ಮೈಸೂರು : 'ಸಿಎಂ ಕೊಲೆ ಆಯ್ತದೆ ಅಂತಾ ಸ್ಟೇಟ್ಮೆಂಟ್ ಕೊಡೋ ಆ ಬೆಜೆಪಿ ಮುಖಂಡ ಈಶ್ವರಪ್ಪ ಒಬ್ಬ ಮೂರ್ಖ. ಸಿಎಂ ರಕ್ತದಲ್ಲಿ ಟಿಪ್ಪು ರಕ್ತ ಹರಿತದೆ ಅಂತಾ ಟೀಕೆ ಮಾಡ್ತಾರೆ. ಇದನ್ನೆಲಾ ನಾನು ಸಹಿಸಿಕೊಳ್ಳಬೇಕಾ? ಸಂಸ್ಕೃತಿ ಬಗ್ಗೆ ಮಾತನಾಡ್ತಾರೆ’ ಎಂದು ಸಿಎಂ ಸಿದ್ದಾರಾಮಯ್ಯ ಅವರು ಬಿಜೆಪಿ ನಾಯಕರ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ್ದಾರೆ.