Widgets Magazine
Widgets Magazine

ಜನಾರ್ಧನರೆಡ್ಡಿ ರಾಜಕೀಯಕ್ಕಿಳಿದರೆ ಹೈ.ಕ ಭಾಗದಲ್ಲಿ ಬಿಜೆಪಿಗೆ 20ಕ್ಕೂ ಅಧಿಕಸ್ಥಾನ– ಶ್ರೀರಾಮುಲು

ಬಳ್ಳಾರಿ, ಮಂಗಳವಾರ, 16 ಜನವರಿ 2018 (18:59 IST)

Widgets Magazine

ಮಾಜಿ ಸಚಿವ ಗಾಲಿ ಜನಾರ್ಧನ ರೆಡ್ಡಿ ಅವರು ಸಕ್ರೀಯ ರಾಜಕಾರಣಕ್ಕೆ ಬಂದರೆ, ಹೈದರಾಬಾದ್ ಕರ್ನಾಟಕ ಪ್ರದೇಶದಲ್ಲಿ ಬಿಜೆಪಿ 20ಕ್ಕೂ ಅಧಿಕ ಸ್ಥಾನಗಳಲ್ಲಿ ಗೆಲವು ಸಾಧಿಸಲಿದೆ ಎಂದು ಬಿಜೆಪಿ ಸಂಸದ ಬಿ.ಶ್ರೀರಾಮುಲು ವಿಶ್ವಾಸ ವ್ಯಕ್ತಪಡಿಸಿದ್ದಾರೆ.

ಬಳ್ಳಾರಿಯಲ್ಲಿ ಮಾತನಾಡಿದ ಅವರು, ಗಾಲಿ ಜನಾರ್ಧನರೆಡ್ಡಿ ರಾಜಕೀಯಕ್ಕೆ ಬಂದರೆ ಬಳ್ಳಾರಿ, ರಾಯಚೂರು, ಕೊಪ್ಪಳ ಹಾಗೂ ಗದಗ ಜಿಲ್ಲೆಯಲ್ಲಿ ಬಿಜೆಪಿ ಗೆಲುವಿಗೆ ಅನುಕೂಲವಾಗಲಿದೆ ಎಂದಿದ್ದಾರೆ.

ಜನಾರ್ಧನ ರೆಡ್ಡಿ ಅವರು ಮನೆಯಲ್ಲಿ ಇದ್ದರೂ ಬಳ್ಳಾರಿಯಲ್ಲಿ ಬಿಜೆಪಿ ಒಂಭತ್ತು ಕ್ಷೇತ್ರಗಳಲ್ಲಿ ಗೆಲ್ಲಲಿದೆ. ಆದ್ದರಿಂದ ಬಿಜೆಪಿ ಹೈಕಮಾಂಡ್‌ ಜೊತೆಗೆ ಜನಾರ್ಧನರೆಡ್ಡಿ ಅವರನ್ನು ಪಕ್ಷಕ್ಕೆ ಸೇರಿಸಿಕೊಳ್ಳುವ ಬಗ್ಗೆ ಚರ್ಚೆ ನಡೆಸಲಾಗಿದೆ. ಶೀಘ್ರದಲ್ಲಿ ಈ ಬಗ್ಗೆ ಅಂತಿಮ ನಿರ್ಧಾರ ಹೊರಬೀಳಲಿದೆ ಎಂದು ತಿಳಿಸಿದ್ದಾರೆ.
 
ಕೂಡ್ಲಿಗಿ ಶಾಸಕ ನಾಗೇಂದ್ರ ಹಾಗೂ ಹೊಸಪೇಟೆ ಶಾಸಕ ಆನಂದಸಿಂಗ್ ಅವರು ಅಸಮಾಧಾನಗೊಂಡಿದ್ದು, ಅವರ ಮನವೊಲಿಸುವ ಕಾರ್ಯ ನಡೆದಿದೆ ಎಂದಿದ್ದಾರೆ.
 
ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ. Widgets Magazine
Widgets Magazine
ಇದರಲ್ಲಿ ಇನ್ನಷ್ಟು ಓದಿ :  

Widgets Magazine

ಸುದ್ದಿಗಳು

news

ಜಿ.ಪರಮೇಶ್ವರ್ ಲೋಫರ್ ಎಂದ ಬಿಜೆಪಿ ಅಕಾಂಕ್ಷಿ

ಕೆಪಿಸಿಸಿ ಅಧ್ಯಕ್ಷ ಜಿ.ಪರಮೇಶ್ವರ್ ಅವರನ್ನು ಲೋಫರ್ ಎಂದು ಕೊರಟಗೆರೆ ಕ್ಷೇತ್ರದ ಬಿಜೆಪಿ ಆಕಾಂಕ್ಷಿ ...

news

ತಾನು ಏರಿದ ವೇದಿಕೆಯನ್ನು ಗೋಮೂತ್ರ ಹಾಕಿ ಸ್ವಚ್ಛ ಮಾಡಿದ ಬಿಜೆಪಿ ಕಾರ್ಯಕರ್ತರಿಗೆ ಪ್ರಕಾಶ್ ರೈ ಟಾಂಗ್!

ಬೆಂಗಳೂರು: ಇತ್ತೀಚೆಗೆ ಬಲಪಂಥೀಯರ ವಿರುದ್ಧ ಕಿಡಿ ಕಾರುತ್ತಿರುವ ನಟ ಪ್ರಕಾಶ್ ರೈ ವಿರುದ್ಧ ಬಿಜೆಪಿ ...

news

ಸಿಎಂ ಪಾಕಿಸ್ತಾನಕ್ಕೆ ಬೆಂಬಲಿಸುತ್ತಿದ್ದಾರಾ, ಸ್ಪಷ್ಟಪಡಿಸಬೇಕು- ಸಂಸದ ಪ್ರಹ್ಲಾದ್ ಜೋಶಿ

ಹುಬ್ಬಳ್ಳಿ : ಸಿಎಂ ಸಿದ್ದರಾಮಯ್ಯ ಅವರ ಉಗ್ರವಾದಿ ಹೇಳಿಕೆಯನ್ನು ಖಂಡಿಸಿ ಹುಬ್ಬಳ್ಳಿಯಲ್ಲಿ ...

news

ನನ್ನನ್ನು ಎನ್ ಕೌಂಟರ್ ಮೂಲಕ ಕೊಲ್ಲಲು ಪ್ಲಾನ್ ಮಾಡಲಾಗಿತ್ತು-ಪ್ರವೀಣ್ ತೊಗಾಡಿಯಾ

ಜೈಪುರ: ‘ನಾನು ಯಾವತ್ತೂ ರಾಮ ಮಂದಿರ ನಿರ್ಮಾಣ, ಗೋ ಹತ್ಯಾ ನಿಷೇಧ, ರೈತ ಕಲ್ಯಾಣ ಯೋಜನೆಗಳು ಮುಂತಾದವುಗಳ ...

Widgets Magazine Widgets Magazine Widgets Magazine