Widgets Magazine
Widgets Magazine

ಬಹುಮನಿ ಸುಲ್ತಾನ್ ಉತ್ಸವ ಬಗ್ಗೆ ನನಗೇನೂ ಗೊತ್ತಿಲ್ಲ– ಸಿದ್ದರಾಮಯ್ಯ

ಬೆಂಗಳೂರು, ಬುಧವಾರ, 14 ಫೆಬ್ರವರಿ 2018 (15:27 IST)

Widgets Magazine

ಬಹುಮನಿ ಸುಲ್ತಾನರ ಉತ್ಸವ ವಿಚಾರದ ಬಗ್ಗೆ ನನಗೇನು ಗೊತ್ತಿಲ್ಲ ಎಂದು ಮುಖ್ಯಮಂತ್ರಿ ಸ್ಪಷ್ಟಪಡಿಸಿದ್ದಾರೆ.

ಬೆಂಗಳೂರಿನಲ್ಲಿ ಮಾತನಾಡಿದ ಅವರು, ಬಹುಮನಿ ಸುಲ್ತಾನರ ಉತ್ಸವದ ಬಗ್ಗೆ ಸಚಿವ ಡಾ.ಶರಣಪ್ರಕಾಶ್ ಪಾಟೀಲ ಪ್ರಸ್ತಾಪ ಮಾಡಿದ್ದಾರೆ. ಆದರೆ, ಅದರ ಬಗ್ಗೆ ನನಗೇನೂ ಮಾಹಿತಿಯಿಲ್ಲ ಎಂದು ತಿಳಿಸಿದ್ದಾರೆ.
 
ಬಹುಮನಿ ಸುಲ್ತಾನರ ಉತ್ಸವ ಆಚರಣೆಯನ್ನು ಸರ್ಕಾರದಿಂದ ಮಾಡುತ್ತಿಲ್ಲ. ಅದರ ಬಗ್ಗೆ ಹೆಚ್ಚಿನ ಮಾಹಿತಿಯನ್ನು ಶರಣ ಪ್ರಕಾಶ್ ಪಾಟೀಲರನ್ನೇ ಕೇಳಿ ಎಂದಿದ್ದಾರೆ.
 
ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ. Widgets Magazine
Widgets Magazine
ಇದರಲ್ಲಿ ಇನ್ನಷ್ಟು ಓದಿ :  

Widgets Magazine

ಸುದ್ದಿಗಳು

news

ಕೋಟಾ ಹಿಂದುತ್ವವಾದಿಗಳು ಹುಟ್ಟಿಕೊಳ್ಳುತ್ತಿದ್ದಾರೆ– ಅನಂತಕುಮಾರ ಹೆಗಡೆ

ರಕ್ತ ಪರಿಚಯ ಇಲ್ಲದವರಿಗೆ ರಕ್ತ ಪರಿಚಯ ಆಗುವುದು ಶುರುವಾಗಿದೆ. ಕೋಟಾ ಹಿಂದುತ್ವವಾದಿಗಳು ...

news

ರಾಹುಲ್ ಗಾಂಧಿ ಪ್ರಚಾರದಿಂದ ಹೊಸ ಚೈತನ್ಯ– ಖರ್ಗೆ

ಎಐಸಿಸಿ ಅಧ್ಯಕ್ಷ ರಾಹುಲ್ ಗಾಂಧಿ ಅವರ ಪ್ರಚಾರದಿಂದ ಪಕ್ಷದ ಕಾರ್ಯಕರ್ತರಿಗೆ ಹೊಸ ಚೈತನ್ಯ ಬಂದಿದೆ ಎಂದು ...

news

ಜನಾರ್ದನ ರೆಡ್ಡಿ ಮಾವನ ಮನೆಯಲ್ಲಿ ಕಳ್ಳತನ; ಕಳುವಾಗಿರುವ ವಸ್ತುಗಳು ಯಾವುವು ಗೊತ್ತಾ...?

ಬಳ್ಳಾರಿ: ಮಾಜಿ ಸಚಿವ ಜನಾರ್ದನ ರೆಡ್ಡಿ ಮಾವನ ಮನೆಯಲ್ಲಿ ಕಳ್ಳತನವಾಗಿದೆ. ಬಳ್ಳಾರಿ ನಗರದ ಇನ್ನಾರೆಡ್ಡಿ ...

news

ಶಿವರಾತ್ರಿ ಪ್ರಸಾದ ತಿಂದು ಸಾವಿರಾರು ಮಂದಿ ಆಸ್ಪತ್ರೆ ಸೇರಿದರು!

ಭೂಪಾಲ್‌: ಶಿವರಾತ್ರಿ ವೇಳೆ ಪ್ರಸಾದ ರೂಪದಲ್ಲಿ ನೀಡಿದ ಕಿಚಡಿಯನ್ನು ತಿಂದು ಸಾವಿರಾರು ಮಂದಿ ಅಸ್ವಸ್ಥರಾಗಿ ...

Widgets Magazine Widgets Magazine Widgets Magazine