ಬೆಂಗಳೂರು : ನಾನು ಯಾವ ವೇದಿಕೆಗೆ ಹೋದರೂ ನನಗೆ ರಾಜಕೀಯ ಬಣ್ಣ ಬಳೆಯುತ್ತಿದ್ದಾರೆ. ಆದರೆ ನಾನು ಯಾವುದೇ ಪಕ್ಷದವನಲ್ಲ ನಾನೊಬ್ಬ ಕಲಾವಿದನಷ್ಟೇ ಎಂದು ಚಿಕ್ಕಬಳ್ಳಾಪುರದ ಕಾರ್ಯಕ್ರಮವೊಂದರಲ್ಲಿ ನಟ ಪ್ರಕಾಶ್ ರೈ ಹೇಳಿದ್ದಾರೆ.