಾದ ಹಿನ್ನೆಲೆಯಲ್ಲಿ ನೋಟು ರದ್ದಿನಿಂದ ದೇಶ ಬಡವಾಗಿದೆ. ಸಾವಿರಾರು ಜನ ಕೆಲಸ ಕಳೆದುಕೊಂಡಿದ್ದು, ನೂರಾರು ಜನ ಸತ್ತಿದ್ದಾರೆ. ಮದುವೆ ವೆಚ್ಚಕ್ಕೂ ಕಡಿವಾಣ ಹಾಕಲಾಗಿದೆ. ಮಹಿಳೆಯರು ಚಿನ್ನ ಕೊಳ್ಳುವುದಕ್ಕೂ ಅಡ್ಡಿಯಾಯ್ತು. ನಿಜಕ್ಕೂ ಇದು ಕರಾಳ. ನಾಳೆ ಕಾಂಗ್ರೆಸ್ ನಿಂದಲೂ ನೋಟು ರದ್ದು ಖಂಡಿಸಿ ಪ್ರತಿಭಟನೆ ನಡೆಸಲಾಗುವುದು ಎಂದರು.Widgets Magazine
Widgets Magazine
ಇದರಲ್ಲಿ ಇನ್ನಷ್ಟು ಓದಿ :  

Widgets Magazine

ಸುದ್ದಿಗಳು

news

ನನ್ನ ಫೋನ್ ಟ್ಯಾಪ್ ಆಗುತ್ತಿದೆ, ಯಾವುದಕ್ಕೂ ತಲೆ ಕೆಡಿಸಿಕೊಳ್ಳಲ್ಲ: ಡಿಕೆಶಿ

ಬೆಂಗಳೂರು: ನನ್ನ ಫೋನ್ ಕದ್ದಾಲಿಕೆ ಆಗುತ್ತಿದೆ. ಫಾಲೋ ಮಾಡುತ್ತಿದ್ದಾರೆ. ರಾಜಕೀಯಕ್ಕೆ ಬಂದಾಗಿನಿಂದ ...

news

‘ನಾವು ಅಧಿಕಾರಕ್ಕೆ ಬಂದ ತಕ್ಷಣ ಜಿಎಸ್ ಟಿ ಬದಲಾಯಿಸ್ತೇವೆ’

ನವದೆಹಲಿ: ರಾಹುಲ್ ಗಾಂಧಿ ಮತ್ತೆ ಕೇಂದ್ರ ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ. ಜಿಎಸ್ ಟಿ ಎಂದರೆ ...

news

ರೆಬಲ್ ಗಳಿಗೆ ಬಗ್ಗಲ್ಲ, ಕೊನೇ ಕ್ಷಣದಲ್ಲಿ ಬಂದವರಿಗೆ ಟಿಕೆಟ್ ಇಲ್ಲ: ಕುಮಾರಸ್ವಾಮಿ

ಬೆಂಗಳೂರು: ಮುಂಬರುವ ವಿಧಾನಸಭೆ ಚುನಾವಣೆಗೆ ಜೆಡಿಎಸ್ ಪಕ್ಷದ ಪ್ರಚಾರದ ಪೂರ್ವಭಾವಿಯಾಗಿ ಮೈಸೂರಿನ ಚಾಮುಂಡಿ ...

news

ಚುನಾವಣೆಗಾಗಿ ಮಾಂಸಾಹಾರವನ್ನೇ ಬಿಟ್ಟ ಸದಾನಂದ ಗೌಡ!

ಬೆಂಗಳೂರು: ಚುನಾವಣೆಗಾಗಿ ರಾಜಕೀಯ ನಾಯಕರು ಇನ್ನಿಲ್ಲದಂತೆ ಸಿದ್ಧತೆ ಮಾಡಿಕೊಳ್ಳುತ್ತಾರೆ. ಇದರ ನಡುವೆ ...

Widgets Magazine Widgets Magazine Widgets Magazine