Widgets Magazine
Widgets Magazine

ನಾನು ಸನ್ಯಾಸಿಯಲ್ಲ, ಮುಖ್ಯಮಂತ್ರಿ ಆಗುತ್ತೇನೆ– ಜಿ.ಪರಮೇಶ್ವರ್

ಬೆಳಗಾವಿ, ಶುಕ್ರವಾರ, 2 ಫೆಬ್ರವರಿ 2018 (15:19 IST)

Widgets Magazine

ನಾನು ಸನ್ಯಾಸಿ ಅಲ್ಲ, ಶಾಸಕರು ಹಾಗೂ ಪಕ್ಷದ ಹೈಕಮಾಂಡ್ ನಿರ್ಧರಿಸಿದರೆ ಮುಖ್ಯಮಂತ್ರಿ ಆಗುತ್ತೇನೆ ಎಂದು ಕೆಪಿಸಿಸಿ ಅಧ್ಯಕ್ಷ ಜಿ.ಪರಮೇಶ್ವರ್ ಹೇಳಿದ್ದಾರೆ.

ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಯಾರೂ ಬೇಕಾದರೂ ಮುಖ್ಯಮಂತ್ರಿ ಆಗುವ ಆಕಾಂಕ್ಷೆ ಹೊಂದಿರಬಹುದು. ಆದರೆ, ಶಾಸಕರು ಹಾಗೂ ಹೈಕಮಾಂಡ್ ಸೂಚಿಸುವವರು ಮುಖ್ಯಮಂತ್ರಿ ಆಗುತ್ತಾರೆ ಎಂದಿದ್ದಾರೆ.
 
ಕಾಂಗ್ರೆಸ್ ಪಕ್ಷದ ಅಧ್ಯಕ್ಷನಾಗಿ ಪಕ್ಷವನ್ನು ಅಧಿಕಾರಕ್ಕೆ ತರುವುದು ನನ್ನ ಉದ್ದೇಶವಾಗಿದೆ. ಕಾಂಗ್ರೆಸ್ ಬಹುಮತ ಪಡೆದರೆ ಶಾಸಕಾಂಗ ಸಭೆಯಲ್ಲಿ ಮುಖ್ಯಮಂತ್ರಿಯ ಆಯ್ಕೆಯಾಗುತ್ತದೆ ಎಂದು ತಿಳಿಸಿದ್ದಾರೆ.
 
ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ. Widgets Magazine
Widgets Magazine
ಇದರಲ್ಲಿ ಇನ್ನಷ್ಟು ಓದಿ :  
ಮುಖ್ಯಮಂತ್ರಿ ಕಾಂಗ್ರೆಸ್ ಪರಮೇಶ್ವರ್ Congress Parameshwar Chief Minister

Widgets Magazine

ಸುದ್ದಿಗಳು

news

ಫೆಬ್ರವರಿ 4ರಂದು ಬೆಂಗಳೂರು ಬಂದ್ ಇಲ್ಲ; ವಾಟಾಳ್ ನಾಗರಾಜ್

ಬೆಂಗಳೂರು : ಕನ್ನಡ ಸಂಘಟನೆಗಳ ಒಕ್ಕೂಟದ ಅಧ್ಯಕ್ಷ ವಾಟಾಳ್ ನಾಗರಾಜ್ ಅವರು ಫೆ.4 ರಂದು ಬೆಂಗಳೂರು ಬಂದ್‍ಗೆ ...

news

ಕೊಲೆಯಾದ ಸಂತೋಷ ಮನೆಗೆ ಕೇಂದ್ರ ಸಚಿವ ಭೇಟಿ- ಕಣ್ಣೀರಿಟ್ಟ ಕುಟುಂಬ

ಕೊಲೆಯಾಗಿರುವ ಬಿಜೆಪಿ ಕಾರ್ಯಕರ್ತ ಸಂತೋಷ ನಿವಾಸಕ್ಕೆ ಕೆಂದ್ರ ಸಚಿವ ಅನಂತಕುಮಾರ ಹಾಗೂ ಬಿಜೆಪಿ ರಾಜ್ಯ ...

news

ನಟಿ ರಮ್ಯಾ ಇಡ್ಲಿ ಪ್ರೀತಿ ನೋಡಿ ನೀರೂರಿಸಿಕೊಂಡ ಹಿಂಬಾಲಕರು!

ಬೆಂಗಳೂರು: ನಟಿ, ಮಾಜಿ ಸಂಸದೆ ರಮ್ಯಾ ತಮ್ಮ ಸಾಮಾಜಿಕ ಜಾಲತಾಣದಲ್ಲಿ ಹೆಚ್ಚಾಗಿ ಕಾಂಗ್ರೆಸ್ ಪಕ್ಷದ ಪರವಾಗಿ ...

news

ಆನಂದಸಿಂಗ್ ಸೇರ್ಪಡೆಯಿಂದ ಕಾಂಗ್ರೆಸ್ ಪಕ್ಷದಲ್ಲಿ ಅಸಮಾಧಾನ

ಬಿಜೆಪಿ ಮಾಜಿ ಶಾಸಕ ಆನಂದಸಿಂಗ್ ಸೇರ್ಪಡೆಯಿಂದ ಕಾಂಗ್ರೆಸ್ ಪಕ್ಷದಲ್ಲಿ ಅಸಮಾಧಾನ ಸ್ಪೋಟಗೊಂಡಿದೆ.

Widgets Magazine Widgets Magazine Widgets Magazine