Widgets Magazine
Widgets Magazine

ಅಮಿತ್ ಶಾ , ರಾಹುಲ್‌ಗೆ ಹೆದರೋಲ್ಲ, ಏಕಾಂಗಿ ಹೋರಾಟ: ದೇವೇಗೌಡ

ಬೆಂಗಳೂರು, ಶನಿವಾರ, 12 ಆಗಸ್ಟ್ 2017 (16:13 IST)

Widgets Magazine

ರಾಷ್ಟ್ರೀಯ ಪಕ್ಷಗಳ ಮುಖಂಡರಾದ ಅಮಿತ್ ಶಾ ಮತ್ತು ರಾಹುಲ್ ಗಾಂಧಿ ರಾಜ್ಯಕ್ಕೆ ಆಗಮಿಸಿದ್ದರೂ ಹೆದರೋಲ್ಲ, ಏಕಾಂಗಿಯಾಗಿ ಹೋರಾಟ ಮಾಡುತ್ತೇವೆ ಎಂದು ಜೆಡಿಎಸ್ ವರಿಷ್ಠ, ಮಾಜಿ ಪ್ರಧಾನಿ ಎಚ್.ಡಿ.ಹೇಳಿದ್ದಾರೆ.
ಬಿಜೆಪಿ ಪಕ್ಷದ ರಾಷ್ಟ್ರಾಧ್ಯಕ್ಷ ಅಮಿತ್ ಶಾ, ಕಾಂಗ್ರೆಸ್ ಪಕ್ಷದ ಉಪಾಧ್ಯಕ್ಷ ರಾಹುಲ್ ಗಾಂಧಿ ರಾಜ್ಯದ ಜನತೆಗೆಗಾಗಿ ಯಾವುದೇ ಒಳ್ಳೆಯ ಕೆಲಸ ಮಾಡಿಲ್ಲ. ಎರಡು ರಾಷ್ಟ್ರೀಯ ಪಕ್ಷಗಳು ಜನತೆಯ ಹಿತ ಕಾಪಾಡುವಲ್ಲಿ ವಿಫಲವಾಗಿವೆ ಎಂದು ಗುಡುಗಿದರು.
 
ರಾಜ್ಯದಲ್ಲಿ ಭೀಕರ ಬರಗಾಲ ಎದುರಾಗಿದ್ದರೂ ರಾಜ್ಯ ಸರಕಾರವಾಗಲಿ, ಕೇಂದ್ರ ಸರಕಾರವಾಗಲಿ ರೈತರಿಗಾಗಿ ಬರಪರಿಹಾರ ಕಾಮಗಾರಿಗಳನ್ನು ಕೈಗೊಂಡಿಲ್ಲ ಎಂದು ಅಸಮಾಧಾನ ವ್ಯಕ್ತಪಡಿಸಿದರು.
 
ಮಹಾದಾಯಿ, ಕಾವೇರಿ ವಿವಾದ, ಎತ್ತಿನಹೊಳೆ ಯೋಜನೆ ಸೇರಿದಂತೆ ಹಲವಾರು ನೀರಾವರಿ ಯೋಜನೆಗಳ ಬಗ್ಗೆ ಪ್ರಧಾನಿ ಮೋದಿ ಮಧ್ಯಸ್ಥಿಕೆ ವಹಿಸಲು ಸಿದ್ದರಾಗಿಲ್ಲ. ಸರಕಾರ ಕೂಡಾ ನೀರಾವರಿ ಯೋಜನೆಗಳ ಜಾರಿಗೆ ಆಸಕ್ತಿ ತೋರಿಲ್ಲ ಎಂದು ಆರೋಪಿಸಿದರು.
 
ಮುಂಬರುವ ಚುನಾವಣೆಯಲ್ಲಿ ಜೆಡಿಎಸ್ ಪಕ್ಷದ ಶಕ್ತಿ ಏನು ಎನ್ನುವುದನ್ನು ತೋರಿಸುತ್ತೇವೆ. ರಾಜ್ಯದ ಜನತೆ ರಾಷ್ಟ್ರೀಯ ಪಕ್ಷಗಳ ಕಾರ್ಯವೈಖರಿಯಿಂದ ಬೇಸತ್ತಿದ್ದು ಪ್ರಾದೇಶಿಕ ಪಕ್ಷಕ್ಕೆ ಮನ್ನಣೆ ಹಾಕುವ ವಿಶ್ವಾಸವಿದೆ ಎಂದು ಜೆಡಿಎಸ್ ವರಿಷ್ಠ ಎಚ್.ಡಿ.ದೇವೇಗೌಡ ತಿಳಿಸಿದ್ದಾರೆ.

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ. Widgets Magazine
Widgets Magazine
ಇದರಲ್ಲಿ ಇನ್ನಷ್ಟು ಓದಿ :  

Widgets Magazine

ಸುದ್ದಿಗಳು

news

ಉಪ್ಪಿ ರಾಜಕೀಯ ಪ್ರವೇಶದ ಬಗ್ಗೆ ರಾಜಕಾರಣಿಗಳ ವಿಭಿನ್ನ ಪ್ರತಿಕ್ರಿಯೆ

ಉಪೇಂದ್ರ ಅವರು ಅಂದುಕೊಂಡಂತೆ ರಾಜಕೀಯ ನಡೆಸುವುದು ಸಾಧ್ಯವಿಲ್ಲ. ಸಿನಿಮಾದಿಂದ ನಿವೃತ್ತರಾಗುತ್ತಿರುವ ...

news

ಕೇಳಿದಲ್ಲಿ ಟಿಕೆಟ್: ಉಪೇಂದ್ರಗೆ ವಾಟಾಳ್ ನಾಗರಾಜ್ ಆಹ್ವಾನ

ಬೆಂಗಳೂರು: ನಟ, ನಿರ್ದೇಶಕ, ಕನ್ನಡ ಪರ ಹೋರಾಟಗಾರ ಉಪೇಂದ್ರ ಕನ್ನಡ ಚಳುವಳಿ ಪಕ್ಷಕ್ಕೆ ಸೇರ್ಪಡೆಯಾದಲ್ಲಿ ...

news

ಭ್ರಷ್ಟಾಚಾರ ವಿರೋಧಿಸುವ ಅಮಿತ್‌ಶಾಗೆ, ಬಿಎಸ್‌ವೈ ಜೈಲಿಗೆ ಹೋಗಿದ್ದು ಮರೆತಂತಿದೆ: ಪರಮೇಶ್ವರ್

. ಭ್ರಷ್ಟಾಚಾರದ ಬಗ್ಗೆ ಮಾತನಾಡುತ್ತಿರುವ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಅಮಿತ್ ಶಾ, ಬಿಜೆಪಿ ಸಿಎಂ ಘೋಷಿತ ...

news

ಪ್ರಧಾನಿ ಮೋದಿಯದ್ದು ಬಾಯಿಬಾಡಾಯಿ ಸಾಧನೆ ಶೂನ್ಯ: ಸಿಎಂ ವಾಗ್ದಾಳಿ

ರಾಯಚೂರು: ಪ್ರಧಾನಮಂತ್ರಿ ಮೋದಿಯದ್ದು ಬಾಯಿಬಾಡಾಯಿ ಸಾಧನೆ ಮಾತ್ರ ಶೂನ್ಯ ಎಂದು ಸಿಎಂ ಸಿದ್ದರಾಮಯ್ಯ ...

Widgets Magazine Widgets Magazine Widgets Magazine