ಬೆಂಗಳೂರು : ರೈತ ಮಹಿಳೆಗೆ ಅವಮಾನ ಮಾಡಿದ ಸಿಎಂ ಕುಮಾರಸ್ವಾಮಿ ವಿರುದ್ಧ ಇಂದು ಪ್ರತಿಭಟನೆ ಮಾಡಿದ ಬಿಜೆಪಿ ರಾಜ್ಯಾಧ್ಯಕ್ಷ, ಮಾಜಿ ಸಿಎಂ ಬಿ ಎಸ್ ಯಡಿಯೂರಪ್ಪ ಅವರು ನಾವು ನಿಮ್ಮ ದೊಂಬರಾಟ ನೋಡುತ್ತಾ ಸುಮ್ಮನಿರುವುದಿಲ್ಲ, ನಿಮ್ಮನ್ನು ಅಧಿಕಾರದಿಂದ ಇಳಿಸುವ ತನಕ ನಾನು ವಿಶ್ರಮಿಸುವುದಿಲ್ಲ ಅಂತ ಪ್ರತಿಜ್ಞೆ ಮಾಡಿದ್ದಾರೆ.