ಬಿಜೆಪಿ ಅಥಣಿ ಟಿಕೆಟ್ ಗೊಂದಲ ಮುಂದುವರಿದಿದೆ.. ಒಂದ್ಕಡೆ ತನ್ನ ಆಪ್ತ ಮಹೇಶ್ ಕುಮಟಳ್ಳಿಗೆ ಟಿಕೆಟ್ ಕೊಡಿಸಲು ರಮೇಶ್ ಜಾರಕಿಹೊಳಿ ಕಸರತ್ತು ನಡೆಸ್ತಿದ್ರೆ.