ರಾಯಚೂರು : ಆಪರೇಷನ್ ಕಮಲ ದ ಆಡಿಯೋ ವಿಚಾರಕ್ಕೆ ಸಂಬಂಧಿಸಿದಂತೆ ಪ್ರತಿಕ್ರಿಯಿಸಿದ ವಿಧಾನಸಭಾ ಸ್ಪೀಕರ್ ರಮೇಶ್ ಕುಮಾರ್, ‘ನಾನು ಹಿಟ್ಲರ್ ಅಲ್ಲ. ಕಾನೂನು ಚೌಕಟ್ಟಿನಲ್ಲೇ ಕೆಲಸ ಮಾಡ್ತೀನಿ’ ಎಂದು ಹೇಳಿದ್ದಾರೆ.