ಬೆಂಗಳೂರು: ನಾನು ವ್ಯಾಪಾರಿಯಾಗಿದ್ದರಿಂದ ನೋಟು ಏಣಿಸುವ ಮಷಿನ್ ಇಟ್ಟುಕೊಂಡಿದ್ದೇನೆ ವಿಧಾನಪರಿಷತ್ ವಿಪಕ್ಷ ನಾಯಕ, ಬಿಜೆಪಿ ಮುಖಂಡ ಕೆ.ಎಸ್.ಈಶ್ವರಪ್ಪ ಹೇಳಿದ್ದಾರೆ.