ಹಾಸನ : ಜೆಡಿಎಸ್ನಲ್ಲಿ ದೇವೇಗೌಡರ ಕುಟುಂಬದವರು ಹೇಳಿದ್ದನ್ನ ಕೇಳಿಕೊಂಡು ಬಿದ್ದಿರಬೇಕು, ಪ್ರಶ್ನೆ ಮಾಡಿದ್ರೆ ಪಕ್ಷದಲ್ಲಿ ಯಾರೂ ಉಳಿಯಲ್ಲ ಎಂದು ಮಾಜಿ ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ.