ನಾನು ಕೆಪಿಸಿಸಿ ಅಧ್ಯಕ್ಷ ಸ್ಥಾನದ ಆಕಾಂಕ್ಷಿಯಲ್ಲ: ಸಚಿವ ಪಾಟೀಲ್

ವಿಜಯಪುರ, ಸೋಮವಾರ, 17 ಏಪ್ರಿಲ್ 2017 (14:06 IST)

Widgets Magazine

ನಾನು ಸ್ಥಾನದ ಆಕಾಂಕ್ಷಿಯಲ್ಲ. ಉತ್ತರ ಕರ್ನಾಟಕ ಭಾಗದ ನಾಯಕರು ಕೆಪಿಸಿಸಿ ಅಧ್ಯಕ್ಷರಾದರೆ ಸೂಕ್ತ ಎಂದು ಜಲಸಂಪನ್ಮೂಲ ಖಾತೆ ಸಚಿವ ಎಂ.ಬಿ.ಪಾಟೀಲ್ ಹೇಳಿದ್ದಾರೆ.
 
ಕೆಪಿಸಿಸಿ ಅಧ್ಯಕ್ಷರನ್ನಾಗಿ ಜಿ.ಪರಮೇಶ್ವರ್‌ ಅವರನ್ನು ಮುಂದುವರಿಸುವುದಾದರೆ ಸ್ವಾಗತ. ಪಕ್ಷ ಹೈಕಮಾಂಡ್ ಯಾವ ತೀರ್ಮಾನ ತೆಗೆದುಕೊಂಡರೂ ನಾವೆಲ್ಲ ಬದ್ಧರಾಗಿರುತ್ತೇವೆ ಎಂದು ತಿಳಿಸಿದ್ದಾರೆ.
 
ಇಂಧನ ಖಾತೆ ಸಚಿವ ಡಿ.ಕೆ.ಶಿವುಕುಮಾರ್ ಅವರಿಗೆ ಕೆಪಿಸಿಸಿ ಅಧ್ಯಕ್ಷ ಸ್ಥಾನ ನೀಡಿದರು ಒಳ್ಳೆಯದು. ನನಗೆ ನೀಡಿದರೂ ಉತ್ತಮವಾಗಿ ನಿಭಾಯಿಸುತ್ತೇನೆ ಎಂದು ತಿಳಿಸಿದ್ದಾರೆ.
 
ಕೆಪಿಸಿಸಿ ಅಧ್ಯಕ್ಷ ಜಿ.ಪರಮೇಶ್ವರ್ ಮುಂದಿನ ವಿಧಾನಸಭೆ ಚುನಾವಣೆಯವರೆಗೆ ಅಧ್ಯಕ್ಷ ಸ್ಥಾನದಲ್ಲಿ ಮುಂದುವರಿಯುವ ಬಗ್ಗೆ ಪರೋಕ್ಷವಾಗಿ ಇಚ್ಚೆ ವ್ಯಕ್ತಪಡಿಸಿದ್ದಾರೆ. ಕೆಪಿಸಿಸಿ ಅಧ್ಯಕ್ಷ ಹುದ್ದೆ ಇದೀಗ ಹೈಕಮಾಂಡ್ ಅಂಗಳದಲ್ಲಿದೆ. 

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ.Widgets Magazine
Widgets Magazine
ಇದರಲ್ಲಿ ಇನ್ನಷ್ಟು ಓದಿ :  

ಸುದ್ದಿಗಳು

news

150 ಕ್ಷೇತ್ರಗಳಲ್ಲಿ ಬಿಜೆಪಿ ಗೆಲುವು ಸಾಧಿಸುವುದು ಖಚಿತ: ಯಡಿಯೂರಪ್ಪ

ಮೈಸೂರು: ಮುಂದಿನ ವಿಧಾಸಭೆ ಚುನಾವಣೆಯಲ್ಲಿ 150 ಕ್ಷೇತ್ರಗಳಲ್ಲಿ ಬಿಜೆಪಿ ಗೆಲುವು ಸಾಧಿಸುವುದು ಖಚಿತ ಎಂದು ...

news

ಆರ್`ಬಿಐ ತ್ಯಾಜ್ಯವೇ ಶ್ಯಾದನಹಳ್ಳಿ ಬೆಂಕಿ ದುರಂತಕ್ಕೆ ಕಾರಣ: ಎಚ್`ಡಿಕೆ ಗಂಭೀರ ಆರೋಪ

ಮೈಸೂರಿನ ಶ್ಯಾದನಹಳ್ಳಿಯ ಭೂಮಿಯಲ್ಲಿ ರಾಸಾಯನಿಕದಿಂದ ಬೆಂಕಿ ಹೊತ್ತಿಕೊಂಡು ಬಾಲಕನೊಬ್ಬ ಬಲಿಯಾದ ಬಳಿಕ ...

news

ಪಕ್ಷದ ಚಿಹ್ನೆಗಾಗಿ ಲಂಚದ ಆರೋಪ ತಳ್ಳಿಹಾಕಿದ ಟಿಟಿವಿ ದಿನಕರನ್

ಅಣ್ಣಾಡಿಎಂಕೆ ಎರಡು ಎಲೆಯ ಚಿಹ್ನೆಯನ್ನ ಪಡೆಯಲು ಮಧ್ಯವರ್ತಿ ಮೂಲಕ ಲಂಚದ ಆಮಿಷವೊಡ್ಡಿದ್ದಾರೆಂಬ ಆರೋಪವನ್ನ ...

news

ಕೆಪಿಸಿಸಿ ಅಧ್ಯಕ್ಷಗಾದಿಗೆ ನಾನೇನು ಅರ್ಜಿ ಹಾಕಿಕೊಂಡು ಕುಳಿತಿಲ್ಲ: ಡಿ.ಕೆ. ಶಿವಕುಮಾರ್

ಕೆಪಿಸಿಸಿ ಅಧ್ಯಕ್ಷರ ನೇಮಕ ಕುರಿತಂತೆ ಇಂಧನ ಸಚಿವ ಡಿ.ಕೆ. ಶಿವಕುಮಾರ್ ಖಾರವಾಗಿ ಪ್ರತಿಕ್ರಿಯಿಸಿದ್ದಾರೆ. ...

Widgets Magazine Widgets Magazine