Widgets Magazine
Widgets Magazine

ವಿಭಜನೆಯಾದರೆ ಎರಡೂ ಧರ್ಮಕ್ಕೂ ನಷ್ಟ: ಪೇಜಾವರ ಶ್ರೀ

ಉಡುಪಿ, ಮಂಗಳವಾರ, 25 ಜುಲೈ 2017 (18:47 IST)

Widgets Magazine

ವೀರಶೈವ- ಧರ್ಮ ವಿಭಜನೆಯಾದರೆ ಎರಡೂ ಧರ್ಮಕ್ಕೂ ನಷ್ಟವಾಗಲಿದೆ. ಯಾರು ಅನ್ಯತಾ ಭಾವಿಸಬಾರದು ಎಂದು ಉಡುಪಿ ಶ್ರೀಕೃಷ್ಣಮಠದ ಪೇಜಾವರ ಶ್ರೀಗಳು ಹೇಳಿದ್ದಾರೆ.
 
ನನಗೆ ಎಲ್ಲಾ ಲಿಂಗಾಯುತ ಸ್ವಾಮಿಜಿಗಳೊಂದಿಗೆ ಉತ್ತಮ ಸಂಬಂಧವಿರುವುದರಿಂದ ಧರ್ಮ ವಿಭಜನೆಯಾಗೋದು ಬೇಡ ಜೊತೆಯಾಗಿ ಸಾಗೋಣ ಎನ್ನುವುದು ನನ್ನ ಅಭಿಪ್ರಾಯವಾಗಿತ್ತು. ಆದರೆ, ನನ್ನ ಅಭಿಪ್ರಾಯಕ್ಕೆ ಸಚಿವರು ಆಕ್ಷೇಪ ವ್ಯಕ್ತಪಡಿಸಿದ್ದಾರೆ ಎಂದು ಬೇಸರ ವ್ಯಕ್ತಪಡಿಸಿದರು.
 
ವಿಭಜನೆ ಬಗ್ಗೆ ಸಿಎಂ ಸಿದ್ದರಾಮಯ್ಯ ಕೇಂದ್ರ ಸರಕಾರಕ್ಕೆ ಶಿಫಾರಸ್ಸು ಮಾಡುವುದಾಗಿ ಹೇಳಿದ್ದಾರೆ. ಆದರೆ, ಇಲ್ಲಿಯವರೆಗೆ ಕೇಂದ್ರಕ್ಕೆ ಶಿಫಾರಸ್ಸು ಮಾಡಿಲ್ಲ. ಚರ್ಚಾ ಹಂತದಲ್ಲಿದೆ ಎಂದು ಗೊತ್ತಾಗಿದ್ದಾಗಿ ತಿಳಿಸಿದ್ದಾರೆ.
 
ಪ್ರತ್ಯೇಕ ಲಿಂಗಾಯುತ ಧರ್ಮ ಸ್ಥಾಪನೆಯ ಬೇಡಿಕೆ ವಿಚಾರದಲ್ಲಿ ಪೇಜಾವರ ಶ್ರೀಗಳು ಮಧ್ಯಪ್ರವೇಶ ಮಾಡುವುದಕ್ಕೆ ನಮ್ಮ ಆಕ್ಷೇಪವಿದೆ ಎಂದು ಜಲಸಂಪನ್ಮೂಲ ಖಾತೆ ಸಚಿವ ಎಂ.ಬಿ.ಪಾಟೀಲ್ ಹೇಳಿಕೆ ನೀಡಿದ್ದರು.

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ. Widgets Magazine
Widgets Magazine
ಇದರಲ್ಲಿ ಇನ್ನಷ್ಟು ಓದಿ :  

Widgets Magazine

ಸುದ್ದಿಗಳು

news

ತಮಿಳುನಾಡಿನಾದ್ಯಂತ ಶಾಲಾ, ಕಾಲೇಜು, ಕಚೇರಿಗಳಲ್ಲಿ ವಂದೇ ಮಾತರಂ ಕಡ್ಡಾಯ

ಚೆನ್ನೈ: ತಮಿಳುನಾಡಿನಾದ್ಯಂತ ಎಲ್ಲಾ ಶೈಕ್ಷಣಿಕ ಸಂಸ್ಥೆಗಳು ಮತ್ತು ಕಚೇರಿಗಳಲ್ಲಿ ರಾಷ್ಟ್ರೀಯ ಹಾಡು ...

news

ಸ್ವತಂತ್ರ ಧರ್ಮ: ಬಿಎಸ್‌ವೈ ವಿರುದ್ಧ ಲಿಂಗಾಯುತ ಶಾಸಕರ ಅಸಮಾಧಾನ ಸ್ಫೋಟ

ಬೆಂಗಳೂರು: ಸ್ವತಂತ್ರ ಲಿಂಗಾಯುತ ಧರ್ಮ ಕುರಿತಂತೆ ನಿಲುವು ಸ್ಪಷ್ಟಪಡಿಸುವುದು ಅಗತ್ಯವಾಗಿದೆ ಎಂದು ...

news

ರಾಜಕೀಯ ಹತ್ಯೆ ತಡೆಯಲು ಸರಕಾರಕ್ಕೆ ಗೃಹ ಸಚಿವಾಲಯ ಸೂಚನೆ

ಬೆಂಗಳೂರು: ಬಿಜೆಪಿ ನಾಯಕರ ಮನವಿಗೆ ಸ್ಪಂದಿಸಿದ ಕೇಂದ್ರ ಸರಕಾರ ರಾಜಕೀಯ ಹತ್ಯೆಗಳನ್ನು ತಡೆಯಲು ಅಗತ್ಯವಾದ ...

news

ಸಿಎಂ ಸಿದ್ದರಾಮಯ್ಯರಿಂದ ಕೀಳುಮಟ್ಟದ ರಾಜಕಾರಣ: ಕುಮಾರಸ್ವಾಮಿ

ಮೈಸೂರು: ಪ್ರತ್ಯೇಕ ಲಿಂಗಾಯುತ ಧರ್ಮ ಸ್ಥಾಪನೆಗಾಗಿ ಸಿಎಂ ಸಿದ್ದರಾಮಯ್ಯ ಬೆಂಬಲ ಸೂಚಿಸುತ್ತಿರುವುದು ...

Widgets Magazine Widgets Magazine Widgets Magazine