ಪೂಜಾರಿ ಹೇಳಿಕೆಗೆ ಐ ಡೋಂಟ್ ವಾಂಟೂ ರಿಆ್ಯಕ್ಟ್ ಎಂದು ಸಿಎಂ ಸಿದ್ದರಾಮಯ್ಯ

ಮೈಸೂರು, ಗುರುವಾರ, 29 ಡಿಸೆಂಬರ್ 2016 (11:17 IST)

Widgets Magazine

ನಜನಗೂಡು ಉಪಚುನಾವಣೆಯಲ್ಲಿ ಕಾಂಗ್ರೆಸ್ ಅಭ್ಯರ್ಥಿ ಸೋಲು ಖಚಿತ ಎಂದು ಹಿರಿಯ ಕಾಂಗ್ರೆಸ್ ನಾಯಕ ಜನಾರ್ದನ ಪೂಜಾರಿ ಹೇಳಿಕೆಗೆ ಪ್ರತಿಕ್ರಿಯಿಸಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ, ಐ ಡೋಂಟ್ ವಾಂಟೂ ರಿಆ್ಯಕ್ಟ್ ಎಂದು ಖಾರವಾಗಿ ಉತ್ತರಿಸಿದ್ದಾರೆ.
ಮೈಸೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಪಾಪ ಕಾಂಗ್ರೆಸ್ ನಾಯಕ ಜನಾರ್ದನ ಪೂಜಾರಿ ಅವರಿಗೆ ನಜನಗೂಡಿನ ಬಗ್ಗೆ ಗೊತ್ತಿಲ್ಲ. ನಂಜನಗೂಡು ಉಪಚುನಾವಣೆಯಲ್ಲಿ ಕಾಂಗ್ರೆಸ್ ಅಭ್ಯರ್ಥಿಯ ಸೋಲು ಖಚಿತ ಎಂದು ಹೇಳಿದರೆ ಜನ ಕೇಳ್ತಾರಾ?. ಅವರ ಹೇಳಿಕೆಯನ್ನು ಗಂಭೀರವಾಗಿ ಪರಿಗಣಿಸುವುದಿಲ್ಲ ಎಂದು ಹೇಳಿದರು. 
 
ನಾವು ಇಲ್ಲೆ ಇದ್ದು ನಂಜನಗೂಡು ಉಪಚುನಾವಣೆ ಕುರಿತು ಭವಿಷ್ಯ ನುಡಿಯಲು ಆಗುವುದಿಲ್ಲ. ಅಂತದ್ರಲ್ಲಿ ಪೂಜಾರಿ ಅವರು ಮಂಗಳೂರಿನಲ್ಲಿ ಕುಳಿತು ಉಪಚುನಾವಣೆ ಕುರಿತು ಭವಿಷ್ಯ ನಡಿಯಲು ಹೇಗೆ ಸಾಧ್ಯ ಎಂದು ಮುಖ್ಯಮಂತ್ರಿ ಪ್ರಶ್ನಿಸಿದರು. 
 
ನಂಜನಗೂಡು ಉಪಚುನಾವಣೆಯಲ್ಲಿ ಕಾಂಗ್ರೆಸ್ ಸೋಲು ನಿಶ್ಚಿತ ಎಂದು ಕಾಂಗ್ರೆಸ್ ಹಿರಿಯ ನಾಯಕ ಜನಾರ್ದನ್ ಪೂಜಾರಿ ಭವಿಷ್ಯ ನುಡಿದಿದ್ದರು.

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿWidgets Magazine
Widgets Magazine
ಇದರಲ್ಲಿ ಇನ್ನಷ್ಟು ಓದಿ :  

Widgets Magazine

ಸುದ್ದಿಗಳು

news

ಪ್ರಾಣದ ಹಂಗು ತೊರೆದು ಗೆಳತಿಯ ರಕ್ಷಣೆಗೆ ನಿಂತ ನಾಯಿ

ರಸ್ತೆ ಅಪಘಾತದಿಂದ ಗಾಯಗೊಂಡು ಸಾಹಯಕ್ಕಾಗಿ ಕೂಗುತ್ತಿದ್ದರೂ ಮಾನವೀಯತೆಯನ್ನು ಮರೆತು ವರ್ತಿಸುವುದು ನಾಗರಿಕ ...

news

ಅಮ್ಮನ ಉತ್ತರಾಧಿಕಾರಿಯಾದ ಚಿನ್ನಮ್ಮ

ತಮಿಳುನಾಡಿನ ಮಾಜಿ ಮುಖ್ಯಮಂತ್ರಿ, ದಿವಂಗತ ಜೆ. ಜಯಲಲಿತಾ ಅವರ ಆಪ್ತ ಸಹಾಯಕಿ ಶಶಿಕಲಾ ನಟರಾಜನ್ ಅವರು ...

news

ಜಯಲಲಿತಾರನ್ನು ಅಮ್ಮ ಎನ್ನುವಂತೆ ಸಿಎಂ ಸಿದ್ದರಾಮಯ್ಯರನ್ನು ಅಪ್ಪ ಎಂದು ಕರೆಯಿರಿ: ಕಾಗೋಡು

ರಾಜ್ಯದಲ್ಲಿ ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್ ಸರಕಾರ ಜನಪರ ಆಡಳಿತ ನೀಡುತ್ತಿದೆ. ಅನ್ನಭಾಗ್ಯ ...

news

ಸಿಎಂ ಸ್ಥಾನ ಸಿಗದಿದ್ದಕ್ಕೆ ಪರಮೇಶ್ವರ್ ಹುಚ್ಚುಚ್ಚಾಗಿ ಮಾತಾಡ್ತಿದ್ದಾರೆ: ಪ್ರತಾಪ್ ಸಿಂಹ್

ನೋಟ್ ಬ್ಯಾನ್ ಆದ 50 ದಿನಗಳಲ್ಲಿ ಸಮಸ್ಯೆ ಬಗೆಹರಿಯದಿದ್ದರೆ ನನ್ನನ್ನು ಸುಟ್ಟು ಬಿಡಿ ಎಂದು ಪ್ರಧಾನಿ ...

Widgets Magazine