ಚಿತ್ರದುರ್ಗ : ಮುಖ್ಯಮಂತ್ರಿಯವರು ಆರ್ಎಸ್ಎಸ್ ಹಿಡಿತದಲ್ಲಿ ಇದ್ದಾರೆ ಎನ್ನುವ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಟೀಕೆಗೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಪ್ರತಿಕ್ರಿಯಿಸಿದ್ದು, ಆ ಕುರಿತು ತಮಗೆ ಬೇಸರವಿಲ್ಲ ಎಂದು ಹೇಳುವ ಮೂಲಕ ಸಮರ್ಥನೆಯನ್ನೂ ಮಾಡಿಕೊಂಡಿದ್ದಾರೆ.