ಇಂತಹ ಸಾಕಷ್ಟು ಆಟಗಳನ್ನು ನೋಡಿದ್ದೇನೆ: ಐಟಿ ದಾಳಿಗೆ ಗೌಡರ ಪ್ರತಿಕ್ರಿಯೆ

ಬೆಂಗಳೂರು, ಬುಧವಾರ, 2 ಆಗಸ್ಟ್ 2017 (15:26 IST)

ಇಂಧನ ಸಚಿವ ಡಿ.ಕೆ.ಶಿವಕುಮಾರ್ ನಿವಾಸದ ಮೇಲೆ ನಡೆದ ದಾಳಿಯ ಬಗ್ಗೆ ಪ್ರತಿಕ್ರಿಯೆ ನೀಡಿದ ಮಾಜಿ ಪ್ರಧಾನಿ ಎಚ್.ಡಿ. ದೇವೇಗೌಡರು, ಕೇಂದ್ರದಲ್ಲಿರುವವರು ಅವರ ಅಧಿಕಾರ ಚಲಾಯಿಸುತ್ತಾರೆ ನಾವೇನು ಮಾಡಕ್ಕಾಗಲ್ಲ ಎಂದು ಹೇಳಿದ್ದಾರೆ.
 
ರೈಡ್ ಆಗುತ್ತದೆ, ನನ್ನ ಮಗನ ಮೇಲೂ 11 ಬಾರಿ ರೈಡ್ ಆಗಿದೆ. ಇಂತಹ ದಾಳಿಗಳನ್ನು ನೋಡಿದ್ದೇನೆ. ಇಂತಹ ಆಟಗಳು ನನಗೆ ಹೊಸದಲ್ಲ ಎಂದು ತಿರುಗೇಟು ನೀಡಿದ್ದಾರೆ.
 
ಕೇಂದ್ರದಲ್ಲಿರುವವರು ವಿಪಕ್ಷಗಳನ್ನು ಹಣಿಯಲು ಇಂತಹ ದಾಳಿಗಳನ್ನು ನಡೆಸುವುದನ್ನು ತುಂಬಾ ನೋಡಿದ್ದೇನೆ. ನಮಗೆ ಇದು ಹೊಸದಲ್ಲ ಎಂದು ಟಾಂಗ್ ನೀಡಿದ್ದಾರೆ.
 
ವೈಎಸ್‌ವಿ ದತ್ತಾ ಪ್ರತಿಕ್ರಿಯೆ
 
ಇಂಧನ ಖಾತೆ ಸಚಿವ ಡಿ.ಕೆ.ಶಿವಕುಮಾರ್ ನಿವಾಸದ ಮೇಲೆ ನಡೆದ ಐಟಿ ದಾಳಿ ರಾಜಕೀಯ ಪ್ರೇರಿತವಾಗಿದೆ. ಪ್ರಧಾನಮಂತ್ರಿ ಮೋದಿ ಮತ್ತು ಅಮಿತ್ ಶಾ ನೇತೃತ್ವದ ಬಿಜೆಪಿ ಸರಕಾರ, ವಿಪಕ್ಷಗಳನ್ನು ನಿರ್ನಾಮ ಮಾಡಲು ಹೊರಟಿದೆ ಎಂದು ವಾಗ್ದಾಳಿ ನಡೆಸಿದ್ದಾರೆ.  

 ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ. ಇದರಲ್ಲಿ ಇನ್ನಷ್ಟು ಓದಿ :  

ಸುದ್ದಿಗಳು

news

ಐಟಿ ದಾಳಿಯ ಉದ್ದೇಶ ಚರ್ಚಾಸ್ಪದ: ಸಂತೋಷ್ ಹೆಗ್ಡೆ

ಬೆಂಗಳೂರು: ಆದಾಯಕ್ಕಿಂತ ಹೆಚ್ಚಿನ ಆಸ್ತಿ ಹೊಂದಿರುವವರ ಮೇಲೆ ಆದಾಯ ತೆರಿಗೆ ದಾಳಿ ನಡೆಸುವುದು ...

news

ಡಿಕೆಶಿ ಬಳಿಕ ಮತ್ತೊಬ್ಬ ಸಚಿವರ ಮೇಲೆ ಐಟಿ ದಾಳಿ ಭೀತಿ

ಡಿ.ಕೆ. ಶಿವಕುಮಾರ್ ಅವರ ಮನೆ ಮೇಲಿನ ಐಟಿ ದಾಳಿ ಬಳಿಕ ಕರ್ನಾಟಕದ ಮತ್ತೊಬ್ಬ ಪ್ರಭಾವಿ ಸಚಿವರ ಮನೆ ಮೇಲೂ ಐಟಿ ...

news

ಐಟಿ ದಾಳಿಗೆ ಪ್ರತಿಕ್ರಿಯೆ ನೀಡಬೇಡಿ: ಬಿಜೆಪಿ ನಾಯಕರಿಗೆ ಹೈಕಮಾಂಡ್ ಕಟ್ಟಾಜ್ಞೆ

ಬೆಂಗಳೂರು: ಇಂಧನ ಸಚಿವ ಡಿ.ಕೆ.ಶಿವಕುಮಾಪ್ ನಿವಾಸದ ಮೇಲೆ ನಡೆದ ಐಟಿ ದಾಳಿ ಕುರಿತಂತೆ ಯಾವುದೇ ಪ್ರತಿಕ್ರಿಯೆ ...

news

ಡಿಕೆಶಿ ಆಪ್ತ ಕಾರ್ಯದರ್ಶಿ ಆಂಜನೇಯ, ಡ್ರೈವರ್ ತೀವ್ರ ವಿಚಾರಣೆ

ಬೆಂಗಳೂರು, ರಾಮನಗರ ಮಾತ್ರವಲ್ಲ. ನವದೆಹಲಿಯಲ್ಲೂ ಡಿ.ಕೆ. ಶಿವಕುಮಾರ್`ಗೆ ಸಂಬಂಧಿತ ವ್ಯಕ್ತಿಗಳ ಮೇಲೆ ಐಟಿ ...

Widgets Magazine