ಬಿಜೆಪಿ ಸುಮ್ಮನಿದ್ರೆ ರಾಜ್ಯದಲ್ಲಿ ಶಾಂತಿ ನೆಲೆಸುತ್ತದೆ: ಜಿ.ಪರಮೇಶ್ವರ್

ಬೆಂಗಳೂರು, ಸೋಮವಾರ, 10 ಜುಲೈ 2017 (15:08 IST)

ಬಿಜೆಪಿ ಮತ್ತವರ ಸಂಘಟನೆಗಳು ಸುಮ್ಮನಿದ್ರೆ ರಾಜ್ಯದಲ್ಲಿ ಶಾಂತಿ ನೆಲೆಸುತ್ತದೆ ಎಂದು ಕೆಪಿಸಿಸಿ ಅಧ್ಯಕ್ಷ ಜಿ.ಪರಮೇಶ್ವರ್ ಹೇಳಿದ್ದಾರೆ.
 
ಬಿಜೆಪಿ ಮತ್ತು ಬಿಜೆಪಿ ಬೆಂಬಲಿತ ಸಂಘಟನೆಗಳಿಂದ ರಾಜ್ಯದಲ್ಲಿ ಅಶಾಂತಿ ತಲೆದೋರಿದೆ. ಬಿಜೆಪಿ ಧರ್ಮ, ಧರ್ಮಗಳ ಮಧ್ಯೆ ವಿಷಬೀಜ ಬಿತ್ತುವ ಪ್ರಯತ್ನ ನಡೆಸಿದೆ. ಆದರೆ, ಬಿಜೆಪಿ ಹುನ್ನಾರ ಸಫಲವಾಗುವುದಿಲ್ಲ ಎಂದು ತಿರುಗೇಟು ನೀಡಿದ್ದಾರೆ.
 
ಗಲಭೆ ಹೆಚ್ಚಾದಲ್ಲಿ ಮತೀಯ ಸಂಘಟನೆಗಳನ್ನು ನಿಷೇಧಿಸಬೇಕಾಗುತ್ತದೆ ಕಾಂಗ್ರೆಸ್ ಯಾರನ್ನೂ ಟಾರ್ಗೆಟ್ ಮಾಡಿಲ್ಲ. ಯಾವ ಸಮುದಾಯವನ್ನು ಪ್ರಚೋದಿಸಿಲ್ಲ ಎಂದು ತಿಳಿಸಿದ್ದಾರೆ.
 
ಬಿಜೆಪಿ ನಾಯಕರು ತಮ್ಮ ಘನತೆಗೆ ತಕ್ಕಂತೆ ಪ್ರತಿಕ್ರಿಯೆ ನೀಡಬೇಕು. ರಾಜ್ಯದಲ್ಲಿ ಶಾಂತಿಯನ್ನು ಕಾಪಾಡುವ ನಿಟ್ಟಿನಲ್ಲಿ ಕಾರ್ಯನಿರ್ವಹಿಸಬೇಕು ಎಂದು ಕೆಪಿಸಿಸಿ ಅಧ್ಯಕ್ಷ ಜಿ.ಪರಮೇಶ್ವರ್ ತಿಳಿಸಿದ್ದಾರೆ.

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ. ಇದರಲ್ಲಿ ಇನ್ನಷ್ಟು ಓದಿ :  
ಜಿ.ಪರಮೇಶ್ವರ್ ಕಾಂಗ್ರೆಸ್ ಬಿಜೆಪಿ Congress Bjp G. Parameshwar

ಸುದ್ದಿಗಳು

news

ಸಿಎಂ ರಾಜೀನಾಮೆ ನೀಡಿದ್ರೆ ರಾಜ್ಯದಲ್ಲಿ ಶಾಂತಿ ನೆಲೆಸುತ್ತೆ: ಈಶ್ವರಪ್ಪ

ಬೆಂಗಳೂರು: ಸಿಎಂ ಸಿದ್ದರಾಮಯ್ಯ ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡಿದ್ರೆ ರಾಜ್ಯದಲ್ಲಿ ಶಾಂತಿ ...

news

ಕೋಪದ ಆವೇಶದಲ್ಲಿ ಮಗಳನ್ನು ಕತ್ತುಹಿಸುಕಿ ಕೊಂದ ಅಪ್ಪ

ಕೋಪದ ಆವೇಶದಲ್ಲಿ ವ್ಯಕ್ತಿಯೊಬ್ಬ ತನ್ನ 16ರ ವರ್ಷದ ಮಗಳನ್ನು ಹಾಗೂ ಆಕೆಯ ಪ್ರಿಯಕರನನ್ನು ಬರ್ಬರವಾಗಿ ...

news

ಗಲಭೆಯಲ್ಲಿ ಮತೀಯ ಸಂಘಟನೆಗಳ ಕೈವಾಡ: ಸಿಎಂ ಸಿದ್ದರಾಮಯ್ಯ

ಬೆಂಗಳೂರು: ಮಂಗಳೂರು ಭಾಗದಲ್ಲಿ ನಡೆದ ಹಿಂಸಾಚಾರದಲ್ಲಿ ಮತೀಯ ಶಕ್ತಿಗಳ ಕೈವಾಡವಿದೆ ಎಂದು ಸಿಎಂ ...

news

ನಿಮ್ಮವರಿಗೆ ಮೆಡಿಕಲ್ ವೀಸಾ ಕೊಟ್ಟಿದ್ದೀವಿ, ಜಾಧವ್ ತಾಯಿಗೆ ವೀಸಾ ಕೊಟ್ಟಿಲ್ಲವೇಕೆ..? ಪಾಕಿಸ್ತಾನಕ್ಕೆ ಸುಷ್ಮಾ ಸ್ವರಾಜ್ ಪ್ರಶ್ನೆ

ಪಾಕಿಸ್ತಾನದ ಕ್ಯಾನ್ಸರ್ ಪೀಡಿತ ಮಹಿಳೆಯೊಬ್ಬರು ಭಾರತದಲ್ಲಿ ಚಿಕಿತ್ಸೆ ಪಡೆಯಲು ಮೆಡಿಕಲ್ ವೀಸಾ ನೀಡುವಂತೆ ...

Widgets Magazine