‘ನಾನು ಸುಳ್ಳು ಹೇಳಿದ್ದರೆ ನನ್ನ ಕುಟುಂಬ ಸರ್ವ ನಾಶವಾಗಲಿ’

ಬೆಂಗಳೂರು, ಮಂಗಳವಾರ, 12 ಸೆಪ್ಟಂಬರ್ 2017 (09:28 IST)

ಬೆಂಗಳೂರು: ಲಿಂಗಾಯುತ ಪ್ರತ್ಯೇಕ ಧರ್ಮ ವಿಚಾರವಾಗಿ ಸಿದ್ದಗಂಗಾ ಶ್ರೀಗಳ ಹೇಳಿಕೆಯನ್ನು ನಾನು ತಿರುಚಿದ್ದರೆ, ಸುಳ್ಳು ಹೇಳಿದ್ದರೆ, ನನ್ನ ಕುಟುಂಬ ಸರ್ವನಾಶವಾಗಲಿ ಎಂದು ಸಚಿವ ಎಂಬಿ ಪಾಟೀಲ್ ಬಹಿರಂಗ ಸವಾಲು ಹಾಕಿದ್ದಾರೆ.


 
ಸಿದ್ದಗಂಗಾ ಶ್ರೀಗಳಿಗೆ ಲಿಂಗಾಯತ ಪ್ರತ್ಯೇಕ ಧರ್ಮ ವಿಚಾರದಲ್ಲಿ ಒಲವಿದೆ. ಆದರೆ ಬಿಜೆಪಿಯ ಯಡಿಯೂರಪ್ಪ, ಸೋಮಣ್ಣ ಮುಂತಾದವರು ಹಾದಿ ತಪ್ಪಿಸುತ್ತಿದ್ದಾರೆ ಎಂದಿದ್ದರು.
 
ಇದನ್ನು ಬಿಜೆಪಿ ಆಕ್ಷೇಪಿಸಿತ್ತು. ಸಿದ್ದಗಂಗಾ ಶ್ರೀಗಳ ಹೇಳಿಕೆಯನ್ನು ಸಚಿವರು ತಿರುಚಿದ್ದಾರೆ ಎಂದು ಬಿಜೆಪಿ ಆರೋಪಿಸಿತ್ತು. ಇದಕ್ಕೆ ಪ್ರತಿಕ್ರಿಯಿಸಿದ ಸಚಿವರು ನಾನು ಸುಳ್ಳು ಹೇಳಿಲ್ಲ. ಈ ಬಗ್ಗೆ ಕುಟುಂಬ ಸಮೇತ ಸಿದ್ದಗಂಗಾ ಮಠದಲ್ಲಿ ಪ್ರಮಾಣ ಮಾಡಲು ಸಿದ್ದ. ಸುಳ್ಳು ಹೇಳಿದ್ದಾದರೆ ನನ್ನ ಕುಟುಂಬ ಸರ್ವನಾಶವಾಗಲಿ ಎಂದಿದ್ದಾರೆ.
 
ಇದನ್ನೂ ಓದಿ.. ಇಂಗ್ಲಿಷ್ ಮಾತನಾಡಿದ್ದಕ್ಕೆ ಯುವಕನ ಮೇಲೆ ಹಲ್ಲೆ
 

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ ಲೋಡ್ ಮಾಡಿಕೊಳ್ಳಿಇದರಲ್ಲಿ ಇನ್ನಷ್ಟು ಓದಿ :  
ಎಂಬಿ ಪಾಟೀಲ್ ಸಿದ್ದಗಂಗಾ ಶ್ರೀ ಲಿಂಗಾಯತ ಧರ್ಮ ರಾಜ್ಯ ಸುದ್ದಿಗಳು Mb Patil Siddaganga Sri Lingayith Religion State News

ಸುದ್ದಿಗಳು

news

ಇಂಗ್ಲಿಷ್ ಮಾತನಾಡಿದ್ದಕ್ಕೆ ಯುವಕನ ಮೇಲೆ ಹಲ್ಲೆ

ನವದೆಹಲಿ: ಈ ಯುವಕ ತನ್ನ ಗೆಳೆಯನೊಂದಿಗೆ ಸುಲಲಿತವಾಗಿ ಇಂಗ್ಲಿಷ್ ಮಾತಾಡಿದ್ದೇ ತಪ್ಪಾಯ್ತು. ಅದೇ ತಪ್ಪಿಗೆ ...

news

ಗೌರಿ ಲಂಕೇಶ್ ಹತ್ಯೆ ಖಂಡಿಸಿ ಇಂದು ಪ್ರತಿರೋಧ ಸಮಾವೇಶ

ಬೆಂಗಳೂರು: ಪತ್ರಕರ್ತೆ, ವಿಚಾರವಾದಿ ಗೌರಿ ಲಂಕೇಶ್ ಹತ್ಯೆ ಖಂಡಿಸಿ ಇಂದು ಸೆಂಟ್ರಲ್ ಕಾಲೇಜು ಆವರಣದಲ್ಲಿ ...

news

ಗೌರಿ ಹತ್ಯೆ ಆರ್ ಎಸ್ ಎಸ್ ಮಾಡಿದ್ದು ಎಂದ್ರೆ ಕೇಸ್!

ಬೆಂಗಳೂರು: ಪತ್ರಕರ್ತೆ ಗೌರಿ ಲಂಕೇಶ್ ಹತ್ಯೆ ಮಾಡಿದ್ದು ಸಂಘ ಪರಿವಾರದ ಸದಸ್ಯರು ಎಂದು ಕೆಲವು ...

news

ಯಡಿಯೂರಪ್ಪರಿಂದ ಇಂತಹ ಹೇಳಿಕೆ ನಿರೀಕ್ಷಿಸಿರಲಿಲ್ಲ: ಪರಮೇಶ್ವರ್

ಬೆಂಗಳೂರು: ಗೌರಿ ಲಂಕೇಶ್ ಹತ್ಯೆ ಪ್ರಕರಣದಲ್ಲಿ ರಾಹುಲ್ ಗಾಂಧಿಯವರನ್ನು ತನಿಖೆಗೆ ಒಳಪಡಿಸಬೇಕು ಅನ್ನೋದು ...

Widgets Magazine