ವರ್ಗಾವಣೆಯಲ್ಲಿ ನನ್ನ ಪಾತ್ರವಿಲ್ಲ– ಎ.ಮಂಜು

ಹಾಸನ, ಬುಧವಾರ, 24 ಜನವರಿ 2018 (20:24 IST)

ರೋಹಿಣಿ ಸಿಂಧೂರಿ ಅವರ ವರ್ಗಾವಣೆಯಲ್ಲಿ ನನ್ನ ಪಾತ್ರವಿಲ್ಲ ಎಂದು ಜಿಲ್ಲಾ ಉಸ್ತುವಾರಿ ಸಚಿವ ಎ.ಮಂಜು ಸ್ಪಷ್ಟಪಡಿಸಿದ್ದಾರೆ.
 
ಜಿಲ್ಲಾಧಿಕಾರಿ ರೋಹಿಣಿ ಸಿಂಧೂರಿ ಅವರ ವರ್ಗಾವಣೆಗಾಗಿ ಮುಖ್ಯಮಂತ್ರಿ ಮೇಲೆ ಒತ್ತಡ ಹಾಕಿಲ್ಲ. ಮಸ್ತಕಾಭಿಷೇಕ ಕಾಮಗಾರಿ ವಿಷಯದಲ್ಲಿ ಯಾವುದೇ ಮೈಮನಸ್ಸು ಇಲ್ಲ ಎಂದು ತಿಳಿಸಿದ್ದಾರೆ.
 
ಮಾಜಿ ಪ್ರಧಾನಿ ಎಚ್​.ಡಿ. ದೇವೇಗೌಡ ಅವರಿಗೆ ವಯಸ್ಸಾಗಿದೆ. ಅವರು ಹಿರಿತನಕ್ಕೆ ತಕ್ಕಂತೆ ಮಾತನಾಡಬೇಕು. ಆಡಳಿತ ದೃಷ್ಟಿಯಿಂದ ಸರ್ಕಾರ ಈ ಕ್ರಮ ತೆಗೆದುಕೊಂಡಿದೆ ಎಂದಿರುವ ಅವರು, 2006ರಲ್ಲಿ ಅವರ ಮಗ ರೇವಣ್ಣ ಕಮಿಷನ್ ಪಡೆದು ಕೆಲಸ ಮಾಡಿದ್ದರಾ ಎಂದು ಪ್ರಶ್ನಿಸಿದ್ದಾರೆ.
 
ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ. ಇದರಲ್ಲಿ ಇನ್ನಷ್ಟು ಓದಿ :  

ಸುದ್ದಿಗಳು

news

ಬಿಜೆಪಿಯವರು ಬೀಗತನ ಮಾಡಲು ಜೈಲಿಗೆ ಹೋಗಿದ್ದರೆ– ಮತ್ತೆ ಪ್ರಶ್ನಿಸಿದ ಸಿದ್ದರಾಮಯ್ಯ

ಬಿಜೆಪಿ ಪಕ್ಷದವರು ಬೀಗತನ ಮಾಡಲು ಜೈಲಿಗೆ ಹೋಗಿದ್ದರೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಪ್ರಶ್ನೆ ...

news

ರಾಹುಲ್‌ಗಾಂಧಿ ಪ್ರವಾಸ ಮಾಡುವ ಜಿಲ್ಲೆಗಳಲ್ಲಿ ಬಂದ್‌– ಬಿಎಸ್‌ವೈ

ಎಐಸಿಸಿ ಅಧ್ಯಕ್ಷ ರಾಹುಲ್ ಗಾಂಧಿ ಅವರು ರಾಜ್ಯದಲ್ಲಿ ಪ್ರವಾಸ ಮಾಡುವ ಜಿಲ್ಲೆಗಳಲ್ಲಿ ಬಂದ್ ನಡೆಸಲಾಗುತ್ತದೆ ...

news

ಲಾಲ್‌ ಬಹದ್ದೂರ್‌ ಶಾಸ್ತ್ರಿ ಆರ್‌ಎಸ್‌ಎಸ್ ಬಗ್ಗೆ ಹಗೆತನ ಹೊಂದಿರಲಿಲ್ಲ– ಅಡ್ವಾಣಿ

ಜವಹಾರ ಲಾಲ್ ನೆಹರು ಅವರಂತೆ ಲಾಲ್‌ ಬಹದ್ದೂರ್‌ ಶಾಸ್ತ್ರಿ ಅವರು ರಾಷ್ಟ್ರೀಯ ಸ್ವಯಂಸೇವಕ ...

news

ಸಿ.ಟಿ.ರವಿ ಶಕುನಿಯನ್ನು ಹೋಲುತ್ತಾರೆ– ಮಾಜಿ ಶಾಸಕಿ ವ್ಯಂಗ್ಯ

ಬಿಜೆಪಿ ಶಾಸಕ ಸಿ.ಟಿ.ರವಿ ಅವರ ವರ್ತನೆ, ಹಾವಭಾವಗಳು ಶಕುನಿಯನ್ನು ಹೋಲುತ್ತವೆ ಎಂದು ಮಾಜಿ ಶಾಸಕಿ ಗಾಯತ್ರಿ ...

Widgets Magazine