Widgets Magazine
Widgets Magazine

ಸಿಎಂ ಸಿದ್ದರಾಮಯ್ಯ ಹೇಳಿಕೆ ನೋವು ತಂದಿದೆ: ಈಶ್ವರಪ್ಪ

ಬೆಂಗಳೂರು, ಸೋಮವಾರ, 8 ಮೇ 2017 (16:39 IST)

Widgets Magazine

ಬರಗಾಲದ ಕುರಿತಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ ನೀಡಿರುವ ಹೇಳಿಕೆ ನನಗೆ ನೋವು ತಂದಿದೆ ಎಂದು ವಿಧಾನಪರಿಷತ್ ವಿಪಕ್ಷ ನಾಯಕ ಕೆ.ಎಸ್.ಹೇಳಿದ್ದಾರೆ.
 
ರಾಜ್ಯ ಕಾರ್ಯಕಾರಿಣಿಯಲ್ಲಿ ಬರಪರಿಸ್ಥಿತಿ ಕುರಿತಂತೆ ನಿರ್ಣಯ ಮಂಡಿಸಿದ್ದೇನೆ. ಆದ್ರೆ ನನಗೆ ಬರ ಅಂದ್ರೆ ಏನು ಅಂತಾನೇ ಗೊತ್ತಿಲ್ಲ ಎಂದು ಹೇಳಿರುವುದು ನೋವು ತಂದಿದೆ ಎಂದು ವಿಧಾನಪರಿಷತ್ ವಿಪಕ್ಷ ನಾಯಕ ತಿಳಿಸಿದ್ದಾರೆ.
 
ರಾಜ್ಯದಾದ್ಯಂತ ಭೀಕರ ಬರಗಾಲವಿರುವುದರಿಂದ ರೈತರ ಸಾಲ ಮನ್ನಾ ಮಾಡುವಂತೆ ವಿಧಾನಪರಿಷತ್‌ನಲ್ಲಿ ಒತ್ತಾಯಿಸಿದ್ದೇನೆ. ಹಲವಾರು ಪ್ರತಿಭಟನೆ ನಡೆಸಿದ್ದೇನೆ. ಆದಾಗ್ಯ ನನಗೆ ಬರ ಅಂದ್ರೆ ಏನು ಅಂತ ಗೊತ್ತಿಲ್ಲ ಎಂದು ಹೇಳಿರುವುದು ವಿಷಾದದ ಸಂಗತಿಯಾಗಿದೆ ಎಂದರು.
 
ರಾಜ್ಯದ ಪ್ರತಿಯೊಂದು ಜಿಲ್ಲೆಗೆ ಭೇಟಿ ನೀಡಿ ಬರಪರಿಸ್ಥಿತಿಯ ಬಗ್ಗೆ ಅಧ್ಯಯನ ನಡೆಸಿ ಸರಕಾರದ ವಿರುದ್ಧ ಹೋರಾಟದ ರೂಪರೇಷೆಗಳನ್ನು ಹಮ್ಮಿಕೊಳ್ಳುತ್ತೇವೆ ಎಂದು ಸಿಎಂ ಸಿದ್ದರಾಮಯ್ಯ ಸರಕಾರಕ್ಕೆ ಎಚ್ಚರಿಕೆಯ ಸಂದೇಶ ರವಾನಿಸಿದ್ದಾರೆ.  

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ. 



Widgets Magazine
Widgets Magazine
ಇದರಲ್ಲಿ ಇನ್ನಷ್ಟು ಓದಿ :  

Widgets Magazine

ಸುದ್ದಿಗಳು

news

ಸಿಎಂ ಸಿದ್ದರಾಮಯ್ಯ ಪುತ್ರ ಡಾ.ಯತೀಂದ್ರ ವಿರುದ್ಧ ದೂರು

ಮೈಸೂರು: ಮುಖ್ಯಮಂತ್ರಿ ಸಿದ್ದರಾಮಯ್ಯ ಪುತ್ರ ಡಾ.ಯತೀಂದ್ರ ವಿರುದ್ಧ ಆದಾಯ ತೆರಿಗೆ ತನಿಖಾ ಇಲಾಖೆಗೆ ದೂರು ...

news

ಜಿ.ಪರಮೇಶ್ವರ್, ಸಿಎಂ ವಿರುದ್ಧವೇ ಕಾಂಗ್ರೆಸ್ಸಿಗರಿಂದ ದೂರುಗಳ ಸುರಿಮಳೆ

ಬೆಂಗಳೂರು: ಸಿಎಂ ಸಿದ್ದರಾಮಯ್ಯ ನೇತೃತ್ವದಲ್ಲಿ ಚುನಾವಣೆಗೆ ಹೋಗುವುದು ಬೇಡ. ಸಾಮೂಹಿಕ ನಾಯಕತ್ವದಲ್ಲಿ ...

news

ಹಾಸನದಲ್ಲಿ ಹೊತ್ತಿ ಉರಿಯುತ್ತಿದೆ ಕೆರೆ..!

ಬೆಂಗಳೂರಿನ ಬೆಳ್ಳಂದೂರು ಕೆರೆಯಲ್ಲಿ ಬೆಂಕಿ ಕಾಣಿಸಿಕೊಂಡ ಬಳಿಕ ರಾಜ್ಯದ ಮತ್ತೊಂದು ಕೆರೆಯಲ್ಲಿ ಬೆಂಕಿ ...

news

ರೌಡಿಶೀಟರ್ ನಾಗನ ಮತ್ತೊಬ್ಬ ಸಹಚರ ಬಂಧನ

ಬೆಂಗಳೂರು: ರೌಡಿಶೀಟರ್ ನಾಗನ ಮನೆಯ ಮೇಲಿನ ದಾಳಿ ಪ್ರಕರಣ ಕುರಿತಂತೆ ನಾಗನ ಮತ್ತೊಬ್ಬ ಸಹಚರನನ್ನು ಪೊಲೀಸರು ...

Widgets Magazine Widgets Magazine