ನಾನು ರೈತರ ಸಾಲ ಮನ್ನಾ ಮಾಡೋಕೆ ರೆಡಿ: ಸಿಎಂ ಸಿದ್ದರಾಮಯ್ಯ

ಮಂಡ್ಯ, ಗುರುವಾರ, 20 ಏಪ್ರಿಲ್ 2017 (17:37 IST)

Widgets Magazine

ನಾನು ರೈತರ ಸಾಲ ಮನ್ನಾ ಮಾಡೋಕೆ ರೆಡಿಯಾಗಿದ್ದೇನೆ. ಆದರೆ, ಕೇಂದ್ರ ಸರಕಾರ ಮುಂದೆ ಬರುತ್ತಿಲ್ಲ ಎಂದು ವಿಷಾದಿಸಿದರು. 
 
ಜಿಲ್ಲೆಯ ಮಳವಳ್ಳಿಯಲ್ಲಿ ಆಯೋಜಿಸಲಾದ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ನ್ಯಾಷನಲ್ ಬ್ಯಾಂಕ್‌ಗಳಿಂದ ರೈತರಿಗೆ 42 ಸಾವಿರ ಕೋಟಿ ರೂಪಾಯಿ ಸಾಲ ನೀಡಲಾಗಿದೆ. ಸಹಕಾರಿ ಬ್ಯಾಂಕ್‌ಗಳಿಂದ ಕೇವಲ ಶೇ. 22 ರಷ್ಟು ರೈತರಿಗೆ ಸಾಲ ನೀಡಲಾಗಿದೆ ಎಂದರು.
 
ನಾನು ಖುದ್ದಾಗಿ ಪ್ರಧಾನಿ ಮೋದಿಯವರ ಬಳಿ ತೆರಳಿ, ರಾಷ್ಟ್ರೀಕೃತ ಬ್ಯಾಂಕ್‌ಗಳ ರೈತರ ಸಾಲ ಮನ್ನಾ ಮಾಡುವಂತೆ ಮನವಿ ಮಾಡಿದ್ದೆ. ಆದರೆ, ಮೋದಿ ಜಪ್ಪಯ್ಯ ಎಂದಿಲ್ಲವೆಂದು ಅಸಮಾಧಾನ ವ್ಯಕ್ತಪಡಿಸಿದರು.
 
ಬ್ಯಾಂಕ್‌ಗಳಿಗೆ ವಾರ್ನಿಂಗ್ ನೀಡಿದ ಸಿಎಂ ಸಿದ್ದರಾಮಯ್ಯ, ಮಳೆ, ಬೆಳೆಯಾಗುವವರೆಗೆ ರೈತರ ಸಾಲ ವಸೂಲಿ ಮಾಡುವುದಾಗಲಿ ಅಥವಾ ನೋಟಿಸ್ ಕೊಡುವುದಾಗಲಿ ಮಾಡುವಂತಿಲ್ಲ ಎಂದು ಎಚ್ಚರಿಕೆ ನೀಡಿದರು.

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ. Widgets Magazine
Widgets Magazine
ಇದರಲ್ಲಿ ಇನ್ನಷ್ಟು ಓದಿ :  

Widgets Magazine

ಸುದ್ದಿಗಳು

news

ಬಿಜೆಪಿ ರಾಷ್ಟ್ರಾಧ್ಯಕ್ಷ ಅಮಿತ್ ಶಾಗೆ ಯಡಿಯೂರಪ್ಪ ಆಹ್ವಾನ

ಬೆಂಗಳೂರು: ಬಿಜೆಪಿ ರಾಷ್ಟ್ರಾಧ್ಯಕ್ಷ ಅಮಿತ್ ಶಾಗೆ ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್.ಯಡಿಯೂರಪ್ಪ ರಾಜ್ಯಕ್ಕೆ ...

news

ಅಂಬರೀಷ್`ಗೆ ಮತ್ತೆ ಸಚಿವ ಸ್ಥಾನ ನೀಡುವ ಪ್ರಶ್ನೆಯೇ ಇಲ್ಲ: ಸಿದ್ದರಾಮಯ್ಯ

ಅಂಬರೀಷ್`ಗೆ ಮತ್ತೆ ಸಚಿವ ಸ್ಥಾನ ನೀಡುವ ಪ್ರಶ್ನೆಯೇ ಇಲ್ಲ ಎಂದು ಸಿಎಂ ಸಿದ್ದರಾಮಯ್ಯ ಮಂಡ್ಯದ ...

news

ಕೇಂದ್ರ ಸಚಿವೆ ಉಮಾಭಾರತಿ ರಾಜೀನಾಮೆ ನೀಡಲಿ: ಮಲ್ಲಿಕಾರ್ಜುನ್ ಖರ್ಗೆ

ಕಲಬುರಗಿ: ಬಾಬ್ರಿ ಮಸೀದಿ ಧ್ವಂಸ ಪ್ರಕರಣದಲ್ಲಿ ಸಂಚು ರೂಪಿಸಿದ ಪ್ರಕರಣದಲ್ಲಿ ಆರೋಪಿಯಾಗಿರುವ ಕೇಂದ್ರ ...

news

ವಿದ್ಯಾವಂತರು ರಾಜಕೀಯಕ್ಕೆ ಬರದಿದ್ರೆ ಅಯೋಗ್ಯರು ಆಳುತ್ತಾರೆ: ಎಚ್.ಸಿ.ನೀರಾವರಿ

ಬೆಂಗಳೂರು: ವಿದ್ಯಾವಂತರು, ಬುದ್ದಿವಂತರು ರಾಜಕೀಯಕ್ಕೆ ಬರಬೇಕು. ಇಲ್ಲಾಂದ್ರೆ ಅಯೋಗ್ಯರು ನಮ್ಮನ್ನು ...

Widgets Magazine